Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯಲ್ಲಿ ನೀರಿನ ಅಭಾವ : ನಾಳೆಯಿಂದ ಮೂರು ದಿನಗಳಿಗೊಮ್ಮೆ ನೀರು ಪೂರೈಕೆ..!!

Dhrishya News by Dhrishya News
07/05/2024
in ಸುದ್ದಿಗಳು
0
0
SHARES
21
VIEWS
Share on FacebookShare on Twitter

ಉಡುಪಿ : ಮೇ 07 :  ಸ್ವರ್ಣ ನದಿಯ ಬಜೆ ಅಣೆಕಟ್ಟಿನಲ್ಲಿ ಬಿಸಿಲಿನ ತಾಪಕ್ಕೆ ನೀರಿನ ಸಂಗ್ರಹ ದಿನದಿಂದ ದಿನಕ್ಕೆ ಇಳಿಕೆ ಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ನಗರಸಭೆಯು ಮೇ 8ರಿಂದ ರೇಷನಿಂಗ್ ಮೂಲಕ ನೀರು ಪೂರೈಸಲು ನಿರ್ಧರಿಸಿದೆ.

ಬಜೆ ಅಣೆಕಟ್ಟಿನಲ್ಲಿ ಬಿಸಿ ವಾತಾವರಣಕ್ಕೆ ನೀರಿನ ಸಂಗ್ರಹ ಇಳಿಕೆ ಕಾಣುತ್ತಿದೆ. ಈಗ ಇರುವ ನೀರು ಇನ್ನು ಕೆಲವೇ ದಿನಗಳಿಗೆ ಸಾಕಾಗುತ್ತಿರುವುದರಿಂದ ನಗರಸಭೆಯು ರೇಷನಿಂಗ್ ವ್ಯವಸ್ಥೆ ಆರಂಭಿಸಲು ಮುಂದಾಗಿದೆ.

ರೇಷನಿಂಗ್ ವ್ಯವಸ್ಥೆ ಜಾರಿಗೆ ತರಲು ನಗರಸಭೆಯ 35 ವಾರ್ಡ್‌ಗಳನ್ನು ಮೂರು ವಲಯಗಳನ್ನು ವಿಂಗಡಿಸಲಾಗುವುದು. ದಿನದಲ್ಲಿ ಒಂದು ವಲಯಕ್ಕೆ ನೀರು ಪೂರೈಸಲಾಗುವುದು. ಇದರಿಂದ ಒಂದು ವಲಯಕ್ಕೆ ಮೂರು ದಿನಗಳಿಗೊಮ್ಮೆ ರೇಷನಿಂಗ್ ಮೂಲಕ ನೀರು ಪೂರೈಸಿದಂತೆ ಆಗುತ್ತದೆ ಎಂದು ಪೌರಾಯುಕ್ತ ರಾಯಪ್ಪ ತಿಳಿಸಿದ್ದಾರೆ.

ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಎತ್ತರ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಕೊಡಲು ಕ್ರಮ ತೆಗೆದು ಕೊಳ್ಳಲಾಗುತ್ತಿದೆ. ಅದಕ್ಕಾಗಿ ಈಗಾಗಲೇ ನಾಲ್ಕು ಟ್ಯಾಂಕರ್‌ಗಳನ್ನು ಸಜ್ಜುಗೊಳಿಸಲಾಗಿದೆ. ಅದೇ ರೀತಿ ಸ್ವರ್ಣ ನದಿಯ ಗುಂಡಿಗಳಲ್ಲಿ ಶೇಖರಣೆಯಾಗಿರುವ ನೀರುಗಳನ್ನು ಬಜೆ ಡ್ಯಾಂಗೆ ಹಾಯಿಸಲು ಎರಡು ಕಡೆ ಪಂಪ್‌ ಅಳವಡಿಸಲಾಗಿದೆ. ಸದ್ಯ ನಿರಂತರ ವಾಗಿ ನೀರನ್ನು ಪಂಪ್ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Previous Post

ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಮುಂದುವರೆಸುವಂತೆ ಆಗ್ರಹಿಸಿ ಜನಾಗ್ರಹ ಸಭೆ..!!

Next Post

ಕಾಪು : ಪಾಂಗಳದಲ್ಲಿ ಅಕಸ್ಮಿಕ ಬೆಂಕಿ : ಸ್ಥಳೀಯರೊಂದಿಗೆ ಬೆಂಕಿ ನಂದಿಸಿದ ಕಾಪು ತಹಶೀಲ್ದಾರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು : ಪಾಂಗಳದಲ್ಲಿ ಅಕಸ್ಮಿಕ ಬೆಂಕಿ : ಸ್ಥಳೀಯರೊಂದಿಗೆ ಬೆಂಕಿ ನಂದಿಸಿದ ಕಾಪು ತಹಶೀಲ್ದಾರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

18/03/2026
ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

18/03/2026
ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಉಚಿತ ಶೂ-ಸಾಕ್ಸ್ ವಿತರಣೆ …..!

ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಉಚಿತ ಶೂ-ಸಾಕ್ಸ್ ವಿತರಣೆ …..!

18/03/2026

Recent News

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

18/03/2026
ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

18/03/2026
ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಉಚಿತ ಶೂ-ಸಾಕ್ಸ್ ವಿತರಣೆ …..!

ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಉಚಿತ ಶೂ-ಸಾಕ್ಸ್ ವಿತರಣೆ …..!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved