Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿದ್ಯಾರ್ಥಿನಿ ನಾಪತ್ತೆ ಪ್ರಕರಣ : ಸುಳ್ಯದಲ್ಲಿ ಪತ್ತೆ…!!

Dhrishya News by Dhrishya News
10/05/2024
in ಸುದ್ದಿಗಳು
0
0
SHARES
83
VIEWS
Share on FacebookShare on Twitter

ಸುಳ್ಯ :ಮೇ 10:ಮೇ. 7 ರಂದು ಕ್ರಿಮಿನಾಲಜಿ ಮತ್ತು ಫಾರೆನ್ಸಿಕ್‌ ಸೈನ್ಸ್‌ ವಿಷಯದಲ್ಲಿ ಪ್ರಥಮ ವರ್ಷದ ಎಂಎಸ್ಸಿ ವಿದ್ಯಾರ್ಥಿನಿ ಎರಡನೇ ಸೆಮಿಸ್ಟರ್‌ ಪರೀಕ್ಷೆ ಮುಗಿಸಿ ಹೊರಗೆ ಬಂದಿದ್ದು, ನಂತರ ನಾಪತ್ತೆಯಾಗಿದ್ದಳು. ಗಾಬರಿಗೊಂಡ ಮನೆ ಮಂದಿ ನಂತರ ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು ಮಾಡಿದ್ದರು.

ವಿದ್ಯಾರ್ಥಿನಿ ತನ್ನ ಪುಸ್ತಕ, ಮೊಬೈಲ್‌ಗಳೆಲ್ಲವನ್ನೂ ಕಾಲೇಜಿನಲ್ಲೇ ಬಿಟ್ಟು, ನಾಪತ್ತೆಯಾಗಿದ್ದು. ಈ ಕಾರಣದಿಂದ ಪೊಲೀಸರು ಎಷ್ಟೇ ಹುಡುಕಾಟ ನಡೆಸಿದರೂ ಸುಳಿವು ದೊರಕಿರಲಿಲ್ಲ. ಮೇ.9 ರಂದು ಪಾಂಡೇಶ್ವರ ಠಾಣೆಗೆ ವಿದ್ಯಾರ್ಥಿನಿ ಸುಳ್ಯ ಅರಂತೋಡಿನಲ್ಲಿ ಇದ್ದಾಳೆ ಎಂಬ ಮಾಹಿತಿ ದೊರಕಿದೆ. ಕೂಡಲೇ ಅಲ್ಲಿಗೆ ತೆರಳಿದ ಪೊಲೀಸರು ಆಕೆಯನ್ನು ಮಂಗಳೂರಿಗೆ ಕರೆತಂದು ಆಕೆಯ ಪೋಷಕರ ವಶಕ್ಕೆ ನೀಡಿದ್ದಾರೆ.

ಎಂಎಸ್ಸಿ ಪರೀಕ್ಷೆ ಕಷ್ಟವಾಗಿದ್ದು, ಅತಿಯಾದ ಒತ್ತಡದಿಂದ ಸ್ವಲ್ಪ ವಿಶ್ರಾಂತಿ ಬೇಕೆಂದು ನಿರ್ಧರಿಸಿ ಆಕೆ ತೆರಳಿರುವುದಾಗಿ ಪೊಲೀಸರಿಗೆ ವಿದ್ಯಾರ್ಥಿನಿ ತಿಳಿಸಿದ್ದಾಳೆ.

ಈಕೆ ಕಾಲೇಜಿನಿಂದ ಹೊರಬಂದು ಕಂಕನಾಡಿಯಲ್ಲಿ ಚಿಕ್ಕಮಗಳೂರಿಗೆ ಹೋಗುವ ಬಸ್ಸು ಹತ್ತಿದ್ದಾಳೆ. ಕೆಎಸ್‌ಆರ್‌ಟಿಸಿ ಬಸ್‌ ಫ್ರೀ ಆಗಿರುವುದರಿಂದ ನೇರವಾಗಿ ಚಿಕ್ಕಮಗಳೂರಿಗೆ ತೆರಳಿದ್ದಾಳೆ. ನಂತರ ಅಲ್ಲಿಂದ ಮೈಸೂರಿಗೆ ಬಸ್‌ ಹತ್ತಿದ್ದಾಳೆ. ಅಲ್ಲಿಂದ ಮಡಿಕೇರಿಗೆ ಬಸ್ಸಿನಲ್ಲಿ ಬಂದು ಬಸ್‌ ನಿಲ್ದಾಣದಲ್ಲಿ ತಮಿಳು ಮಾತನಾಡುವ ಹುಡುಗಿಯ ಪರಿಚಯವಾಗಿ ಆಕೆಯ ಜೊತೆಗೆ ಬುಧವಾರ ಸುಳ್ಯಕ್ಕೆ ಬಂದಿದ್ದಾಳೆ.

ಅನಂತರ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನ ಆಕೆಯ ಮನೆಯಲ್ಲಿ ರಾತ್ರಿ ಉಳಿದುಕೊಂಡಿದ್ದು, ಸುಳ್ಯದಲ್ಲಿ ಹುಡುಗಿ ಇರುವ ಕುರಿತು ಅವರ ಮನೆಯವರು ಪರಿಚಯದ ಮಂಗಳೂರಿನ ಪೊಲೀಸ್‌ ಒಬ್ಬರಿಗೆ ತಿಳಿಸಿದ್ದಾರೆ. ಅನಂತರ ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಧಾವಿಸಿ ಆಕೆಯನ್ನು ಕರೆತಂದಿದ್ದಾರೆ. 

Previous Post

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ಮೆಗಾಸ್ಟಾರ್‌ ಚಿರಂಜೀವಿ..!

Next Post

ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ , ವತಿಯಿಂದ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ – ಮ್ಯಾಸೊಕಾನ್ 2023 – ರಾಷ್ಟ್ರ ಮಟ್ಟದ ಸಮ್ಮೇಳನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ , ವತಿಯಿಂದ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ - ಮ್ಯಾಸೊಕಾನ್ 2023 - ರಾಷ್ಟ್ರ ಮಟ್ಟದ ಸಮ್ಮೇಳನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ  ವ್ಯಕ್ತಿಯ ರಕ್ಷಣೆ….!

ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ….!

17/03/2026

Recent News

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ  ವ್ಯಕ್ತಿಯ ರಕ್ಷಣೆ….!

ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ….!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved