Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬಡಗುತಿಟ್ಟು ಯಕ್ಷಗಾನದ ಸುಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ(67)ನಿಧನ..!!

Dhrishya News by Dhrishya News
25/04/2024
in ಮುಖಪುಟ, ಸುದ್ದಿಗಳು
0
ಬಡಗುತಿಟ್ಟು ಯಕ್ಷಗಾನದ ಸುಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ(67)ನಿಧನ..!!
0
SHARES
22
VIEWS
Share on FacebookShare on Twitter

ಉಡುಪಿ : ಏಪ್ರಿಲ್ 25: ಬಡಗುತಿಟ್ಟಿನ ಯಕ್ಷಗಾನದ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಎ.25 ರಂದು ಬೆಳಗ್ಗೆ 4.30 ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು.ಪೆರ್ಡೂರು ಮೇಳದಲ್ಲಿ 28 ವರ್ಷಗಳಲ್ಲಿ ಕಾಲ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ ಅವರು, ಅದಕ್ಕೂ ಮುನ್ನ ಕೋಟ ಅಮೃತೇಶ್ವರಿ ಮೇಳದಲ್ಲಿ ಕೂಡಾ ಸೇವೆ ಸಲ್ಲಿಸಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ ಪೆರ್ಡೂರು ಮೇಳದ ರಂಗಂಮಚವೇರಿದವರು ಯಶಸ್ಸಿನ ಶಿಖರ ತಲುಪಿದ್ದರು. 

ಹಂಗಾರಕಟ್ಟೆ ಯಕ್ಷಗಾನ ಭಾಗವತಿಗೆ ಕೇಂದ್ರದಲ್ಲಿ ನಾರ್ಣಪ್ಪ ಉಪ್ಪೂರರ ಶಿಷ್ಯರಾಗಿದ್ದರೂ ಸುಬ್ರಹ್ಮಣ್ಯ ಧಾರೇಶ್ವರ ಅಮೃತೇಶ್ವರಿ ಯಕ್ಷಗಾನಮೇಳವನ್ನು ಸೇರಿದ್ದು ಭಾಗವತರಾಗಿ ಅಲ್ಲ . ಎಲೆಕ್ಟ್ರಿ ಷಿಯನ್ ಆಗಿ. ಗೋಕರ್ಣದಲ್ಲಿ ಎಲೆಕ್ಟ್ರಿಕಲ್ ಅಂಗಡಿ ಇಟ್ಟು ಕೊಂಡಿದ್ದ ನಾಟಕದ ಸಖ್ಯ ವನ್ನೂ ಹೊಂದಿದ್ದ ಸುಬ್ರಹ್ಮಣ್ಯ ಒಂದೆರಡು ಹಿಂದೂಸ್ತಾನಿ ರಾಗಗಳ ಪರಿಚಯವನ್ನೂ ಹೊಂದಿದ್ದರು. ಅದೇ ಅವರನ್ನು ಯಕ್ಷಗಾನ ರಂಗಕ್ಕೆ ಕರೆದು ತಂದಿತು.ಪ್ರಾಚಾರ್ಯ ನಾರಣಪ್ಪ ಉಪ್ಪೂರರ ಮೂಲಕ ರಂಗಸ್ಥಳದ ಮೇಲೇರಿದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು.ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳ ತಿರುಗಾಟ ನಿಲ್ಲಿಸಿದ್ದರು.

ಧಾರೇಶ್ವ ರ ಭಾಗವತರು ಎಂದೇ ಖ್ಯಾ ತರಾದ ಸುಬ್ರಹ್ಮಣ್ಯ ಧಾರೇಶ್ವರ ಸುಮಾರು 40 ವರ್ಷಗಳಿಂದ ಅನುಭವವುಳ್ಳರು.ಪೆರ್ಡೂರು ಮೇಳದಲ್ಲಿ 28 ವರ್ಷಗಳಲ್ಲಿ ಕಾಲ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ ಅವರು, ಅದಕ್ಕೂ ಮುನ್ನ ಕೋಟ ಅಮೃತೇಶ್ವರಿ ಮೇಳದಲ್ಲಿ ಕೂಡಾ ಸೇವೆ ಸಲ್ಲಿಸಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ ಪೆರ್ಡೂರು ಮೇಳದ ರಂಗಂಮಚವೇರಿದವರು ಯಶಸ್ಸಿನ ಶಿಖರ ತಲುಪಿದ್ದರು.

Previous Post

ಏಪ್ರಿಲ್.28ಕ್ಕೆ ಶಿರಸಿಗೆ ಪ್ರಧಾನಿ ಮೋದಿ ಭೇಟಿ..!!

Next Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ತೀವ್ರ ರಕ್ತದ ಕೊರತೆ: ರಕ್ತದಾನ ಮಾಡಿ ಜೀವ ಉಳಿಸಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ತೀವ್ರ ರಕ್ತದ ಕೊರತೆ: ರಕ್ತದಾನ ಮಾಡಿ ಜೀವ ಉಳಿಸಿ..!!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ತೀವ್ರ ರಕ್ತದ ಕೊರತೆ: ರಕ್ತದಾನ ಮಾಡಿ ಜೀವ ಉಳಿಸಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯಾದ್ಯಂತ ಮೇ 29 ರಿಂದ `ಶಾಲೆಗಳು’ ಪುನರಾರಂಭ..!!

ಉಡುಪಿ: ಇಂದು(ಮೇ 30) ಜಿಲ್ಲೆಯ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

30/05/2025
ಉಡುಪಿ ಎಸ್ಪಿ ಡಾ; ಅರುಣ್ ಕೆ ವರ್ಗಾವಣೆ, ನೂತನ ಎಸ್ಪಿ ಯಾಗಿ ಹರಿರಾಂ ಶಂಕರ್ ನೇಮಕ ..!!

ಉಡುಪಿ ಎಸ್ಪಿ ಡಾ; ಅರುಣ್ ಕೆ ವರ್ಗಾವಣೆ, ನೂತನ ಎಸ್ಪಿ ಯಾಗಿ ಹರಿರಾಂ ಶಂಕರ್ ನೇಮಕ ..!!

29/05/2025
ಮಳೆಗಾಲದ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಶಾಸಕರ ಸಭೆ: ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಸುನಿಲ್ ಕುಮಾರ್ ಸೂಚನೆ..!!

ಮಳೆಗಾಲದ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಶಾಸಕರ ಸಭೆ: ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಸುನಿಲ್ ಕುಮಾರ್ ಸೂಚನೆ..!!

29/05/2025
ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

28/05/2025

Recent News

ರಾಜ್ಯಾದ್ಯಂತ ಮೇ 29 ರಿಂದ `ಶಾಲೆಗಳು’ ಪುನರಾರಂಭ..!!

ಉಡುಪಿ: ಇಂದು(ಮೇ 30) ಜಿಲ್ಲೆಯ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

30/05/2025
ಉಡುಪಿ ಎಸ್ಪಿ ಡಾ; ಅರುಣ್ ಕೆ ವರ್ಗಾವಣೆ, ನೂತನ ಎಸ್ಪಿ ಯಾಗಿ ಹರಿರಾಂ ಶಂಕರ್ ನೇಮಕ ..!!

ಉಡುಪಿ ಎಸ್ಪಿ ಡಾ; ಅರುಣ್ ಕೆ ವರ್ಗಾವಣೆ, ನೂತನ ಎಸ್ಪಿ ಯಾಗಿ ಹರಿರಾಂ ಶಂಕರ್ ನೇಮಕ ..!!

29/05/2025
ಮಳೆಗಾಲದ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಶಾಸಕರ ಸಭೆ: ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಸುನಿಲ್ ಕುಮಾರ್ ಸೂಚನೆ..!!

ಮಳೆಗಾಲದ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಶಾಸಕರ ಸಭೆ: ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಸುನಿಲ್ ಕುಮಾರ್ ಸೂಚನೆ..!!

29/05/2025
ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

28/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved