Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಇಂದು ಉಡುಪಿ ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, ಘೋಷಣೆ..!!

Dhrishya News by Dhrishya News
12/05/2024
in ಸುದ್ದಿಗಳು
0
0
SHARES
34
VIEWS
Share on FacebookShare on Twitter

ಉಡುಪಿ :ಮೇ 12: ಇಂದು (ಭಾನುವಾರ) ರಾಜ್ಯದ ಹಲವು ಕಡೆ ಮಳೆಯಾಗುವ ಸಾಧ್ಯತೆಯಿದ್ದು, 23 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ 8 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ಹವಾಮಾನ ಇಲಾಖೆ ಘೋಷಿಸಿದೆ.

ದಕ್ಷಿಣ ಕನ್ನಡ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡುಗು ಜಿಲ್ಲೆಗಳಿಗೆ ಇಲಾಖೆ ‘ಯೆಲ್ಲೊ ಅಲರ್ಟ್’ ನೀಡಿದೆ. 

ಇನ್ನುಳಿದ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯ ಬಗ್ಗೆಯೂ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರಿ ಗಾಳಿ ಹಾಗೂ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸೂಚನೆ ನೀಡಲಾಗಿದೆ.

15ರವರೆಗೂ ರಾಜ್ಯದ ಎಲ್ಲ ಜಿಲ್ಲೆಗಳಿಗೆ ‘ಆರೆಂಜ್’ ಹಾಗೂ ‘ಯೆಲ್ಲೊ’ ಅಲರ್ಟ್ ನೀಡಿರುವ ಇಲಾಖೆ, ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Previous Post

ಮಾಹೆಯ ಮಣಿಪಾಲದ ಕಾಲೇಜ್ ಆಫ್ ನರ್ಸಿಂಗ್ ಮತ್ತು ಸ್ಕೂಲ್ ಆಫ್‌ ನರ್ಸಿಂಗ್‌, ವತಿಯಿಂದ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ..!!

Next Post

ಹಿರಿಯಡ್ಕ : ಜೈಲಿನಲ್ಲಿ ವಿಚಾರಣಾಧೀನ ಖೈದಿ ಹೃದಯಾಘಾತದಿಂದ ಮೃತ್ಯು ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹಿರಿಯಡ್ಕ : ಜೈಲಿನಲ್ಲಿ ವಿಚಾರಣಾಧೀನ ಖೈದಿ ಹೃದಯಾಘಾತದಿಂದ ಮೃತ್ಯು ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

25/06/2026
ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

25/06/2026
ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

25/06/2026
ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ…

ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ…

25/06/2026

Recent News

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

25/06/2026
ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

25/06/2026
ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

25/06/2026
ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ…

ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ…

25/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved