Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು : SSLC ಯಲ್ಲಿ ಜಸ್ಟ್ ಪಾಸ್ ಆದ ವಿದ್ಯಾರ್ಥಿಗೆ ಬ್ಯಾನರ್ ಹಾಕಿ ವಿಭಿನ್ನ ರೀತಿಯಲ್ಲಿ ಅಭಿನಂದನೆ ಸಲ್ಲಿಸಿದ ಸ್ನೇಹಿತರು..!

Dhrishya News by Dhrishya News
12/05/2024
in ಸುದ್ದಿಗಳು
0
0
SHARES
190
VIEWS
Share on FacebookShare on Twitter

ಮಂಗಳೂರು :ಮೇ 12: ಈ ಬಾರಿಯ 10ನೇ ತರಗತಿಯ ಪರೀಕ್ಷೆಯ ಫಲಿತಾಂಶ ದಲ್ಲಿ 625ಕ್ಕೆ ಕೇವಲ 300 ಅಂಕಗಳೊಂದಿಗೆ ಜಸ್ಟ್‌ ಪಾಸಾದ ಮಂಗಳೂರಿನ ವಿದ್ಯಾರ್ಥಿಯೊಬ್ಬನಿಗೆ ಆತನ ಸ್ನೇಹಿತರು ಅಭಿನಂದನಾ ಬ್ಯಾನರನ್ನೇ ಹಾಕಿ ಭರ್ಜರಿಯಾಗಿ ಸಂಭ್ರಮಾಚರಣೆ ಮಾಡಿದ್ದಾರೆ.

ನಗರದ ಪಚ್ಚನಾಡಿಯ ಹ್ಯಾಸ್ಲಿನ್‌ ಎಂಬ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಪರೀಕ್ಷೆ ಪಾಸಾಗುತ್ತಾನೋ ಇಲ್ಲವೊ ಎಂಬ ಗೊಂದಲದಲ್ಲಿ ಆತನ ಸ್ನೇಹಿತರಿದ್ದರು. ಕೊನೆಗೆ ರಿಸಲ್ಟ್‌ ಬರುವಾಗ ಹ್ಯಾಸ್ಲಿನ್‌ ಪಾಸಾಗಿಬಿಟ್ಟಿದ್ದ. ಇದೇ ಖುಷಿಯಲ್ಲಿ ಅವನ ಸ್ನೇಹಿತರು ಪಚ್ಚನಾಡಿಯ ಮಂಗಳಾನಗರದ ರಸ್ತೆ ಬದಿಯಲ್ಲಿ ದೊಡ್ಡ ಬ್ಯಾನರನ್ನೇ ಅಳವಡಿಸಿ ಜಸ್ಟ್‌ ಪಾಸಾದ ಸ್ನೇಹಿತನಿಗೆ ವಿಭಿನ್ನ ರೀತಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. 

ಈ ಬ್ಯಾನರ್‌ ಜಾಲತಾಣದಲ್ಲಿ ವೈರಲ್‌ ಆಗಿದೆ.ಮಾರ್ಕ್ಸ್‌ ಕಡಿಮೆಯಾಯಿತೆಂದು ಆತ್ಮಹತ್ಯೆ ಮಾಡುವ ಮಕ್ಕಳು ಇರುವಾಗ ಜಸ್ಟ್ ಪಾಸಾದರೂ ಸಂಭ್ರಮಿಸಿದ ರೀತಿ ಆತ್ಮಹತ್ಯೆ ಮಾಡಿಕೊಳ್ಳುವ ಮಕ್ಕಳಿಗೆ ಪಾಠ ಎಂದು ನೆಟ್ಟಿಗರು ಧನಾತ್ಮಕವಾಗಿ ಪ್ರತಿಕ್ರಯಿಸಿದ್ದಾರೆ .

Previous Post

ಹಿರಿಯಡ್ಕ : ಜೈಲಿನಲ್ಲಿ ವಿಚಾರಣಾಧೀನ ಖೈದಿ ಹೃದಯಾಘಾತದಿಂದ ಮೃತ್ಯು ..!!

Next Post

ಭೀಕರ ರಸ್ತೆ ಅಪಘಾತದಲ್ಲಿ​ ಕಿರುತೆರೆ ನಟಿ ಪವಿತ್ರಾ ಜಯರಾಮ್ ದುರ್ಮರಣ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಭೀಕರ ರಸ್ತೆ ಅಪಘಾತದಲ್ಲಿ​ ಕಿರುತೆರೆ ನಟಿ ಪವಿತ್ರಾ ಜಯರಾಮ್ ದುರ್ಮರಣ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

25/06/2026
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

25/06/2026
ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

25/06/2026
ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

25/06/2026

Recent News

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

25/06/2026
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

25/06/2026
ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

25/06/2026
ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

25/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved