Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಮೊಬೈಲ್ ಖರೀದಿಸಿ ವಾಲ್’ಪೇಪರ್’ನಲ್ಲಿ ಸಿಎಂ ಫೋಟೋ ಹಾಕಿದ ಮಹಿಳೆ..!!

Dhrishya News by Dhrishya News
29/04/2024
in ಮುಖಪುಟ, ಸುದ್ದಿಗಳು
0
0
SHARES
28
VIEWS
Share on FacebookShare on Twitter

ಬೆಂಗಳೂರು:ಏಪ್ರಿಲ್ 29:ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಮಹಿಳೆಯೊಬ್ಬರು ಮೊಬೈಲ್ ಖರೀದಿಸಿದ್ದು, ವಾಲ್ಪೇಪರ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೋಟೋ ಹಾಕಿಕೊಂಡು ಸಂತಸ ವ್ಯಕ್ತಪಡಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ಥಕತೆಯ ಮನೋಭಾವ ವ್ಯಕ್ತಪಡಿಸಿದ್ದಾರೆ.

ಹಾವೇರಿ ಕಾಂಗ್ರೆಸ್ ಸಮಾವೇಶದಲ್ಲಿ ಮಹಿಳೆಯೊಬ್ಬರು ತಾವು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣ ಕೂಡಿಟ್ಟು ಮೊಬೈಲ್ ಖರೀದಿ ಮಾಡಿರುವುದಾಗಿ ಹೇಳಿಕೊಂಡಿದ್ದು, ಮೊಬೈಲ್ ವಾಲ್ ಪೇಪರ್ ನಲ್ಲಿ ಸಿಎಂ ಹಾಕಿಕೊಂಡಿರುವುದನ್ನು ತೋರಿಸಿದ್ದಾರೆ.

ಈ ಕುರಿತ ಫೋಟೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಹಾವೇರಿ ಜಿಲ್ಲೆಯ ನಿವಾಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯೊಬ್ಬರು ಪ್ರತಿ ತಿಂಗಳ ಹಣವನ್ನು ಕೂಡಿಟ್ಟು ತಮ್ಮ ಇಷ್ಟದ ಮೊಬೈಲ್ ಖರೀದಿಸಿ, ನನ್ನ ಫೋಟೋವನ್ನು ವಾಲ್ ಪೇಪರ್ನಲ್ಲಿರಿ ಸಂಭ್ರಮಿಸಿದ್ದಾರೆ. ಮೊನ್ನೆ ಹಾವೇರಿಯಲ್ಲಿ ನಡೆದ ಸಮಾವೇಶಕ್ಕೆ ಹೊಸ ಮೊಬೈಲ್ನೊಂದಿಗೆ ಬಂದಾಗ ಅವರ ಖುಷಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಗೃಹಲಕ್ಷ್ಮಿ ಯೋಜನೆ ಬಡವರ ಮನೆಯ ಹಸಿವು ನೀಗಿಸುತ್ತಿರುವುದು ಮಾತ್ರವಲ್ಲ, ನಾಡಿನ ಲಕ್ಷಾಂತರ ತಾಯಂದಿರು, ಅಕ್ಕತಂಗಿಯರ ಕನಸುಗಳನ್ನು ನನಸಾಗಿಸಿದೆ. ಕೆಲವರು ಟಿ.ವಿ ಖರೀದಿಸಿದರೆ, ಮತ್ತೆ ಕೆಲವರು ಮೊಬೈಲ್, ಫ್ರಿಡ್ಜ್, ಬಟ್ಟೆಬರೆ ಹೀಗೆ ತಿಂಗಳ ಹಣ ಕೂಡಿಟ್ಟು ಇಷ್ಟದ ವಸ್ತು ಖರೀದಿಸುತ್ತಿದ್ದಾರೆ. ಬಡಜನರ ಬದುಕಿಗೆ ನೆರವಾಗಬೇಕು, ನೊಂದವರ ಬಾಳಲ್ಲಿ ನೆಮ್ಮದಿ ಮೂಡಿಸಬೇಕು ಎಂಬ ತನ್ನ ಉದ್ದೇಶವನ್ನು ಗೃಹಲಕ್ಷ್ಮಿ ಯೋಜನೆ ಈಡೇರಿಸುತ್ತಿದೆ. ಯೋಜನೆ ಜಾರಿಗೆಕೊಟ್ಟ ನನ್ನಲ್ಲಿ ಸಾರ್ಥಕಭಾವ ಮೂಡಿದೆ ಎಂದು ಹೇಳಿದ್ದಾರೆ.

Previous Post

ಉಪ್ಪಿನಂಗಡಿ : ಮದುವೆ ಆಮಂತ್ರಣ ಪತ್ರಿಕೆಯಲ್ಲಿ “ಮೋದಿ ಯವರನ್ನು ಪ್ರಧಾನಿ ಮಾಡುವುದೇ ನೀಡುವ ಉಡುಗೊರೆ”ಉಲ್ಲೇಖ:ಪ್ರಕರಣ ದಾಖಲು..!!

Next Post

ಮಹಾನಟಿ’ ರಿಯಾಲಿಟಿ ಶೋ ತಂಡದ ವಿರುದ್ಧ ದೂರು ದಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಹಾನಟಿ’ ರಿಯಾಲಿಟಿ ಶೋ ತಂಡದ ವಿರುದ್ಧ ದೂರು ದಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026

Recent News

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved