Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯಲ್ಲಿ ಬಿಸಿಲಿನ ಶಾಖಕ್ಕೆ ಕುಸಿದು ಬಿದ್ದು ವ್ಯಕ್ತಿ ಸಾವು ..!!

Dhrishya News by Dhrishya News
01/05/2024
in ಸುದ್ದಿಗಳು
0
0
SHARES
339
VIEWS
Share on FacebookShare on Twitter

ಉಡುಪಿ : ಮೇ 01: ಸಿಟಿ ಬಸ್ ನಿಲ್ದಾಣದ ಬಳಿ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಮೃತರನ್ನು ಬದಿಯಪ್ಪ (37) ಎಂದು ಗುರುತಿಸಲಾಗಿದೆ. ವಿಪರೀತ ಸೆಖೆಯಿಂದ ಬದಿಯಪ್ಪ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಅವರನ್ನು ತಕ್ಷಣವೇ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದಾಗ್ಯೂ, ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Previous Post

ವಾಣಿಜ್ಯ ಬಳಕೆಯ 19 ಕೆಜಿ LPG ಸಿಲಿಂಡರ್​ ಬೆಲೆ ಇಳಿಕೆ..!!

Next Post

ಏಪ್ರಿಲ್​ನಲ್ಲಿ ದಾಖಲೆಯ GST ಸಂಗ್ರಹ : ₹2.10 ಲಕ್ಷ ಕೋಟಿ ಆದಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಏಪ್ರಿಲ್​ನಲ್ಲಿ ದಾಖಲೆಯ GST ಸಂಗ್ರಹ : ₹2.10 ಲಕ್ಷ ಕೋಟಿ ಆದಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved