Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ ಕೆಮಿಕಲ್ ಮಿಶ್ರಿತ ಮಾವಿನ ಹಣ್ಣುಗಳು : ತಿನ್ನುವ ಮುನ್ನ ಇರಲಿ ಎಚ್ಚರ.!!

Dhrishya News by Dhrishya News
11/05/2024
in ಸುದ್ದಿಗಳು
0
0
SHARES
47
VIEWS
Share on FacebookShare on Twitter

ಮಂಗಳೂರು, ಮೇ 11:  ಮಾವಿನ ಸೀಸನ್  ಆರಂಭವಾಗಿದ್ದು, ಮಾರುಕಟ್ಟೆಗೆ ಬಗೆ ಬಗೆಯ ಮಾವಿನ ಹಣ್ಣು ಬರುತ್ತಿವೆ. ಆದರೆ ಇದರೊಂದಿಗೆ ರಾಸಾಯನಿಕ  ಬಳಸಿ ಕೃತಕವಾಗಿ ಹಣ್ಣು ಮಾಡಿದ ಮಾವಿನ ಹಣ್ಣುಗಳು ಪತ್ತೆ ಆಗಿವೆ. ಹೀಗಾಗಿ ಮಾವಿನ ಹಣ್ಣು ತಿನ್ನುವವರು ಎಚ್ಚರಿಕೆ ವಹಿಸಬೇಕಿದೆ.

ರಾಸಾಯನಿಕ ಬಳಸಿ ಕೃತಕವಾಗಿ ಮಾವಿನ ಕಾಯಿ ಹಣ್ಣು ಮಾಡುವ ಆರೋಪ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ತಪಾಸಣೆ ಅಧಿಕಾರಿಗಳ ಕಾರ್ಯಾಚರಣೆ ಮಾಡಿದ್ದು, ಮಾವಿನ ಹಣ್ಣು ಮಾರಾಟ ಅಂಗಡಿಗಳ ಮೇಲೆ ದಾಳಿ ಮಾಡಲಾಗಿದೆ. ದಾಳಿ ವೇಳೆ ಪತ್ತೆಯಾದ ರಾಸಾಯನಿಕ ಮಾವಿನ ಹಣ್ಣುಗಳ ರಾಶಿಯನ್ನು ಅಧಿಕಾರಿಗಳು ತೆರವು ಮಾಡಿದ್ದಾರೆ.

ಹಣ್ಣು ಖರೀದಿ ಮಾಡುವಾಗಲೇ ಈ ಬಗ್ಗೆ ಪರೀಕ್ಷೆ ಮಾಡುವಂತೆ ವ್ಯಾಪಾರಿಗಳಿಗೆ ಸೂಚನೆ ನೀಡಲಾಗಿದೆ. ಮುಂದೆ ಕೃತಕವಾಗಿ ಹಣ್ಣು ಮಾಡಿದ ಮಾವಿನ ಹಣ್ಣುಗಳ ಮಾರಾಟ ಮಾಡದಂತೆ ವ್ಯಾಪಾರಸ್ಥರಿಗೆ ಎಚ್ಚರಿಕೆ ನೀಡಲಾಗಿದೆ.

ಮೂಡುಬಿದರೆಯಲ್ಲಿ ರಸ್ತೆ ಬದಿಯಲ್ಲಿ ವಾಹನಗಳಲ್ಲಿ ಹಣ್ಣಿನ ವ್ಯಾಪಾರ ಮಾಡುವವರು ಮಾವಿನ ಹಣ್ಣು ಸೇರಿದಂತೆ ರಾಸಾಯನಿಕ ಬಳಸಿ ಕೃತಕವಾಗಿ ಹಣ್ಣು ಮಾಡುತ್ತಿರುವ ಆರೋಪ ಹಿನ್ನೆಲೆ ರೈಡ್​ ಮಾಡಲಾಗಿದೆ. ರಾಸಾಯನಿಕ ಬಳಸಿ ಕೃತಕವಾಗಿ ಹಣ್ಣಾಗಿರುವ ಹಣ್ಣುಗಳನ್ನು ಪತ್ತೆ ಮಾಡಿ ತೆರವು ಮಾಡಲಾಗಿದ್ದು ಮತ್ತು ಮುಂದೆ ಈ ರೀತಿ ಮಾಡದಂತೆ ವ್ಯಾಪಾರಸ್ಥರಿಗೆ ಎಚ್ಚರಿಕೆಯನ್ನು ನೀಡಿದ್ದೇವೆ ಎಂದು ಹೇಳಿದ್ದಾರೆ.

ವ್ಯಾಪಾರಸ್ಥರು ತಾವು ಖರೀದಿ ಮಾಡುವ ಮೊದಲು ಅದಕ್ಕೆ ಕೃತಕವಾಗಿ ಹಣ್ಣಾಗುವ ರಾಸಾಯನಿಕ ಬಳಕೆ ಮಾಡಲಾಗಿದೇಯೆ ಎಂಬುವುದನ್ನು ಮೊದಲೇ ಪರೀಕ್ಷೆ ಮಾಡಿಕೊಳ್ಳಬೇಕು. ಬಳಿಕ ಅದನ್ನು ತಂದು ಗ್ರಾಹಕರಿಗೆ ಮಾರಾಟ ಮಾಡಬಹುದು ಎಂದು ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.

Previous Post

ಮಡಿಕೇರಿ : SSLC ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಪ್ರಕರಣ : ಆರೋಪಿ ಬಂಧನ ..!!

Next Post

ಕೇರಳದ ದೇವಸ್ಥಾನ ಗಳಲ್ಲಿ ಇನ್ಮುಂದೆ ಕಣಗಲೆ ಹೂವು ಬಳಕೆಗೆ ನಿಷೇಧ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೇರಳದ ದೇವಸ್ಥಾನ ಗಳಲ್ಲಿ ಇನ್ಮುಂದೆ ಕಣಗಲೆ ಹೂವು ಬಳಕೆಗೆ ನಿಷೇಧ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

25/06/2026
ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026

Recent News

ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

25/06/2026
ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved