Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಟಿ ಛಾಯಾಸಿಂಗ್ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ : ಆರೋಪಿ ಅರೆಸ್ಟ್‌…!!

Dhrishya News by Dhrishya News
15/05/2024
in ಸುದ್ದಿಗಳು
0
0
SHARES
101
VIEWS
Share on FacebookShare on Twitter

ಬೆಂಗಳೂರು : ಮೇ.15: ಚಲನಚಿತ್ರ ನಟಿ ಛಾಯಾಸಿಂಗ್ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಅವರ ಮನೆ ಕೆಲಸದಾಳನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಎನ್‌ಜಿಓಎಸ್ ಕಾಲೋನಿ ನಿವಾಸಿ ಉಷಾ ಬಂಧಿತಳಾಗಿದ್ದು, ಆರೋಪಿಯಿಂದ ₹4 ಲಕ್ಷದ 66 ಗ್ರಾಂ ಚಿನ್ನ ಹಾಗೂ 155 ಗ್ರಾಂ ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಕೆಲ ದಿನಗಳ ಹಿಂದೆ ಮನೆಯಲ್ಲಿ ಬೀರುವಿನ ಲಾಕರ್‌ ತೆಗೆದು ಆಭರಣ ಕಳವು ಮಾಡುವಾಗ ಉಷಾ ರೆಡ್ ಹ್ಯಾಂಡ್ ಆಗಿ ಛಾಯಾಸಿಂಗ್ ತಾಯಿ ಚಮನ್ ಲತಾಗೆ ಸಿಕ್ಕಿಬಿದ್ದಳು. ಈ ಬಗ್ಗೆ ನಟಿ ತಾಯಿ ನೀಡಿದ ದೂರಿನನ್ವಯ ಆರೋಪಿಯನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ

ಕಳೆದ ತಿಂಗಳಿಂದ ಎನ್‌ಎಚ್‌ಸಿಎಸ್ ಲೇಔಟ್‌ನಲ್ಲಿರುವ ಛಾಯಾ ಸಿಂಗ್ ಮನೆ ಯಲ್ಲಿ ಉಷಾ ಕೆಲಸ ಮಾಡುತ್ತಿದ್ದಳು. ಆ ವೇಳೆ ಮನೆಯವರಿಗೆ ತಿಳಿಯದಂತೆ ಒಂದೊಂದಾಗಿ ಬೆಳ್ಳಿ, ಚಿನ್ನಾಭರಣಗಳನ್ನು ಆಕೆ ಕಳವು ಮಾಡಿದ್ದಳು. ತಾನು ಮಾಡಿಕೊಂಡಿದ್ದ ಸಾಲ ತೀರಿಸುವ ಸಲುವಾಗಿ ಛಾಯಾಸಿಂಗ್ ಅವರ ಮನೆ ಯಲ್ಲಿ ಆಭರಣ ಮತ್ತು ಹಣವನ್ನು ಕಳವು ಮಾಡಿದ್ದಾಗಿ ವಿಚಾರಣೆ ವೇಳೆ ಆರೋಪಿ ತಪ್ರೊಪ್ಪಿಕೊಂಡಿದ್ದಾಳೆ. ಇನ್ನು ವಶಪಡಿಸಿ ಕೊಂಡಿದ್ದ ಆಭರಣಗಳನ್ನು ನಟಿ ಛಾಯಾ ಸಿಂಗ್‌ಗೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮರಳಿಸಿದರು. 

Previous Post

ಉಡುಪಿ : ನಗರದ ಸುತ್ತಮುತ್ತ ಉತ್ತಮ ಮಳೆ..!!

Next Post

ಹುಬ್ಬಳ್ಳಿ : ಪ್ರೀತಿ ನಿರಾಕರಿಸಿದ ಯುವತಿಯ ಭೀಕರ ಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹುಬ್ಬಳ್ಳಿ : ಪ್ರೀತಿ ನಿರಾಕರಿಸಿದ ಯುವತಿಯ ಭೀಕರ ಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News