Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ : 189 ಪ್ರಕರಣ ದಾಖಲು : ಚುನಾವಣಾ ಆಯೋಗ..!!

Dhrishya News by Dhrishya News
26/04/2024
in ರಾಜ್ಯ/ ರಾಷ್ಟ್ರೀಯ
0
0
SHARES
9
VIEWS
Share on FacebookShare on Twitter

ಬೆಂಗಳೂರು, ಏಪ್ರಿಲ್​ 26: ಲೋಕಸಭೆ ಚುನಾವಣೆಯಲ್ಲಿ  ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಅಡಿಯಲ್ಲಿ ಬುಧವಾರದವರೆಗೂ ರಾಜಕೀಯ ಪಕ್ಷಗಳು ಮತ್ತು ಜನಪ್ರತಿನಿದಿಗಳ ವಿರುದ್ಧ 189 ಪ್ರಕರಣ ದಾಖಲಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇವುಗಳಲ್ಲಿ ದ್ವೇಷಪೂರಿತ ಭಾಷಣ 23, ಮತದಾರರನ್ನು ಪ್ರಚೋದಿಸಲು ಯತ್ನಿಸಿದ ಆರೋಪದಡಿ 28, ಧಾರ್ಮಿಕ ಸ್ಥಳಗಳ ದುರ್ಬಳಕೆ ಅಡಿಯಲ್ಲಿ 25 ಮತ್ತು ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಂಡ ಆರೋಪದಡಿ 15 ಪ್ರಕರಣಗಳು ದಾಖಲಾಗಿವೆ. ಪ್ರಮುಖ ಪಕ್ಷಗಳು ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳ ವಿರುದ್ಧವೂ ಪ್ರಕರಣ ದಾಖಲಾಗಿವೆ ಎಂದು ತಿಳಿಸಿದೆ.

ಮೂರು ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ಚುನಾವಣಾ ಆಯೋಗ 46.11 ಕೋಟಿ ರೂ. ಮೌಲ್ಯದ ನಗದು, ವಸ್ತುಗಳನ್ನು ಜಪ್ತಿ ಮಾಡಿದೆ. ಜಿಲ್ಲಾ ಚುನಾವಣಾ ಕಚೇರಿಯ ಅಂಕಿಅಂಶಗಳ ಪ್ರಕಾರ, ಏಪ್ರಿಲ್ 25 ರವರೆಗೆ ಒಟ್ಟು 6,552 ಎಫ್‌ಐಆರ್‌ಗಳು ದಾಖಲಾಗಿವೆ.

ಲೆಕ್ಕಕ್ಕೆ ಸಿಗದ 11.83 ಕೋಟಿ ನಗದು ಹಾಗೂ 19.2 ಕೋಟಿ ಮೌಲ್ಯದ ಮದ್ಯವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆಯು ಚುನಾವಣಾಧಿಕಾರಿಗಳೊಂದಿಗೆ ಸೇರಿ 4,67,629.634 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದೆ. 7.17 ಕೋಟಿ ಮೌಲ್ಯದ ಒಟ್ಟು 227.47 ಕೆಜಿ ಮಾದಕ ವಸ್ತುಗಳು ಮತ್ತು 53.71 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಸೇರಿದಂತೆ 49.58 ಕೆಜಿ ಬೆಲೆಬಾಳುವ ಲೋಹಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

1.23 ಕೋಟಿ ಮೌಲ್ಯದ ವಸ್ತುಗಳನ್ನು ಹಾಗೂ 6.14 ಕೋಟಿ ಮೌಲ್ಯದ ಹಲವು ವಾಹನಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಲಾದ ವಾಹನಗಳನ್ನು ನಗದು, ಚಿನ್ನ, ಮದ್ಯ, ಬಿಟ್ಟಿ ವಸ್ತುಗಳನ್ನು ಸಾಗಿಸಲು ವಾಹನಗಳನ್ನು ಬಳಸಲಾಗುತ್ತಿತ್ತು. ಪೊಲೀಸರು 129 ಎಫ್‌ಐಆರ್‌ಗಳನ್ನು ದಾಖಲಿಸಿದ್ದರೆ, ಅಬಕಾರಿ ಇಲಾಖೆ 6,423 ಪ್ರಕರಣಗಳನ್ನು ದಾಖಲಿಸಿದೆ.

Previous Post

ಉಡುಪಿ: ಏಪ್ರಿಲ್. 29 ರಿಂದ 2nd puc ಪರೀಕ್ಷೆ 2 ಆರಂಭ – ನಿಷೇಧಾಜ್ಞೆ ಜಾರಿ .!!

Next Post

ನನ್ನನ್ನು ಕ್ಷಮಿಸಿ ಎಂದು ಹೇಳಿ ಉಪ್ಪೂರು ಕೊಳಲಗಿರಿಯ ವ್ಯಕ್ತಿ ನಾಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನನ್ನನ್ನು ಕ್ಷಮಿಸಿ ಎಂದು ಹೇಳಿ ಉಪ್ಪೂರು ಕೊಳಲಗಿರಿಯ ವ್ಯಕ್ತಿ ನಾಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News