Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಟಿ20 ವಿಶ್ವಕಪ್‌ : ರಾಯಭಾರಿಯಾಗಿ ಉಸೇನ್ ಬೋಲ್ಟ್‌ ..!

Dhrishya News by Dhrishya News
25/04/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
6
VIEWS
Share on FacebookShare on Twitter

ನವದೆಹಲಿ :ಏಪ್ರಿಲ್ 25: ತನ್ನ ವೇಗದ ಮೂಲಕ ಒಲಂಪಿಕ್ಸ್​ನಲ್ಲಿ ಚಿನ್ನದ ಪದಕಗಳ ಭೇಟೆಯಾಡಿದ್ದ ಜಮೈಕಾದ ಶರ ವೇಗದ ಸರದಾರ ಉಸೇನ್ ಬೋಲ್ಟ್‌ ಅವರನ್ನು ಟಿ20 ವಿಶ್ವಕಪ್‌ನ ರಾಯಭಾರಿಯಾಗಿ ನೇಮಕ ಮಾಡಲಾಗಿದೆ.

ಭಾರತದಲ್ಲಿ ಐಪಿಎಲ್ ನಡೆಯುತ್ತಿದೆ. ಆ ಬಳಿಕ ಇಡೀ ವಿಶ್ವವೇ ಕಾಯುತ್ತಿರುವ ಟಿ20 ವಿಶ್ವಕಪ್ ಆರಂಭವಾಗಲಿದೆ. ಈ ಚುಟುಕು ಸಮರ ಜೂನ್ 2 ರಿಂದ ಆರಂಭವಾಗಲಿದೆ. ಮೊದಲ ಬಾರಿಗೆ ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಜಂಟಿಯಾಗಿ ಈ ಟೂರ್ನಿಗೆ ಆತಿಥ್ಯವಹಿಸುತ್ತಿವೆ.

8 ಬಾರಿ ಒಲಿಂಪಿಕ್ ಚಿನ್ನದ ಪದಕ ವಿಜೇತ ಉಸೇನ್ ಬೋಲ್ಟ್ ಅವರನ್ನು ಏಪ್ರಿಲ್ 24 ಬುಧವಾರದಂದು ಟಿ20 ವಿಶ್ವಕಪ್ 2024 ರ ರಾಯಭಾರಿಯಾಗಿ ನಾಮನಿರ್ದೇಶನ ಮಾಡಲಾಗಿದೆ.

ರಾಯಭಾರಿಯಾಗಿ ನಾಮನಿರ್ದೇಶನವಾದ ಬಳಿಕ ಮಾತನಾಡಿದ ಬೋಲ್ಟ್, ಅಮೆರಿಕ ಮತ್ತು ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಟೂರ್ನಿಗಳಲ್ಲಿ ಭಾಗವಹಿಸಲು ಎದುರು ನೋಡುತ್ತಿದ್ದೇನೆ. ಮುಂಬರುವ ಟಿ20 ವಿಶ್ವಕಪ್‌ಗೆ ರಾಯಭಾರಿಯಾಗಲು ನಾನು ರೋಮಾಂಚನಗೊಂಡಿದ್ದೇನೆ ಎಂದು ಹೇಳಿದ್ದಾರೆ 

ಟಿ20 ವಿಶ್ವಕಪ್ ವಿಚಾರಕ್ಕೆ ಬರುವುದಾದರೆ.. ಲೀಗ್​ನ ಮೊದಲ ದಿನ 2 ಪಂದ್ಯಗಳು ನಡೆಯಲಿವೆ. ಭಾರತ ತಂಡ ಜೂನ್ 5 ರಿಂದ ತನ್ನ ಅಭಿಯಾನ ಆರಂಭಿಸಲಿದೆ. ಜೂನ್ 9 ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

Previous Post

ಉಡುಪಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧ..!!

Next Post

ಏಪ್ರಿಲ್.28ಕ್ಕೆ ಶಿರಸಿಗೆ ಪ್ರಧಾನಿ ಮೋದಿ ಭೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಏಪ್ರಿಲ್.28ಕ್ಕೆ ಶಿರಸಿಗೆ ಪ್ರಧಾನಿ ಮೋದಿ ಭೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News