Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಉಡುಪಿ: ಏಪ್ರಿಲ್. 29 ರಿಂದ 2nd puc ಪರೀಕ್ಷೆ 2 ಆರಂಭ – ನಿಷೇಧಾಜ್ಞೆ ಜಾರಿ .!!

Dhrishya News by Dhrishya News
25/04/2024
in ಉದ್ಯೋಗ/ಶಿಕ್ಷಣ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಉಡುಪಿ, ಏಪ್ರಿಲ್ 25: ದ್ವಿತೀಯ ಪಿಯುಸಿ ಎರಡನೇ ಹಂತದ ಪರೀಕ್ಷೆ ಯನ್ನು ಎಪ್ರಿಲ್ 29ರಿಂದ ಮೇ 16ರವರೆಗೆ ಜಿಲ್ಲೆಯ ಒಟ್ಟು ಮೂರು ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ.

ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು, ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರ ಗಳನ್ನು ತಡೆಗಟ್ಟುವ ಸಲುವಾಗಿ ಹಾಗೂ ಕಿಡಿಗೇಡಿಗಳು ಪರೀಕ್ಷಾ ಕೇಂದ್ರದ ಪರಿಸರವನ್ನು ಕಲುಷಿತಗೊಳಿಸದಂತೆ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 1973ರ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 144 (1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಬೇಕು. ನಿಷೇಧಿತ ಪರೀಕ್ಷಾ ಕೇಂದ್ರದ ಸುತ್ತ ಮೊಬೈಲ್ ಬಳಕೆ ನಿಷೇಧಿಸಲಾಗ್ತಿದೆ. ಯಾವುದೇ ಸಾರ್ವಜನಿಕರು ಗುಂಪು ಸೇರುವುದನ್ನು ನಿಷೇಧಿಸಲಾಗಿ ರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Previous Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ತೀವ್ರ ರಕ್ತದ ಕೊರತೆ: ರಕ್ತದಾನ ಮಾಡಿ ಜೀವ ಉಳಿಸಿ..!!

Next Post

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ : 189 ಪ್ರಕರಣ ದಾಖಲು : ಚುನಾವಣಾ ಆಯೋಗ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ : 189 ಪ್ರಕರಣ ದಾಖಲು : ಚುನಾವಣಾ ಆಯೋಗ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News