Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತದಿಂದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ನಿಧನ..!!

Dhrishya News by Dhrishya News
02/05/2024
in ಸುದ್ದಿಗಳು
0
0
SHARES
55
VIEWS
Share on FacebookShare on Twitter

ಉಡುಪಿ :ಮೇ 02 : ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

ಮೇ. 1(ಬುಧವಾರ) ದಂದು ಕೋಟದಲ್ಲಿ ನಡೆಯುತ್ತಿದ್ದ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಧರಿಸಿದ್ದ ಪುತ್ತೂರು ಅವರು ರಾತ್ರಿ 12.25 ರ ಸುಮಾರಿಗೆ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ ಎನ್ನಲಾಗಿದೆ.

ನಾರಾಯಣ ಮಯ್ಯ ಹಾಗೂ ಲಕ್ಷ್ಮಿ ದಂಪತಿಯ ಪುತ್ರನಾಗಿ ಪುತ್ತೂರು ತಾಲೂಕಿನ ಸೇಡಿಯಾಪುವಿನಲ್ಲಿ 1964 ರಲ್ಲಿ ಗಂಗಾಧರ ಪುತ್ತೂರು ಜನಿಸಿದರು.

ತನ್ನ ಹದಿನೆಂಟನೇ ವಯಸ್ಸಿಗೆ ಮೇಳ ತಿರುಗಾಟ ಆರಂಭಿಸಿದ ಅವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳನ್ನು ನಿರ್ವಹಿಸುವುವಲ್ಲಿ ಎತ್ತಿದ ಕೈಯಾಗಿದ್ದರು. ಇಷ್ಟು ಮಾತ್ರವಲ್ಲದೆ ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿಣಿ, ಪ್ರಮೀಳೆ, ಶ್ರೀದೇವಿ, ಸೀತೆ, ದೇವೇಂದ್ರ, ದುಶ್ಯಾಸನ ಮೊದಲ ಪಾತ್ರಗಳಲ್ಲಿ ಸೈ ಎನಿಸಿಕೊಂಡ ಕಲಾವಿದ ಇವರಾಗಿದ್ದರು.

Previous Post

ಕೃಷಿ ಸ್ವಾವಲಂಬನೆ ಪ್ರತೀಕ : ಡಾ.ರಾಮಕೃಷ್ಣ ಆಚಾರ್..!!

Next Post

ಅಡ್ಯಾರ್ ಬೊಂಡ ಪ್ಯಾಕ್ಟರಿ ಎಳನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದ ಪ್ರಕರಣ-: ತೆಂಗಿನ ನೀರಿನಲ್ಲಿ ಯಾವುದೇ ಅಪಾಯಕಾರಿ ಅಂಶಗಳು ಕಂಡುಬಂದಿಲ್ಲ…!!   

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಡ್ಯಾರ್ ಬೊಂಡ ಪ್ಯಾಕ್ಟರಿ ಎಳನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದ ಪ್ರಕರಣ-: ತೆಂಗಿನ ನೀರಿನಲ್ಲಿ ಯಾವುದೇ ಅಪಾಯಕಾರಿ ಅಂಶಗಳು ಕಂಡುಬಂದಿಲ್ಲ...!!   

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026

Recent News

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved