Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯಲ್ಲಿ ಮೇ 16 ರಿಂದ ಮಾವು ಮೇಳ : 3ದಿನಗಳ ಕಾಲ ವಿವಿಧ ಮಾವಿನ ತಳಿಗಳ ಪ್ರದರ್ಶನ ಮತ್ತು ಮಾರಾಟ ..!!

Dhrishya News by Dhrishya News
13/05/2024
in ಸುದ್ದಿಗಳು
0
0
SHARES
59
VIEWS
Share on FacebookShare on Twitter

ಉಡುಪಿ:ಮೇ 13:ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಮೇ16ರಿಂದ 19ರವರೆಗೆ ಜಿಲ್ಲಾ ತೋಟಗಾರಿಕಾ ಇಲಾಖೆ ಹಾಗೂ ರಾಮನಗರ ಜಿಲ್ಲಾ ತೆಂಗು ಮತ್ತು ಮಾವು ರೈತ ಉತ್ಪಾದಕರ ಸಂಸ್ಥೆ ರಾಮನಗರ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ದೊಡ್ಡಣಗುಡ್ಡೆಯಲ್ಲಿರುವ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದಲ್ಲಿರುವ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ ನಡೆಯಲಿದೆ.

ರಾಮನಗರ ಜಿಲ್ಲೆ ರೈತರಿಂದ ನೈಸರ್ಗಿಕವಾಗಿ ಮಾಗಿಸಿರುವ ವಿವಿಧ ಮಾವಿನ ತಳಿಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ.

ಈ ಮೇಳದಲ್ಲಿ ರಾಮನಗರ ಜಿಲ್ಲೆಯಿಂದ ಬಾದಾಮಿ, ರಸಪುರಿ, ಮಲಗೋವಾ, ತೋತಾಪುರಿ, ಸಿಂಧೂರ ಮುಂತಾದ ತಳಿಗಳ ಒಟ್ಟು 40 ಟನ್‌ನಷ್ಟು ಮಾವು ಮಾರಾಟಕ್ಕೆ ಅಲ್ಲಿನ 15-20 ರೈತರು ಆಗಮಿಸಲಿದ್ದಾರೆ.

ಈ ಮೇಳದಲ್ಲಿ ಜಿಲ್ಲೆಯ ಮಾವು ಬೆಳೆಗಾರರಿಗೂ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯ ಮಾವು ಬೆಳೆಗಾರರು ಮೇ 15ರ ಒಳಗೆ ತಾವು ಬೆಳೆದ ಮಾವಿನ ತಳಿ ಹಾಗೂ ಲಭ್ಯತೆಯ ವಿವರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ (ಮೊ:9141407672) ಕಚೇರಿಯನ್ನು ಸಂಪರ್ಕಿಸಿ ಮೇಳದಲ್ಲಿ ಭಾಗವಹಿಸ ಬಹುದು ಎಂದು ಪ್ರಕಟಣೆ ಯಲ್ಲಿ ತಿಳಿಸಲಾಗಿದೆ

ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕಿ ಭುವನೇಶ್ವರಿ ತಿಳಿಸಿದ್ದಾರೆ.

Previous Post

ಶ್ರೀ ಕೃಷ್ಣ ಮಠದಲ್ಲಿ ಯಾತ್ರಾರ್ಥಿಗಳ ಉಪಯೋಗಕ್ಕಾಗಿ ” ಕೃಷ್ಣ ಗೀತಾ ಟೂರ್ಸ್ ” ಶುಭಾರಂಭ..!!

Next Post

ಉಡುಪಿ :  ಕೃಷ್ಣಮಠಕ್ಕೆ ಹಿರಿಯ ನಟ ಶ್ರೀ ದೊಡ್ಡಣ್ಣ ಭೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :  ಕೃಷ್ಣಮಠಕ್ಕೆ ಹಿರಿಯ ನಟ ಶ್ರೀ ದೊಡ್ಡಣ್ಣ ಭೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026

Recent News

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved