Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಡಿಕೇರಿ : SSLC ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಪ್ರಕರಣ : ಆರೋಪಿ ಬಂಧನ ..!!

Dhrishya News by Dhrishya News
11/05/2024
in ಸುದ್ದಿಗಳು
0
0
SHARES
89
VIEWS
Share on FacebookShare on Twitter

ಮಡಿಕೇರಿ:ಮೇ 11:ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ  ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಎಸ್​ಎಸ್​ಎಲ್​ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು. ಸದ್ಯ ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಅಡಗಿದ್ದ ಆರೋಪಿ ಪ್ರಕಾಶ್​ನನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಡಿಕೇರಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದ್ದಾರೆ.

ಸೂರ್ಲಬ್ಬಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ಮೀನಾ, ಈ ಕುಗ್ರಾಮದಲ್ಲಿ ಈ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಏಕೈಕ ವಿದ್ಯಾರ್ಥಿನಿ.  ಒಂದು ಕಡೆ ಮೀನಾ ಮೇ.09ರಂದು ಎಸ್​ಎಸ್​ಎಲ್​ಸಿ ಪಾಸ್​ ಆದ ಖುಷಿಯಲ್ಲಿದ್ದಳು. ಮತ್ತೊಂದು ಕಡೆ ಅವತ್ತೇ ಆಕೆಯ ಪ್ರಿಯಕರನ ಜೊತೆ ಎಂಗೇಜ್ಮೆಂಟ್ ಕೂಡ ಆಗಿತ್ತು. ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮನೆಗೆ ಭೇಟಿ ನೀಡಿ 18 ವರ್ಷ ತುಂಬುವ ವರೆಗೆ ಮೀನಾಳಿಗೆ ಮದುವೆ ಮಾಡದಂತೆ ಪೋಷಕರ ಬಳಿ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ. ಈ ವಿಚಾರಣೆ ಜಗಳ ಶುರು ಮಾಡಿದ್ದ ಮೀನಾಳ ಪ್ರಿಯಕರ ಮಚ್ಚು ತಂದು ಮೀನಾಳ ಕತ್ತು ಕತ್ತರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Previous Post

ಉಡುಪಿ :ಅಕ್ಷಯ ತೃತೀಯ ಹಾಗೂ ಪರಶುರಾಮ ಜಯಂತಿಯ ಪ್ರಯುಕ್ತ ಪರಶುರಾಮ ರೂಪಿ ಅನಂತೇಶ್ವರನಿಗೆ ವಿಶೇಷ ಪೂಜೆ..!!

Next Post

ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ ಕೆಮಿಕಲ್ ಮಿಶ್ರಿತ ಮಾವಿನ ಹಣ್ಣುಗಳು : ತಿನ್ನುವ ಮುನ್ನ ಇರಲಿ ಎಚ್ಚರ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ ಕೆಮಿಕಲ್ ಮಿಶ್ರಿತ ಮಾವಿನ ಹಣ್ಣುಗಳು : ತಿನ್ನುವ ಮುನ್ನ ಇರಲಿ ಎಚ್ಚರ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

17/03/2026
ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

17/03/2026
ಪಿಕ್‌ಅಪ್ ವಾಹನ ಢಿಕ್ಕಿ:  ವೃದ್ಧ ಸಾವು….!

ಪಿಕ್‌ಅಪ್ ವಾಹನ ಢಿಕ್ಕಿ: ವೃದ್ಧ ಸಾವು….!

17/03/2026
ಟ್ರೇಡಿಂಗ್ ಹೆಸರಿನಲ್ಲಿ 25.85 ಲಕ್ಷ ರೂ. ವಂಚನೆ: ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು….!

ಟ್ರೇಡಿಂಗ್ ಹೆಸರಿನಲ್ಲಿ 25.85 ಲಕ್ಷ ರೂ. ವಂಚನೆ: ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು….!

17/03/2026

Recent News

ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

17/03/2026
ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

ಬಿರುಗಾಳಿ ಹೊಡೆತಕ್ಕೆ ಪುತ್ತೂರಿನಲ್ಲಿ ಬೃಹತ್ ರಾಷ್ಟ್ರಧ್ವಜ ಹಾನಿ…!

17/03/2026
ಪಿಕ್‌ಅಪ್ ವಾಹನ ಢಿಕ್ಕಿ:  ವೃದ್ಧ ಸಾವು….!

ಪಿಕ್‌ಅಪ್ ವಾಹನ ಢಿಕ್ಕಿ: ವೃದ್ಧ ಸಾವು….!

17/03/2026
ಟ್ರೇಡಿಂಗ್ ಹೆಸರಿನಲ್ಲಿ 25.85 ಲಕ್ಷ ರೂ. ವಂಚನೆ: ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು….!

ಟ್ರೇಡಿಂಗ್ ಹೆಸರಿನಲ್ಲಿ 25.85 ಲಕ್ಷ ರೂ. ವಂಚನೆ: ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು….!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved