Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಸ್ಫೋಟಗೊಂಡ ಎಸಿ : 6 ಮಂದಿಗೆ ಗಾಯ..!!

Dhrishya News by Dhrishya News
03/05/2024
in ಸುದ್ದಿಗಳು
0
0
SHARES
80
VIEWS
Share on FacebookShare on Twitter

ಬಳ್ಳಾರಿ:ಮೇ 03: ಬಳ್ಳಾರಿಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡ ಪರಿಣಾಮ ಅಲ್ಲಿದ್ದವರ ಪೈಕಿ 6 ಮಂದಿ ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಬಳ್ಳಾರಿ ನಗರದ ರಥಬೀದಿಯ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್‌ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡಿದೆ.

ಇದನ್ನು ದುರಸ್ತಿಗೊಳಿಸಲು ಬಂದಿದ್ದ ನಿಂಗಪ್ಪ, ಸೈಯದ್ ಝುಬೇರ್‌ ಎಂಬವರಿಗೆ ಗಂಭೀರ ಗಾಯವಾಗಿದ್ದು, ಮೂವರು ಸಿಬ್ಬಂದಿಗೆ ಸಣ್ಣ ಗಾಯಗಳಾಗಿವೆ. ಗಾಯಾಳುಗಳನ್ನು ನಗರದ ವಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜ್ಯುವೆಲರ್ಸ್ ಮಳಿಗೆಯಲ್ಲಿ ಕಳೆದ ಕೆಲ ದಿನಗಳಿಂದ ಸೆಂಟ್ರಲೈಜ್ಡ್ ಎಸಿಯಲ್ಲಿ ಗ್ಯಾಸ್ ಖಾಲಿಯಾಗಿತ್ತು. ಗ್ಯಾಸ್ ಭರ್ತಿ ಮಾಡಲು ಇಬ್ಬರು ಕಾರ್ಮಿಕರು ಮಳಿಗೆಗೆ ಬಂದಿದ್ದರು. ಎಸಿಗೆ ಗ್ಯಾಸ್ ತುಂಬಿಸುವಾಗ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಬ್ರೂಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ಅಂಗಡಿ ಮತ್ತು ಸುತ್ತಮುತ್ತಲಿನ ಕಿಟಕಿಗಳು ಒಡೆದು ಹೋಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.

Previous Post

ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ವೊಂದಕ್ಕೆ ಢಿಕ್ಕಿ ಹೊಡೆದ ಕಾರು :ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯ..!!

Next Post

ಲಕ್ಷದ್ವೀಪದಿಂದ ಮಂಗಳೂರಿಗೆ ಪ್ರಯಾಣಿಕರನ್ನು ಹೊತ್ತು ತಂದ ಹೈ ಸ್ಪೀಡ್ ಮಿನಿ ಹಡಗು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಲಕ್ಷದ್ವೀಪದಿಂದ ಮಂಗಳೂರಿಗೆ ಪ್ರಯಾಣಿಕರನ್ನು ಹೊತ್ತು ತಂದ ಹೈ ಸ್ಪೀಡ್ ಮಿನಿ ಹಡಗು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News