Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕೆಎಂಫ್ ನಿಂದ ವಿನೂತನ ದಾಖಲೆ :ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ..!!

Dhrishya News by Dhrishya News
26/04/2024
in ರಾಜ್ಯ/ ರಾಷ್ಟ್ರೀಯ
0
0
SHARES
8
VIEWS
Share on FacebookShare on Twitter

ಬೆಂಗಳೂರು : ಏಪ್ರಿಲ್ 26: ಕರ್ನಾಟಕ ಹಾಲು ಒಕ್ಕೂಟವು  ನಂದಿನಿ ಬ್ರ್ಯಾಂಡ್​  ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ 16.5 ಲಕ್ಷ ಲೀಟರ್ ಮೊಸರು ಮತ್ತು 51 ಲಕ್ಷ ಲೀಟರ್ ಹಾಲನ್ನು ಮಾರಾಟ ಮಾಡುವ ಮೂಲಕ ವಿನೂತನ ದಾಖಲೆ ಸೃಷ್ಟಿಸಿದೆ. ಹಾಲಿನ ಉತ್ಪನ್ನಗಳಷ್ಟೇ ಅಲ್ಲದೆ, ಕೆಎಂಎಫ್​ನ ಐಸ್‌ಕ್ರೀಮ್‌ಗಳು ಕೂಡ ಕಳೆದ ವರ್ಷಕ್ಕಿಂತ ಶೇ 40ರಷ್ಟು ಹೆಚ್ಚು ಮಾರಾಟವಾಗಿವೆ. ಈ ಬಾರಿ ಈವರೆಗಿನ ಅತ್ಯಧಿಕ ಐಸ್​ಕ್ರೀಮ್ ಮಾರಾಟವಾಗಿರುವುದಾಗಿ ವರದಿಯಾಗಿದೆ

ಏಪ್ರಿಲ್ ಸಮಯದಲ್ಲಿ, ವಿಶೇಷವಾಗಿ ಏಪ್ರಿಲ್ 9 ಮತ್ತು 15 ರ ನಡುವೆ ಯುಗಾದಿ, ರಾಮ ನವಮಿ ಮತ್ತು ಈದ್-ಉಲ್-ಫಿತರ್‌ನಂತಹ ಹಬ್ಬಗಳು ಒಂದರ ನಂತರ ಒಂದರಂತೆ ಬಂದವು. ಇದೂ ಸಹ ಮಾರಾಟ ಹೆಚ್ಚಲು ಕಾರಣವಾಗಿದೆ. ಹಾಲು ಮತ್ತು ಮೊಸರು ಪ್ಯಾಕೆಟ್‌ಗಳು ಬೇಗನೆ ಬಿಕರಿಯಾಗುವುದನ್ನು ಈ ವರ್ಷ ಕಾಣುತ್ತಿದ್ದೇವೆ. ಸಾಮಾನ್ಯವಾಗಿ, ಸಂಸ್ಥೆಯು ದಿನಕ್ಕೆ ಎರಡು ಬಾರಿ ಉತ್ಪನ್ನಗಳನ್ನು ಪೂರೈಸುತ್ತದೆ.

ಆದರೆ ಕೆಲವು ಪ್ರದೇಶಗಳಲ್ಲಿ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಮೂರು ಬಾರಿ ಉತ್ಪನ್ನಗಳನ್ನು ಪೂರೈಸಲಾಗಿದೆ ಎಂದು ಕೆಎಂಎಫ್​​ನ ವ್ಯವಸ್ಥಾಪಕ ನಿರ್ದೇಶಕ ಎಂಕೆ ಜಗದೀಶ್ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ. ಹೆಚ್ಚುತ್ತಿರುವ ತಾಪಮಾನ ಕೂಡ ಮಾರಾಟದಲ್ಲಿ ಏರಿಕೆಗೆ ಕಾರಣ ಎಂದು ಅವರು ತಿಳಿಸಿದ್ದಾರೆ

ಈ ಹಿಂದೆ ನಂದಿನಿ ಹಾಲು ಮಾರಾಟ ದಿನವೊಂದರಲ್ಲಿ 44 ಲಕ್ಷ ಲೀಟರ್ ದಾಟಿರಲಿಲ್ಲ. ಆದರೆ ಈ ವರ್ಷ ಒಂದೇ ದಿನದಲ್ಲಿ 48 ಲಕ್ಷ ಲೀಟರ್‌ ಮಾರಾಟವಾಗಿದೆ. ಮೊಸರು ಮತ್ತು ಮಜ್ಜಿಗೆ ಕೂಡ ಗಮನಾರ್ಹ ಮಾರಾಟ ದಾಖಲಿಸಿವೆ. ಈ ತಿಂಗಳು, ನಾವು ಮೊಸರು ಮಾರಾಟದಲ್ಲಿ ಎರಡು ಮೈಲಿಗಲ್ಲುಗಳನ್ನು ದಾಟಿದ್ದೇವೆ. ಮೊದಲ ವಾರದಲ್ಲಿ, ನಾವು 11.5 ಲಕ್ಷ ಲೀಟರ್ ಮಾರಾಟ ದಾಖಲಿಸಿದ್ದೇವೆ ಮತ್ತು ಐದು ದಿನಗಳಲ್ಲಿ, ಸಂಖ್ಯೆ 16.5 ಲಕ್ಷ ಲೀಟರ್‌ಗೆ ಏರಿಕೆಯಾಗಿದೆ. ಇದರಿಂದ ನಂದಿನಿ ಆದ್ಯತೆಯ ಬ್ರ್ಯಾಂಡ್ ಆಗಿರುವುದು ತಿಳಿದುಬರುತ್ತದೆ ಎಂದು ಅವರು ಹೇಳಿದರು.

ಈ ಹಿಂದೆ ನಂದಿನಿ ಹಾಲು ಮಾರಾಟ ದಿನವೊಂದರಲ್ಲಿ 44 ಲಕ್ಷ ಲೀಟರ್ ದಾಟಿರಲಿಲ್ಲ. ಆದರೆ ಈ ವರ್ಷ ಒಂದೇ ದಿನದಲ್ಲಿ 48 ಲಕ್ಷ ಲೀಟರ್‌ ಮಾರಾಟವಾಗಿದೆ. ಮೊಸರು ಮತ್ತು ಮಜ್ಜಿಗೆ ಕೂಡ ಗಮನಾರ್ಹ ಮಾರಾಟ ದಾಖಲಿಸಿವೆ. ಈ ತಿಂಗಳು, ನಾವು ಮೊಸರು ಮಾರಾಟದಲ್ಲಿ ಎರಡು ಮೈಲಿಗಲ್ಲುಗಳನ್ನು ದಾಟಿದ್ದೇವೆ.

ಮೊದಲ ವಾರದಲ್ಲಿ, ನಾವು 11.5 ಲಕ್ಷ ಲೀಟರ್ ಮಾರಾಟ ದಾಖಲಿಸಿದ್ದೇವೆ ಮತ್ತು ಐದು ದಿನಗಳಲ್ಲಿ, ಸಂಖ್ಯೆ 16.5 ಲಕ್ಷ ಲೀಟರ್‌ಗೆ ಏರಿಕೆಯಾಗಿದೆ. ಇದರಿಂದ ನಂದಿನಿ ಆದ್ಯತೆಯ ಬ್ರ್ಯಾಂಡ್ ಆಗಿರುವುದು ತಿಳಿದುಬರುತ್ತದೆ ಎಂದು ಅವರು ಹೇಳಿದರು.

Previous Post

ಮೇ 31 ರೊಳಗೆ ಆಧಾರ್-ಪ್ಯಾನ್ ಲಿಂಕ್ ಆಗದಿದ್ದರೆ ಅನ್ವಯಿಸುವ ದರಕ್ಕಿಂತ ಎರಡು ಪಟ್ಟು tds ಕಡಿತ..!!

Next Post

ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು : ಮಹಿಳೆ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು : ಮಹಿಳೆ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026

Recent News

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved