Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಳ್ಳಾಲ – ಹೃದಯಾಘಾತದಿಂದ ವಿವಾಹಿತ ಯುವಕ ಮಲಗಿದ್ದಲೇ ಮೃತ್ಯು ..!!

Dhrishya News by Dhrishya News
23/04/2024
in ಸುದ್ದಿಗಳು
0
0
SHARES
91
VIEWS
Share on FacebookShare on Twitter

ಉಳ್ಳಾಲ:ಏಪ್ರಿಲ್ 23:ಯುವಕರಲ್ಲಿ ಹೃದಯಾಘಾತ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ವಿವಾಹಿತ ಯುವಕನೊರ್ವ ಮಲಗಿದ್ದಲೇ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ಸಂಭವಿಸಿದೆ. ಮೃತರನ್ನು ಕನೀರುತೋಟ ನಿವಾಸಿ ಜಿತೇಶ್ (28) ಎಂದು ಗುರುತಿಸಲಾಗಿದೆ.

ಜಿತೇಶ್ ಅವರು ನಿನ್ನೆ ರಾತ್ರಿ ಊಟ ಮುಗಿಸಿ ಮಲಗಿದ್ದವರು ಇಂದು ಬೆಳಿಗ್ಗೆ ಏಳದ ಕಾರಣ, ಮನೆಮಂದಿ ಪರೀಕ್ಷಿಸಿದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಜಿತೇಶ್ ಮಂಗಳೂರಿನ ಕೆಟಿಎಂ ಷೋರೂಂ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು ,ಮೃತರು ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Previous Post

ಕೋಟ: ಬೈಕ್ ಸ್ಕಿಡ್ ಆಗಿ ಅಪಘಾತ :ಯುವಕ ಸ್ಥಳದಲ್ಲೇ ಮೃತ್ಯು..!!

Next Post

ಅರವಿಂದ್ ಕೇಜ್ರಿವಾಲ್ ಹಾಗೂ ಕೆ ಕವಿತಾ  ನ್ಯಾಯಾಂಗ ಬಂಧನ ಮೇ.7ರ ವರೆಗೆ ವಿಸ್ತರಿಸಿದ ದೆಹಲಿ ನ್ಯಾಯಾಲಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅರವಿಂದ್ ಕೇಜ್ರಿವಾಲ್ ಹಾಗೂ ಕೆ ಕವಿತಾ  ನ್ಯಾಯಾಂಗ ಬಂಧನ ಮೇ.7ರ ವರೆಗೆ ವಿಸ್ತರಿಸಿದ ದೆಹಲಿ ನ್ಯಾಯಾಲಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved