Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಏಪ್ರಿಲ್​ನಲ್ಲಿ ದಾಖಲೆಯ GST ಸಂಗ್ರಹ : ₹2.10 ಲಕ್ಷ ಕೋಟಿ ಆದಾಯ..!!

Dhrishya News by Dhrishya News
01/05/2024
in ಸುದ್ದಿಗಳು
0
0
SHARES
9
VIEWS
Share on FacebookShare on Twitter

ನವದೆಹಲಿ, ಮೇ 1: ಏಪ್ರಿಲ್ ತಿಂಗಳಲ್ಲಿ 2.10 ಲಕ್ಷ ಕೋಟಿ ರೂನಷ್ಟು ಜಿಎಸ್​ಟಿ ತೆರಿಗೆ ಸಂಗ್ರಹವಾಗಿದೆ  ಎಂದು ಕೇಂದ್ರ ಹಣಕಾಸು ಸಚಿವಾಲಯ ಇಂದು ಬುಧವಾರ ಮಾಹಿತಿ ಬಿಡುಗಡೆ ಮಾಡಿದೆ. ಜಿಎಸ್​ಟಿ ಸಂಗ್ರಹ ಇದೇ ಮೊದಲ ಬಾರಿಗೆ 2 ಲಕ್ಷ ಕೋಟಿ ರೂ ಮೈಲಿಗಲ್ಲು ಮುಟ್ಟಿ ಸಾರ್ವಕಾಲಿಕ ದಾಖಲೆ ಬರೆದಿದೆ. ಆರ್ಥಿಕ ಬೆಳವಣಿಗೆ ಮತ್ತು ಆಡಳಿತ ಕ್ಷಮತೆ ಹೆಚ್ಚಾಗಿರುವುದಕ್ಕೆ ಇಷ್ಟೊಂದು ತೆರಿಗೆ ಸಂಗ್ರಹ ಏರಿಕೆಯು ಕನ್ನಡಿ ಹಿಡಿದಿದೆ.

ಹರ್ಯಾಣ ಮತ್ತು ಉತ್ತರಪ್ರದೇಶ ರಾಜ್ಯಗಳು ಮೊದಲ ಬಾರಿಗೆ ಒಂದು ತಿಂಗಳ ತೆರಿಗೆ ಸಂಗ್ರಹ 12,000 ಕೋಟಿ ರೂ ಮೈಲಿಗಲ್ಲು ಮುಟ್ಟಿವೆ. ಕರ್ನಾಟಕದ ತೆರಿಗೆ ಸಂಗ್ರಹ 15,000 ಕೋಟಿ ರೂ ಗಡಿ ದಾಟಿ ಹೋಗಿದೆ. ಆರು ರಾಜ್ಯಗಳು ತಲಾ 12,000 ಕೋಟಿ ರೂ ತೆರಿಗೆ ಸಂಗ್ರಹ ಮಾಡಿರುವುದು ಇದೇ ಮೊದಲಾಗಿದೆ. ಉತ್ತರಪ್ರದೇಶದ ಜಿಎಸ್​ಟಿ ಸಂಗ್ರಹ ತಮಿಳುನಾಡಿಗಿಂತಲೂ ಹೆಚ್ಚಿದೆ.

ಸಿಜಿಎಸ್​ಟಿ: 43,846 ಕೋಟಿ ರೂ

ಎಸ್​ಜಿಎಸ್​ಟಿ: 53,538 ಕೋಟಿ ರೂ

ಐಜಿಎಸ್​ಟಿ: 99,623 ಕೋಟಿ ರೂ

ಸೆಸ್: 13,260 ಕೋಟಿ ರೂ

ಎಪ್ರಿಲ್ ತಿಂಗಳಲ್ಲಿ ಐಜಿಎಸ್​ಟಿ ಸಂಗ್ರಹವಾಗಿರುವುದು 99,623 ಕೋಟಿ ರೂ. ಇದರಲ್ಲಿ ಸಿಜಿಎಸ್​ಟಿ ಖಾತೆಗೆ 50,307 ಕೋಟಿ ರೂ ಅನ್ನು ಹಂಚಲಾಗಿದೆ. ಎಸ್​ಜಿಎಸ್​ಟಿ ಖಾತೆಗೆ 41,600 ಕೋಟಿ ರೂ ಕೊಡಲಾಗಿದೆ. ಅಂತಿಮವಾಗಿ ಸಿಜಿಎಸ್​ಟಿ ಮೊತ್ತ 94,153 ಕೋಟಿ ರೂ ಅದರೆ, ಎಸ್​ಜಿಎಸ್​ಟಿ ಮೊತ್ತ 95,138 ಕೋಟಿ ರೂ ಅಗಿದೆ

ಜಿಎಸ್ ಟಿ ಸಂಗ್ರಹದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿ ಕರ್ನಾಟಕವಿದೆ. ಇಲ್ಲಿನ ತೆರಿಗೆ ಸಂಗ್ರಹ 15,000 ಕೋಟಿ ರೂ. ಗಡಿ ದಾಟಿದೆ. ಜಿಎಸ್ ಟಿ ಸಂಗ್ರಹಣೆಯಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹೆಚ್ಚಳವಾಗಿರೋದಕ್ಕೆ ಆರ್ಥಿಕ ಬೆಳವಣಿಗೆ ಹಾಗೂ ಆಡಳಿತ ಕ್ಷಮತೆ ಹೆಚ್ಚಿರೋದೇ ಕಾರಣ. ಹರ್ಯಾಣ ಹಾಗೂ ಉತ್ತರಪ್ರದೇಶ ರಾಜ್ಯಗಳು ಮೊದಲ ಬಾರಿಗೆ ಒಂದು ತಿಂಗಳ ತೆರಿಗೆ ಸಂಗ್ರಹ 12,000 ಕೋಟಿ ರೂ ಮೈಲಿಗಲ್ಲು ತಲುಪಿವೆ. ಇನ್ನು ಆರು ರಾಜ್ಯಗಳು ಇದೇ ಮೊದಲ ಬಾರಿಗೆ ತಲಾ 12,000 ಕೋಟಿ ರೂ. ತೆರಿಗೆ ಸಂಗ್ರಹ ಮಾಡಿವೆ. 

Previous Post

ಉಡುಪಿಯಲ್ಲಿ ಬಿಸಿಲಿನ ಶಾಖಕ್ಕೆ ಕುಸಿದು ಬಿದ್ದು ವ್ಯಕ್ತಿ ಸಾವು ..!!

Next Post

ಕೃಷಿ ಸ್ವಾವಲಂಬನೆ ಪ್ರತೀಕ : ಡಾ.ರಾಮಕೃಷ್ಣ ಆಚಾರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೃಷಿ ಸ್ವಾವಲಂಬನೆ ಪ್ರತೀಕ : ಡಾ.ರಾಮಕೃಷ್ಣ ಆಚಾರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

19/03/2026

Recent News

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved