Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಅಕ್ರಮ ಹಣ ವರ್ಗಾವಣೆ ಪ್ರಕರಣ : ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾಗೆ ಸೇರಿದ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶಕ್ಕೆ ಪಡೆದ ಜಾರಿ ನಿರ್ದೇಶನಾಲಯ..!!

Dhrishya News by Dhrishya News
18/04/2024
in ರಾಜ್ಯ/ ರಾಷ್ಟ್ರೀಯ
0
0
SHARES
26
VIEWS
Share on FacebookShare on Twitter

ಏಪ್ರಿಲ್ 18: ನಟಿ ಶಿಲ್ಪಾ ಶೆಟ್ಟಿಗೆ  ಸಂಕಷ್ಟ ಎದುರಾಗಿದ್ದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿಲ್ಪಾ ಹಾಗೂ ಪತಿ ರಾಜ್​ ಕುಂದ್ರಾಗೆ ಸೇರಿದ ಸುಮಾರು 98 ಕೋಟಿ ರೂಪಾಯಿ ಬೆಲೆ ಬಾಳುವ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಜುಹುದಲ್ಲಿರುವ ಅವರ ಫ್ಲ್ಯಾಟ್, ಪುಣೆಯಲ್ಲಿರುವ ಬಂಗಲೆ, ರಾಜ್ ಕುಂದ್ರಾ ಹೆಸರಲ್ಲಿರುವ ಶೇರುಗಳನ್ನು ಜಪ್ತಿ ಮಾಡಲಾಗಿದೆ

2017ರಲ್ಲಿ 6600 ಕೋಟಿ ರೂಪಾಯಿಯನ್ನು ರಾಜ್​ ಕುಂದ್ರಾ ಹಾಗೂ ಅವರ ಸಂಗಡಿಗರು ಬಿಟ್​ಕಾಯಿನ್ ಮೂಲಕ ಸಂಪಾದಿಸಿದ್ದರು. ಜೊತೆಗೆ ತಿಂಗಳಿಗೆ ಶೇ. 10 ಪಾವತಿಸುವುದಾಗಿ ಜನರಿಗೆ ಆಮಿಷ ಒಡ್ಡಿದ್ದರು. ಇದನ್ನು ಬೃಹತ್ ಬಿಟ್‌ಕಾಯಿನ್ ಹಗರಣ ಎಂದು ಆರೋಪಿಸಲಾಗಿದೆ. ಬಿಟ್‌ಕಾಯಿನ್ ಪ್ರಕರಣದಿಂದ ರಾಜ್ ಕುಂದ್ರಾ ಪ್ರಸ್ತುತ 150 ಕೋಟಿ ಲಾಭ ಗಳಿಸುತ್ತಿದ್ದಾರೆ ಎಂದು ಇಡಿ ಹೇಳುತ್ತದೆ.

ಬಿಟ್‌ಕಾಯಿನ್ ಹಗರಣದಲ್ಲಿ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಅವರ ಹೆಸರಿತ್ತು. ಇದು ಸಾವಿರಾರು ಕೋಟಿ ರೂಪಾಯಿ ಹಗರಣ ಎನ್ನಲಾಗಿದೆ. ಈ ಪ್ರಕರಣದಲ್ಲಿ ಇಬ್ಬರಿಗೂ ಇಡಿ 2018ರಲ್ಲಿ ಸಮನ್ಸ್ ನೀಡಿತ್ತು. ಅವರನ್ನೂ ಪ್ರಶ್ನಿಸಲಾಯಿತು. ಆಗ ಈ ಪ್ರಕರಣದ ಪ್ರಮುಖ ಆರೋಪಿ ಅಮಿತ್ ಭಾರದ್ವಾಜ್ ಅವರನ್ನು ಬಂಧಿಸಲಾಗಿತ್ತು. ಈ ಹಗರಣವು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ ಎಂದು ಹೇಳಲಾಗಿದೆ. gatbitcoin.com ಎಂಬ ವೆಬ್‌ಸೈಟ್‌ನಿಂದ ಕೋಟ್ಯಂತರ ರೂಪಾಯಿ ವಂಚಿಸಲಾಗಿದೆ. ಈ ಪ್ರಕರಣ ಕುಂದ್ರಾಗೆ ಸಂಬಂಧಿಸಿದ್ದು. ಹೀಗಾಗಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಈ ಪ್ರಕರಣದಲ್ಲಿ ಕುಂದ್ರಾ ಅಪರಾಧಿಯೇ ಅಥವಾ ಹೂಡಿಕೆದಾರನೇ ಎಂಬುದು ಸ್ಪಷ್ಟವಾಗಿಲ್ಲ

ಜಾರಿ ನಿರ್ದೇನಾಲಯದ ಅಧಿಕಾರಿಗಳು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ರಾಜ್ ಕುಂದ್ರಾಗೆ ಸೇರಿದ 97.7 ಕೋಟಿ ರೂಪಾಯಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಇರುವ ಜುಹು ಮನೆ, ಪುಣೆಯಲ್ಲಿರುವ ನಿವಾಸ, ರಾಜ್ ಕುಂದ್ರಾ ಹೆಸರಲ್ಲಿರುವ ಇಕ್ವಿಟಿ ಷೇರುಗಳನ್ನು ಸೀಜ್ ಮಾಡಲಾಗಿದೆ’ ಎಂದು ಮಾಹಿತಿ ನೀಡಲಾಗಿದೆ

Previous Post

ದುಬೈ ಪ್ರವಾಹದಿಂದ ತತ್ತರಿಸಿರುವ ಭಾರತೀಯ ಪ್ರಜೆಗಳಿಗೆ ಸಹಾಯವಾಣಿ ಬಿಡುಗಡೆ ..!!

Next Post

ನಾಳೆ (ಏಪ್ರಿಲ್ 19) ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಉಡುಪಿಗೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆ (ಏಪ್ರಿಲ್ 19) ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಉಡುಪಿಗೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

25/06/2026
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

25/06/2026
ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

25/06/2026
ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

25/06/2026

Recent News

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

25/06/2026
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

25/06/2026
ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

25/06/2026
ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

25/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved