Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿಗೆ 3 ವರ್ಷಗಳ ಕಠಿಣ ಶಿಕ್ಷೆ..!!

Dhrishya News by Dhrishya News
14/05/2024
in ಸುದ್ದಿಗಳು
0
0
SHARES
68
VIEWS
Share on FacebookShare on Twitter

ಉಡುಪಿ: ಮೇ 14:ವರ್ಷದ ಹಿಂದೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥನಿಗೆ 3 ವರ್ಷಗಳ ಕಠಿನ ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಸೋ) ಸೋಮವಾರ ಆದೇಶಿಸಿದೆ.

ಕೆಳಾರ್ಕಳಬೆಟ್ಟಿನಲ್ಲಿ ಬಾಡಿಗೆ ಮನೆಯಲ್ಲಿದ್ದ ಮೊಹಮ್ಮದ್‌ ಇಸ್ಮಾಯಿಲ್‌ (54) ಶಿಕ್ಷೆಗೆ ಒಳಗಾದವನು.

2023ರ ಮಾರ್ಚ್‌ ತಿಂಗಳಿನಲ್ಲಿ ಶಾಲಾ ರಜಾ ದಿನದಲ್ಲಿ ಬಾಲಕಿಯು ತನ್ನ ತಂಗಿ ಹಾಗೂ ತಮ್ಮನೊಂದಿಗೆ ಮೊಹಮ್ಮದ್‌ ಇಸ್ಮಾಯಿಲ್‌ (54)ನ ಮನೆಗೆ ಅರೆಬಿಕ್‌ ಕಲಿಯಲು ಹೋಗುತ್ತಿದ್ದಳು. ಆಗ ಆರೋಪಿಯು ತನ್ನ ಮನೆಯಲ್ಲಿ ಬಾಲಕಿಯನ್ನು ಬೆಡ್‌ರೂಮ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದ.

ಅಲ್ಲದೆ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವೀಡಿಯೋಗಳನ್ನು ತೋರಿಸಿ ಬೇರೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ. ಈ ವಿಚಾರವನ್ನು ಬಾಲಕಿಯು ತನ್ನ ಮನೆಯಲ್ಲಿ ತಿಳಿಸಿದ್ದು, ಬಳಿಕ ಇಸ್ಮಾಯಿಲ್‌ ವಿರುದ್ಧ ದೂರು ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಮಹಿಳಾ ಪೊಲೀಸ್‌ ಠಾಣೆಯ ನಿರೀಕ್ಷಕ ಜಯಾನಂದ ಕೆ. ಅವರು ಆರೋಪಿ ವಿರುದ್ಧ ದೋಷರೋಪಣೆ ಪಟ್ಟಿ ಸಲ್ಲಿಸಿದ್ದರು. 24 ಸಾಕ್ಷಿಗಳ ಪೈಕಿ 10 ಸಾಕ್ಷಿಗಳನ್ನು ವಿಚಾರಣೆ ನಡೆಸಿದ್ದು, ಆರೋಪಿಯ ವಿರುದ್ಧ ಆರೋಪ ಸಾಬೀತಾಗಿದೆ ಎಂದ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಸೋ) ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು, ತಪ್ಪಿತಸ್ಥನಿಗೆ 3 ವರ್ಷಗಳ ಕಠಿನ ಶಿಕ್ಷೆ, 9,000 ರೂ. ದಂಡ ವಿಧಿಸಿದೆ. ಇದರಲ್ಲಿ 5,000 ರೂ. ನೊಂದ ಬಾಲಕಿಗೆ ಪರಿಹಾರವಾಗಿ ಮತ್ತು 4,000 ರೂ. ಸರಕಾರಕ್ಕೆ ಪಾವತಿಸುವಂತೆ ಆದೇಶಿಸಿದ್ದಾರೆ. ನೊಂದ ಬಾಲಕಿಗೆ ಪರಿಹಾರವಾಗಿ ಸರಕಾರದಿಂದ 25 ಸಾವಿರ ರೂ. ನೀಡುವಂತೆ ಆದೇಶಿಸಿದ್ದಾರೆ. ಸರಕಾರದ ಪರವಾಗಿ ವೈ.ಟಿ. ರಾಘವೇಂದ್ರ ವಾದಿಸಿದರು.

Previous Post

ಉಡುಪಿ : ನೈರುತ್ಯ ಪದವೀಧರ ಕ್ಷೇತ್ರದಲ್ಲಿ ರಘುಪತಿ ಭಟ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ..!!

Next Post

ಬೆಂಗಳೂರು :ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ ಸಂದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಂಗಳೂರು :ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ ಸಂದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026

Recent News

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved