Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕರ್ನಾಟಕ ವಿಧಾನಪರಿಷತ್‌ನ 6 ಸ್ಥಾನಗಳಿಗೆ  ಚುನಾವಣೆಗೆ ದಿನಾಂಕ ನಿಗದಿ:ಜೂನ್ 3ರಂದು  ಮತದಾನ..!

Dhrishya News by Dhrishya News
02/05/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಬೆಂಗಳೂರು,ಮೇ.02: ಕರ್ನಾಟಕ ವಿಧಾನಪರಿಷತ್‌ನ  ಆರು ಸ್ಥಾನಗಳಿಗೆ ಚುನಾವಣೆl ಘೋಷಣೆಯಾಗಿದೆ. 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.

ಇನ್ನು ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ. ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ ,ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಮೇ 16 ಕೊ‌ನೆಯ ದಿನವಾಗಿದೆ. ಇನ್ನು ನಾಮಪತ್ರ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ

Previous Post

ಅಡ್ಯಾರ್ ಬೊಂಡ ಪ್ಯಾಕ್ಟರಿ ಎಳನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದ ಪ್ರಕರಣ-: ತೆಂಗಿನ ನೀರಿನಲ್ಲಿ ಯಾವುದೇ ಅಪಾಯಕಾರಿ ಅಂಶಗಳು ಕಂಡುಬಂದಿಲ್ಲ…!!   

Next Post

ಉಡುಪಿ :ಹೆಚ್ಚಿದ ತಾಪಮಾನ ಮೊಟ್ಟೆ ದರ ಕುಸಿತ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಹೆಚ್ಚಿದ ತಾಪಮಾನ ಮೊಟ್ಟೆ ದರ ಕುಸಿತ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026

Recent News

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved