Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕೇರಳದ ದೇವಸ್ಥಾನ ಗಳಲ್ಲಿ ಇನ್ಮುಂದೆ ಕಣಗಲೆ ಹೂವು ಬಳಕೆಗೆ ನಿಷೇಧ..!!

Dhrishya News by Dhrishya News
11/05/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
63
VIEWS
Share on FacebookShare on Twitter

ತಿರುವನಂತಪುರಂ: ಮೇ 11:ಕೇರಳದಲ್ಲಿ ದೇಗುಲಗಳ ಪೂಜೆ ಸೇರಿದಂತೆ ಯಾವುದೇ ಪವಿತ್ರ ಆಚರಣೆಯಲ್ಲಿ ಕಣಗಲೆ ಹೂವಿನ ಬಳಕೆ ನಿಷೇಧಿಸಿ, ಕೇರಳದ ಎರಡು ಪ್ರಮುಖ ದೇಗುಲ ಮಂಡಳಿಗಳು ನಿರ್ಧಾರ ತೆಗೆದುಕೊಂಡಿವೆ.

ಕೇರಳದ ಬಹುತೇಕ ದೇಗುಲಗಳ ನಿರ್ವಹಣೆ ಮಾಡುವ ಟ್ರವಾಂಕೂರ್​ ದೇವಸ್ವಂ ಮಂಡಳಿ (ಟಿಡಿಬಿ) ಮತ್ತು ಮಲಬಾರ್​ ದೇವಸ್ವಂ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದೆ. ಈ ಹೂವಿನಲ್ಲಿ ವಿಷಕಾರಿ ಅಂಶ ಪತ್ತೆಯಾಗಿದ್ದು, ಇದು ಮನುಷ್ಯರು ಮತ್ತು ಪ್ರಾಣಿಗಳಿಗೆ ಹಾನಿ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.ಕಣಗಲೆ ಹೂವನ್ನು ಪೂಜೆಗೆ ಬಳಕೆ ಮಾಡಿಕೊಳ್ಳಬಹುದಾಗಿದೆ.

ಆಲಪ್ಪುಳಂನಲ್ಲಿನ ವಿದೇಶಕ್ಕೆ ಉದ್ಯೋಗ ಸೇರಲು ಹೋಗಬೇಕಿದ್ದ ಯುವತಿಯೊಬ್ಬಳು ಫೋನ್​ನಲ್ಲಿ ಮಾತನಾಡುತ್ತಾ, ಕಣಗಲೆ ಹೂವು ಮತ್ತು ಎಲೆಗಳನ್ನು ಸೇವಿಸಿದ್ದಳು. ಆಕೆ ವಿಮಾನ ನಿಲ್ದಾಣಕ್ಕೆ ಬಂದಾಗ ಅಸ್ವಸ್ಥಳಾಗಿ ಸಾವನ್ನಪ್ಪಿದಳು. ಆಕೆಯ ಸಾವಿಗೆ ಕಣಗಲೆ ಹೂವು ಸೇವನೆ ಕಾರಣ ಎಂಬುದು ಬಹಿರಂಗವಾಗಿದೆ. ಈ ಬೆನ್ನಲ್ಲೇ ಟಿಡಿಬಿ ಮತ್ತು ಎಂಡಿಬಿ ಈ ನಿರ್ಧಾರ ಕೈಗೊಂಡಿದೆ.

ಎರಡು ಮಂಡಳಿಗಳ ಅಡಿ ಕಾರ್ಯ ನಿರ್ವಹಿಸುವ ಎಲ್ಲ ದೇಗುಲದಲ್ಲಿ ದೇವರ ನೈವೇದ್ಯ ಸೇರಿದಂತೆ ಪ್ರಸಾದದಲ್ಲಿ ಸಂಪೂರ್ಣವಾಗಿ ಕಣಗಲೆ ಹೂವಿನ ಬಳಕೆ ನಿಷೇಧಿಸಿಸಲು ನಿರ್ಧಾರ ಕೈಗೊಳ್ಳಲಾಗಿದೆ. ದೇವಸ್ಥಾನದ ಆಚರಣೆಗಳಲ್ಲಿ ಈ ಕಣಗಲೆ ಹೂವಿನ ಬದಲಾಗಿ, ತುಳಸಿ, ಮಲ್ಲಿಗೆ, ಧಾಸವಾಳ, ಗುಲಾಬಿ ಬಳಕೆ ಮಾಡಲಾಗುವುದು. ಈ ಕುರಿತು ಮಂಡಳಿಯ ಸಭೆಯಲ್ಲಿ ನಿರ್ಧಾರ ನಡೆಸಲಾಗಿದೆ ಎಂದು ಟಿಡಿಎಸ್​ನ ಅಧ್ಯಕ್ಷ ಪಿಎಸ್​ ಪ್ರಶಾಂತ್​ ತಿಳಿಸಿದ್ದಾರೆ.

Previous Post

ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ ಕೆಮಿಕಲ್ ಮಿಶ್ರಿತ ಮಾವಿನ ಹಣ್ಣುಗಳು : ತಿನ್ನುವ ಮುನ್ನ ಇರಲಿ ಎಚ್ಚರ.!!

Next Post

ಮಾಹೆಯ ಮಣಿಪಾಲದ ಕಾಲೇಜ್ ಆಫ್ ನರ್ಸಿಂಗ್ ಮತ್ತು ಸ್ಕೂಲ್ ಆಫ್‌ ನರ್ಸಿಂಗ್‌, ವತಿಯಿಂದ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆಯ ಮಣಿಪಾಲದ ಕಾಲೇಜ್ ಆಫ್ ನರ್ಸಿಂಗ್ ಮತ್ತು ಸ್ಕೂಲ್ ಆಫ್‌ ನರ್ಸಿಂಗ್‌, ವತಿಯಿಂದ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved