Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ವೊಂದಕ್ಕೆ ಢಿಕ್ಕಿ ಹೊಡೆದ ಕಾರು :ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯ..!!

Dhrishya News by Dhrishya News
03/05/2024
in ಸುದ್ದಿಗಳು
0
0
SHARES
31
VIEWS
Share on FacebookShare on Twitter

ಸುಳ್ಯ : ಮೇ 03:ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ವೊಂದಕ್ಕೆ ಢಿಕ್ಕಿ ಹೊಡೆದು ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯಗೊಂಡು, ಸುಳ್ಯದ ಆಸ್ಪತ್ರೆಗೆ ದಾಖಲಾದ ಘಟನೆ ದ‌.ಕ. ಸಂಪಾಜೆ ಎಂಬಲ್ಲಿ ಮೇ.3ರ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ

ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪಾಜೆಯ ಬಳಿ ಹೈವೆ ಹೋಟೆಲ್ ಬಳಿ ನಿಯಂತ್ರಣ ತಪ್ಪಿ ಕಾರು ಗೋಡೆಗೆ ಗುದ್ದಿದೆ 

ದುರ್ಘಟನೆ ಯಲ್ಲಿ ಕಾರಿನೊಳಗಿದ್ದ ವಿಟ್ಲ ಮೂಲದ ಮೂವರಿಗೆ ತೀವ್ರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಎರಡು ಪ್ರತ್ಯೇಕ ಆಂಬ್ಯುಲೆನ್ಸ್ ನಲ್ಲಿ ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆ ತರಲಾಗಿದೆ. ಕಾರು ಜಖಂಗೊಂಡಿದೆ.

ಈ ಪರಿಣಾಮ ಕಾರು ಚಾಲಕ ಹಾಗೂ ಮುಂಭಾಗದಲ್ಲಿ ಕುಳಿತಿದ್ದ ಅವರ ಪತ್ನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯರು ಸೇರಿ ಅಂಬ್ಯುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Previous Post

ಎಣ್ಣೆಹೊಳೆ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಟೆರೇಸಿನಿಂದ ಕೆಳಗೆ ಬಿದ್ದು ಮೃತ್ಯು..!!

Next Post

ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಸ್ಫೋಟಗೊಂಡ ಎಸಿ : 6 ಮಂದಿಗೆ ಗಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಸ್ಫೋಟಗೊಂಡ ಎಸಿ : 6 ಮಂದಿಗೆ ಗಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News