Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ : ಸಿಡಿದ ಸುಡುಮದ್ದು ಘಟಕ :ಇಬ್ಬರು ಮಹಿಳೆಯರಿಗೆ ಗಾಯ..!!

Dhrishya News by Dhrishya News
08/05/2024
in ಸುದ್ದಿಗಳು
0
0
SHARES
47
VIEWS
Share on FacebookShare on Twitter

ಕಾರ್ಕಳ:ಮೇ 08:ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರಿಗೆ ಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಾಜೆ ಎಂಬಲ್ಲಿ ನಡೆದಿದೆ

ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕೆಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು ಎಂದಿನಂತೆ ಇಂದೂ ಬೆಳಗ್ಗೆ ಸುಡುಮದ್ದು ತಯಾರಿಕೆ ಸಂದರ್ಭ ಅನಿರೀಕ್ಷಿತವಾಗಿ ಸ್ಫೋಟಗೊಂಡು ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರಿಬ್ಬರು ಗಾಯಗೊಂಡು ಆಸ್ಪತ್ರೆಗೆ ಸಾಗಿಸಲಾಗಿದೆ

ಸುಡುಮದ್ದು ತಯಾರಿಕಾ ಘಟಕದಲ್ಲಿ 3 ಬೇರೆ ಬೇರೆ ಕಟ್ಟಡಗಳಿದ್ದು ಒಂದು ಕಟ್ಟಡ ಸ್ಫೋಟಕ್ಕೆ ತುತ್ತಾಗಿದೆ. ಸ್ಫೋಟದ ಸಂದರ್ಭ ಒಳಗೆ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರು ಗಾಯಗೊಂಡಿದ್ದರೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದಿದ್ದು ಕಟ್ಟಡ ಸಂಪೂರ್ಣ ಹಾನಿ ಆಗಿದೆ,ಸ್ಫೋಟಕ್ಕೆ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ

Previous Post

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿಯಾದ ಅಂಗಡಿಗಳು :ಲಕ್ಷಾಂತರ ರೂ ನಷ್ಟ..!!

Next Post

ಸಿಬ್ಬಂದಿಗಳ ಸಾಮೂಹಿಕ ರಜೆ :  70ಕ್ಕೂ ಹೆಚ್ಚು ವಿಮಾನಗಳ ಹಾರಾಟ ತಾತ್ಕಾಲಿಕ ರದ್ದುಗೊಳಿಸಿದ ಏರ್ ಇಂಡಿಯಾ ಎಕ್ಸ್ ಪ್ರೆಸ್…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಿಬ್ಬಂದಿಗಳ ಸಾಮೂಹಿಕ ರಜೆ :  70ಕ್ಕೂ ಹೆಚ್ಚು ವಿಮಾನಗಳ ಹಾರಾಟ ತಾತ್ಕಾಲಿಕ ರದ್ದುಗೊಳಿಸಿದ ಏರ್ ಇಂಡಿಯಾ ಎಕ್ಸ್ ಪ್ರೆಸ್...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಸೆಸೆಲ್ಸಿ ಪರೀಕ್ಷೆ ಆರಂಭ: ದ.ಕ., ಉಡುಪಿ ಜಿಲ್ಲೆಗಳು ಸಜ್ಜು…!

ಎಸೆಸೆಲ್ಸಿ ಪರೀಕ್ಷೆ ಆರಂಭ: ದ.ಕ., ಉಡುಪಿ ಜಿಲ್ಲೆಗಳು ಸಜ್ಜು…!

18/03/2026
ಗ್ಯಾಸ್‌ ಕೊರತೆ: 150ಕ್ಕೂ ಹೆಚ್ಚು ಹೊಟೇಲ್‌ ಬಂದ್…!

ಗ್ಯಾಸ್‌ ಕೊರತೆ: 150ಕ್ಕೂ ಹೆಚ್ಚು ಹೊಟೇಲ್‌ ಬಂದ್…!

18/03/2026
ಗ್ಯಾಸ್‌ ಸಿಲಿಂಡರ್‌ ಕೊರತೆ ನಡುವೆ ಸೈಬರ್‌ ವಂಚಕರ ಹೊಸ ತಂತ್ರ….!

ಗ್ಯಾಸ್‌ ಸಿಲಿಂಡರ್‌ ಕೊರತೆ ನಡುವೆ ಸೈಬರ್‌ ವಂಚಕರ ಹೊಸ ತಂತ್ರ….!

18/03/2026
ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

18/03/2026

Recent News

ಎಸೆಸೆಲ್ಸಿ ಪರೀಕ್ಷೆ ಆರಂಭ: ದ.ಕ., ಉಡುಪಿ ಜಿಲ್ಲೆಗಳು ಸಜ್ಜು…!

ಎಸೆಸೆಲ್ಸಿ ಪರೀಕ್ಷೆ ಆರಂಭ: ದ.ಕ., ಉಡುಪಿ ಜಿಲ್ಲೆಗಳು ಸಜ್ಜು…!

18/03/2026
ಗ್ಯಾಸ್‌ ಕೊರತೆ: 150ಕ್ಕೂ ಹೆಚ್ಚು ಹೊಟೇಲ್‌ ಬಂದ್…!

ಗ್ಯಾಸ್‌ ಕೊರತೆ: 150ಕ್ಕೂ ಹೆಚ್ಚು ಹೊಟೇಲ್‌ ಬಂದ್…!

18/03/2026
ಗ್ಯಾಸ್‌ ಸಿಲಿಂಡರ್‌ ಕೊರತೆ ನಡುವೆ ಸೈಬರ್‌ ವಂಚಕರ ಹೊಸ ತಂತ್ರ….!

ಗ್ಯಾಸ್‌ ಸಿಲಿಂಡರ್‌ ಕೊರತೆ ನಡುವೆ ಸೈಬರ್‌ ವಂಚಕರ ಹೊಸ ತಂತ್ರ….!

18/03/2026
ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved