Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪುತ್ತೂರು : ಬೈಕ್‍ ಮತ್ತು ಜೀಪ್ ನಡುವೆ ಅಪಘಾತ :ಸವಾರ ಸ್ಥಳದಲ್ಲೇ ಸಾವು : ಇಬ್ಬರು ಮಕ್ಕಳಿಗೆ ಗಂಭೀರ ಗಾಯ..!!

Dhrishya News by Dhrishya News
18/04/2024
in ಸುದ್ದಿಗಳು
0
0
SHARES
23
VIEWS
Share on FacebookShare on Twitter

ಪುತ್ತೂರು: ಏಪ್ರಿಲ್ 18:ಬೈಕ್‍ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ತಡ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಸಂಭವಿಸಿದೆ.

ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಬಡಕ್ಕೋಡಿ ಕಡ್ಯ ನಿವಾಸಿ ಲೋಕೇಶ್(48) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ

ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

Previous Post

ಕಾರ್ಕಳ : ಸಂಚಾರ ನಿಯಮ ಪಾಲಿಸದ ವಾಹನ ಚಾಲಕರಿಗೆ ದಂಡ..!!

Next Post

ಉಡುಪಿ : ಮಲಬಾರ್ ಗೋಲ್ಡ್ ನಲ್ಲಿ ವಜ್ರಾಭರಣಗಳ ಪ್ರದರ್ಶನಕ್ಕೆ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಮಲಬಾರ್ ಗೋಲ್ಡ್ ನಲ್ಲಿ ವಜ್ರಾಭರಣಗಳ ಪ್ರದರ್ಶನಕ್ಕೆ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News