Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪುತ್ತೂರು : ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು..!!

Dhrishya News by Dhrishya News
15/05/2024
in ಸುದ್ದಿಗಳು
0
0
SHARES
92
VIEWS
Share on FacebookShare on Twitter

ಪುತ್ತೂರು: ಮೇ 15:ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುರುಷರಕಟ್ಟೆಯಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುಂಡಡ್ಕ ನಿವಾಸಿ ಮೋಕ್ಷಿತ್ ಗೌಡ (23) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಪುರುಷರಕಟ್ಟೆಯಲ್ಲಿ ರೂಂ ಮಾಡಿಕೊಂಡು ಉಳಿದುಕೊಂಡಿದ್ದ ಮೋಕ್ಷಿತ್ ಸರ್ವಿಸ್ ಗೆ ಇಟ್ಟಿದ್ದ ತನ್ನ ಬೈಕನ್ನು ವಾಪಾಸು ತರುತ್ತಿದ್ದ ವೇಳೆ ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Previous Post

ಹುಬ್ಬಳ್ಳಿ : ಪ್ರೀತಿ ನಿರಾಕರಿಸಿದ ಯುವತಿಯ ಭೀಕರ ಹತ್ಯೆ..!!

Next Post

ಸಚಿನ್ ತೆಂಡೂಲ್ಕರ್ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಚಿನ್ ತೆಂಡೂಲ್ಕರ್ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News