Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧ..!!

Dhrishya News by Dhrishya News
24/04/2024
in ಸುದ್ದಿಗಳು
0
0
SHARES
44
VIEWS
Share on FacebookShare on Twitter

ಉಡುಪಿ :ಏಪ್ರಿಲ್ 24:ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಪ್ರಿಲ್ 26ರಂದು ಮತದಾನ ಹಾಗೂ ಜೂನ್ 4ರಂದು ಮತ ಎಣಿಕೆ ನಡೆಸಲು ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದ್ದು ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ135(ಸಿ) ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಎ.24ರ ಸಂಜೆ 5 ಗಂಟೆಯಿಂದ ಎ.26ರ ಮಧ್ಯರಾತ್ರಿ 12:00ಗಂಟೆಯವರೆಗೆ ಹಾಗೂ ಜೂನ್ 3ರಂದು ಮಧ್ಯರಾತ್ರಿ 12 ಗಂಟೆ ಯಿಂದ ಜೂ.4ರ ಮಧ್ಯರಾತ್ರಿ 12ರವರೆಗೆ ಜಿಲ್ಲೆ ಯಾದ್ಯಂತ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯಮಾರಾಟ ಡಿಪೋ ಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಹಾಗೂ ಕ್ಲಬ್‌ಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Previous Post

ಅರವಿಂದ್ ಕೇಜ್ರಿವಾಲ್ ಹಾಗೂ ಕೆ ಕವಿತಾ  ನ್ಯಾಯಾಂಗ ಬಂಧನ ಮೇ.7ರ ವರೆಗೆ ವಿಸ್ತರಿಸಿದ ದೆಹಲಿ ನ್ಯಾಯಾಲಯ..!!

Next Post

ಟಿ20 ವಿಶ್ವಕಪ್‌ : ರಾಯಭಾರಿಯಾಗಿ ಉಸೇನ್ ಬೋಲ್ಟ್‌ ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಟಿ20 ವಿಶ್ವಕಪ್‌ : ರಾಯಭಾರಿಯಾಗಿ ಉಸೇನ್ ಬೋಲ್ಟ್‌ ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026

Recent News

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved