Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಶಿವಸೇನೆ ನಾಯಕನನ್ನು ಕರೆದುಕೊಂಡು ಬರಲು ಹೊರಟಿದ್ದ ಹೆಲಿಕಾಪ್ಟರ್ ಪತನ..!!

Dhrishya News by Dhrishya News
03/05/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
77
VIEWS
Share on FacebookShare on Twitter

ಮಹಾರಾಷ್ಟ್ರ :ಮೇ 03 : ಶಿವಸೇನೆಯ ಯ ನಾಯಕರನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್​ ಪತನಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ಶುಕ್ರವಾರ ನಡೆದಿದೆ. ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ವೇಳೆ ವಾಲಿದ ಪರಿಣಾಮ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆ.

ಘಟನೆ ಸಂಭವಿಸಿದಾಗ ಚಾಪರ್ ಶಿವಸೇನೆಯ ಶಿಂಧೆ ಬಣದ (ಯುಬಿಟಿ) ನಾಯಕಿ ಸುಷ್ಮಾ ಅಂಧಾರೆಯನ್ನು ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಸಾರ್ವಜನಿಕ ರ್ಯಾಲಿಗಾಗಿ ಕರೆದೊಯ್ಯಲು ಹೋಗುತ್ತಿತ್ತು.

ಬೆಳಗ್ಗೆ 9.30ರ ಸುಮಾರಿಗೆ ಹೆಲಿಕಾಪ್ಟರ್‌ನ ಪೈಲಟ್‌ಗಳು ಅದನ್ನು ಮಹುಹಾದ್‌ನಲ್ಲಿರುವ ತಾತ್ಕಾಲಿಕ ಹೆಲಿಪ್ಯಾಡ್‌ನಲ್ಲಿ ಇಳಿಸಲು ಪ್ರಯತ್ನಿಸಿದಾಗ ಈ ದುರ್ಘಟನೆ ಸಂಭವಿಸಿದೆ. ಹೆಲಿಕಾಪ್ಟರ್ ವಾಲಿದ್ದು, ಪೈಲಟ್‌ಗಳಿಗೆ ಗಾಯಗಳಾಗಿವೆ.

ಘಟನೆಯ ನಂತರ, ಪೊಲೀಸರು ಮತ್ತು ತುರ್ತು ತಂಡದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಪೈಲಟ್‌ಗಳನ್ನು ರಕ್ಷಿಸಿದರು ಮತ್ತು ಅವರಿಗೆ ಪ್ರಥಮ ಚಿಕಿತ್ಸೆ ನೀಡಿದರು.

ಮೈದಾನವು ಸಮತಟ್ಟಾಗಿರದ ಕಾರಣ ಘಟನೆ ಸಂಭವಿಸಿದೆ ಎನ್ನಲಾಗಿದೆ. ಲ್ಯಾಂಡಿಂಗ್ ಸಮಯದಲ್ಲಿ ಹೆಲಿಕಾಪ್ಟರ್ ತನ್ನ ನಿಯಂತ್ರಣವನ್ನು ಕಳೆದುಕೊಂಡಿತ್ತು, ಹೆಲಿಪ್ಯಾಡ್​ನಲ್ಲಿ ಧೂಳೆಬ್ಬಿಸುತ್ತಿತ್ತು, ದೊಡ್ಡದಾಗಿ ಶಬ್ದ ಮಾಡುತ್ತಾ ಸಮತೋಲನವನ್ನು ಕಳೆದುಕೊಂಡಿತ್ತು. ಘಟನೆಯಲ್ಲಿ ಹೆಲಿಕಾಪ್ಟರ್‌ನ ರೋಟರ್ ಬ್ಲೇಡ್‌ಗಳಿಗೂ ಹಾನಿಯಾಗಿದೆ.

Previous Post

ಲಕ್ಷದ್ವೀಪದಿಂದ ಮಂಗಳೂರಿಗೆ ಪ್ರಯಾಣಿಕರನ್ನು ಹೊತ್ತು ತಂದ ಹೈ ಸ್ಪೀಡ್ ಮಿನಿ ಹಡಗು..!!

Next Post

ನಾಟಿವೈದ್ಯ ಹಂದಾಡಿ ಗೋವಿಂದ ಪೂಜಾರಿ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಟಿವೈದ್ಯ ಹಂದಾಡಿ ಗೋವಿಂದ ಪೂಜಾರಿ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026

Recent News

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved