Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ..!!

Dhrishya News by Dhrishya News
11/05/2024
in ಸುದ್ದಿಗಳು
0
0
SHARES
42
VIEWS
Share on FacebookShare on Twitter

ಉಡುಪಿ:ಮೇ 11:ವಿದೇಶದಲ್ಲಿ ಉದ್ಯೋಗ ದೊರಕಿಸಿ ಕೊಡುವುದಾಗಿ ನಂಬಿಸಿ ಹೊಟೇಲ್‌ ವೈಟರ್‌ನಿಂದ ಲಕ್ಷಾಂತರ ರೂ. ಆನ್‌ಲೈನ್‌ನಲ್ಲಿ ಹಣ ಪಡೆದು ವಂಚಿಸಿದ ಘಟನೆ ನಡೆದಿದೆ.

ಹೆಜಮಾಡಿಯ ಕ್ರಿಸ್ಟನ್‌ ಡಿ’ಸೋಜಾ ವಂಚನೆಗೊಳಗಾದವರು. ಹೂಡೆಯ ಹೊಟೇಲ್‌ವೊಂದರಲ್ಲಿ ವೈಟರ್‌ ಆಗಿ ಕೆಲಸ ಮಾಡುತ್ತಿರುವ ಇವರಿಗೆ ಮೇ 7, 8ರಂದು ಗ್ಲೋಬಲ್‌ ಕೆರಿಯರ್‌ ಸೊಲ್ಯೂಶನ್‌ ಎಂಬ ಕಂಪೆನಿಯ ಹೆಸರಿನಲ್ಲಿ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕರೆ ಬಂದಿತ್ತು.

ಸುಮಿತ್‌ ಹಾಗೂ ಸುಭಾಸ್‌ ಚೌವ್ಹಾಣ್‌ ತಾವು ಮ್ಯಾನೇಜರ್‌ಗಳು ಎಂದು ಪರಿಚಯಿಸಿಕೊಂಡು ಹಣವನ್ನು ಕೇಳಿ ಗೂಗಲ್‌ ಪೇ ಮೂಲಕ ಒಟ್ಟು 4,42,645 ರೂ. ಪಡೆದು ಉದ್ಯೋಗ ದೊರಕಿಸದೆ ಮತ್ತು ಹಣವನ್ನು ವಾಪಸ್‌ ನೀಡದೆ ಮೋಸ ಮಾಡಿದ್ದಾರೆ. ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ , ವತಿಯಿಂದ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ – ಮ್ಯಾಸೊಕಾನ್ 2023 – ರಾಷ್ಟ್ರ ಮಟ್ಟದ ಸಮ್ಮೇಳನ..!!

Next Post

ಆಗುಂಬೆ : ನಿಂತಿದ್ದ ಟಿಪ್ಪರ್‌ಗೆ ಟ್ರಕ್‌ ಡಿಕ್ಕಿ:ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆಗುಂಬೆ : ನಿಂತಿದ್ದ ಟಿಪ್ಪರ್‌ಗೆ ಟ್ರಕ್‌ ಡಿಕ್ಕಿ:ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ  ವ್ಯಕ್ತಿಯ ರಕ್ಷಣೆ….!

ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ….!

17/03/2026

Recent News

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ  ವ್ಯಕ್ತಿಯ ರಕ್ಷಣೆ….!

ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ….!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved