Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ನಾಳೆ (ಮೇ 08) ರಂದು ಲೋಕಾಯುಕ್ತ ಜನಸಂಪರ್ಕ ಸಭೆ..!!

Dhrishya News by Dhrishya News
07/05/2024
in ಸುದ್ದಿಗಳು
0
0
SHARES
26
VIEWS
Share on FacebookShare on Twitter

ಉಡುಪಿ : ಮೇ 07:ಮೇ 8ರಂದು ಬೆಳಗ್ಗೆ 11ರಿಂದ ಅಪರಾಹ್ನ 1:00 ಗಂಟೆಯವರೆಗೆ ಕುಂದಾಪುರ ತಾಲೂಕು ಮಿನಿ ವಿಧಾನಸೌಧದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಲೋಕಾಯುಕ್ತದ ಜನಸಂಪರ್ಕ ಸಭೆ ನಡೆಸಲಿದ್ದಾರೆ.

ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1 ಮತ್ತು 2ರಲ್ಲಿ ಭರ್ತಿ ಮಾಡಿ, ಅಫಿಡವಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾ ಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದು. 

ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸದಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Previous Post

ಮಣಿಪಾಲ : ಬ್ಯಾಂಕ್‌ ಮ್ಯಾನೇಜರ್ ಎಂದು ಪರಿಚಯಿಸಿಕೊಂಡು ಲಕ್ಷಾಂತರ ರೂ. ವಂಚನೆ..!!

Next Post

ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಮುಂದುವರೆಸುವಂತೆ ಆಗ್ರಹಿಸಿ ಜನಾಗ್ರಹ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಮುಂದುವರೆಸುವಂತೆ ಆಗ್ರಹಿಸಿ ಜನಾಗ್ರಹ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ನಂತರದ ಬಾಲಕೀಯರ ವಿದ್ಯಾರ್ಥಿ ನಿಲಯ ಬಾರಕೂರಿನಲ್ಲಿ ವಿದ್ಯಾರ್ಥಿಗಳೀಗೆ ಸನ್ಮಾನ

ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ನಂತರದ ಬಾಲಕೀಯರ ವಿದ್ಯಾರ್ಥಿ ನಿಲಯ ಬಾರಕೂರಿನಲ್ಲಿ ವಿದ್ಯಾರ್ಥಿಗಳೀಗೆ ಸನ್ಮಾನ

29/05/2026
ಕ್ರಿಕೆಟ್‌ ವಿಚಾರದ ಮನಸ್ತಾಪ: ಮನೆಗೆ ನುಗ್ಗಿ ಕೊಲೆ ಬೆದರಿಕೆ ಆರೋಪ..!

ಕ್ರಿಕೆಟ್‌ ವಿಚಾರದ ಮನಸ್ತಾಪ: ಮನೆಗೆ ನುಗ್ಗಿ ಕೊಲೆ ಬೆದರಿಕೆ ಆರೋಪ..!

29/05/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

29/05/2026
ಕಾಣೆಯಾಗಿದ್ದ ಮಹಿಳೆ ನದಿಯಲ್ಲಿ ಶವವಾಗಿ ಪತ್ತೆ..!

ಕಾರ್ಕಳ:ಅಸ್ವಸ್ಥಗೊಂಡ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ ಸಾವು

29/05/2026

Recent News

ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ನಂತರದ ಬಾಲಕೀಯರ ವಿದ್ಯಾರ್ಥಿ ನಿಲಯ ಬಾರಕೂರಿನಲ್ಲಿ ವಿದ್ಯಾರ್ಥಿಗಳೀಗೆ ಸನ್ಮಾನ

ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ನಂತರದ ಬಾಲಕೀಯರ ವಿದ್ಯಾರ್ಥಿ ನಿಲಯ ಬಾರಕೂರಿನಲ್ಲಿ ವಿದ್ಯಾರ್ಥಿಗಳೀಗೆ ಸನ್ಮಾನ

29/05/2026
ಕ್ರಿಕೆಟ್‌ ವಿಚಾರದ ಮನಸ್ತಾಪ: ಮನೆಗೆ ನುಗ್ಗಿ ಕೊಲೆ ಬೆದರಿಕೆ ಆರೋಪ..!

ಕ್ರಿಕೆಟ್‌ ವಿಚಾರದ ಮನಸ್ತಾಪ: ಮನೆಗೆ ನುಗ್ಗಿ ಕೊಲೆ ಬೆದರಿಕೆ ಆರೋಪ..!

29/05/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

29/05/2026
ಕಾಣೆಯಾಗಿದ್ದ ಮಹಿಳೆ ನದಿಯಲ್ಲಿ ಶವವಾಗಿ ಪತ್ತೆ..!

ಕಾರ್ಕಳ:ಅಸ್ವಸ್ಥಗೊಂಡ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ ಸಾವು

29/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved