Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ: ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ‌ ನೀರಿಗೆ ಅಹಾಕಾರ‌ ಆದರೆ ಅಕ್ರಮ ಕಾಮಗಾರಿಗೆ ಯಥೇಚ್ಛ ನೀರು ಬಳಕೆ : ತಕ್ಷಣ ಕಾಮಗಾರಿ ನಿಲ್ಲಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಯವರಿಗೆ ಮನವಿ – ಶುಭದರಾವ್..!!

Dhrishya News by Dhrishya News
08/05/2024
in ಸುದ್ದಿಗಳು
0
0
SHARES
26
VIEWS
Share on FacebookShare on Twitter

ಕಾರ್ಕಳ :ಮೇ 08:ಪುರಸಭೆಯ ಎಲ್ಲಾ ವಾರ್ಡಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು ಇದರಿಂದಾಗಿ ಸಾರ್ವಜನಿಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕೆಲವು ವಾರ್ಡಗಳಲ್ಲಿ ದಿನ ಬಳಕೆ ಹಾಗೂ ಕುಡಿಯುವ ನೀರಿಗೂ ಕೊರತೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಬೇರೆ ಯಾವುದೋ ಜಿಲ್ಲೆಯ ಕಾಮಗಾರಿಯನ್ನು ವಹಿಸಿಕೊಂಡ ಗುತ್ತಿಗೆದಾರ ರಾಮಸಮುದ್ರಕ್ಕೆ ಅಕ್ರಮವಾಗಿ ಪಂಪ್ ಅಳವಡಿಸಿ ತನ್ನ ಕಾಮಗಾರಿಗಳಿಗೆ ಯಥೇಚ್ಛವಾಗಿ ನೀರು ಬಳಸುತ್ತಿದ್ದು ಅದನ್ನು ತಕ್ಷಣ ನಿಲ್ಲಿಸುವಂತೆ ಮತ್ತು ಈ ಬಗ್ಗೆ ಕ್ರಮ ಜರುಗಿಸುವಂತೆ ಜಿಲ್ಲಾದಿಕಾರಿಯವರನ್ನು ಪುರಸಭಾ ಸದಸ್ಯ ಶುಭದರಾವ್ ಆಗ್ರಹಿಸಿದ್ದಾರೆ.

ಈ ಅಕ್ರಮ ಕಾಮಗಾರಿಯ ಬಗ್ಗೆ ಜಲಮಂಡಲಿ‌ಯ ಅಧಿಕಾರಿಗಳು, ಹಾಗೂ ಪುರಸಭೆಯ ಮುಖ್ಯಾಧಿಕಾರಿಗಳಲ್ಲಿ ಸಾರ್ವಜನಿಕರು ಎಷ್ಟೇ ದೂರು‌ ಸಲ್ಲಿಸಿದರೂ ಅವರ ನಿರ್ಲಕ್ಷ್ಯ ಮತ್ತು ಮೌನ ಅನೇಕ ಸಂಶಯಗಳಿಗೆ ಅವಕಾಶ ಮಾಡಿಕೊಟ್ಟಿದೆ. ಪುರಸಭಾ ವ್ಯಾಪ್ತಿಯ ನೀರಿನ ಸಮಸ್ಯೆಯ ಗಂಬೀರತೆಯ ಬಗ್ಗೆ ಸಂಪುರ್ಣ ಮಾಹಿತಿ ಇದ್ದರೂ ಅಕ್ರಮ ಕಾಮಗಾರಿ ನಡೆಸಲು ಅವಕಾಶ ಮಾಡಿಕೊಟ್ಟ ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮ ಜರುಗಿಸಬೇಕಾಗಿ ಮನವಿಯಲ್ಲಿ ಆಗ್ರಹಿಸಿದ್ದಾರೆ.

Previous Post

ಸಿಬ್ಬಂದಿಗಳ ಸಾಮೂಹಿಕ ರಜೆ :  70ಕ್ಕೂ ಹೆಚ್ಚು ವಿಮಾನಗಳ ಹಾರಾಟ ತಾತ್ಕಾಲಿಕ ರದ್ದುಗೊಳಿಸಿದ ಏರ್ ಇಂಡಿಯಾ ಎಕ್ಸ್ ಪ್ರೆಸ್…!!

Next Post

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಮಗ್ರ ಥಲಸ್ಸೆಮಿಯಾ ಕ್ಲಿನಿಕ್ ಅನ್ನು ಪ್ರಾರಂಭಿಸುವುದರೊಂದಿಗೆ ಅಂತರರಾಷ್ಟ್ರೀಯ ಥಲಸ್ಸೇಮಿಯಾ ದಿನದ ಆಚರಣೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಮಗ್ರ ಥಲಸ್ಸೆಮಿಯಾ ಕ್ಲಿನಿಕ್ ಅನ್ನು ಪ್ರಾರಂಭಿಸುವುದರೊಂದಿಗೆ ಅಂತರರಾಷ್ಟ್ರೀಯ ಥಲಸ್ಸೇಮಿಯಾ ದಿನದ ಆಚರಣೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

05/05/2026
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

05/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

05/05/2026

Recent News

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

05/05/2026
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

05/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

05/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved