Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಸಚಿನ್ ತೆಂಡೂಲ್ಕರ್ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!!

Dhrishya News by Dhrishya News
15/05/2024
in ರಾಜ್ಯ/ ರಾಷ್ಟ್ರೀಯ
0
0
SHARES
164
VIEWS
Share on FacebookShare on Twitter

ಸಚಿನ್ ತೆಂಡೂಲ್ಕರ್ ಭದ್ರತಾ ಸಿಬ್ಬಂದಿ (ಗನ್​ಮ್ಯಾನ್​) ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!!

ಜಲಗಾಂವ್:ಮೇ 15:ಕ್ರಿಕೆಟ್ ದಿಗ್ಗಜ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಸಚಿನ್ ತೆಂಡೂಲ್ಕರ್ ಅವರ ವೈಯಕ್ತಿಕ ಭದ್ರತಾ ಸಿಬ್ಬಂದಿ(ಗನ್​ಮ್ಯಾನ್​) ಸರ್ವೀಸ್ ಗನ್ ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಹಾರಾಷ್ಟ್ರ ರಾಜ್ಯ ಮೀಸಲು ಪೊಲೀಸ್ ಪಡೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಾಮ್ನೇರ್‌ನ ಪ್ರಕಾಶ್ ಕಾಪ್ಡೆ (39) ಸಚಿನ್ ತೆಂಡೂಲ್ಕರ್ ಅವರ ಗನ್​ಮ್ಯಾನ್​ ಆಗಿ ನಿಯೋಜನೆಗೊಂಡಿದ್ದರು.

ಇತ್ತೀಚೆಗಷ್ಟೇ ಕರ್ತವ್ಯಕ್ಕೆ ರಜೆ ಪಡೆದು ಮನೆಯಲ್ಲೇ ಇದ್ದರು ಎನ್ನಲಾಗಿದೆ. ಬುಧವಾರ ಮಧ್ಯರಾತ್ರಿ 1.30ರ ಸುಮಾರಿಗೆ ಸರ್ವೀಸ್ ಗನ್ ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಗಮನಿಸಿದ ಕುಟುಂಬಸ್ಥರು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಪ್ರಕಾಶ್ ಅದಾಗಲೇ ಮೃತಪಟ್ಟಿದ್ದರು.

ಪ್ರಕಾಶ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವಿಗೆ ಕಾರಣ ತಿಳಿದುಬಂದಿಲ್ಲ. ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Previous Post

ಪುತ್ತೂರು : ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು..!!

Next Post

T20 World Cup 2024:​​​​ ನಂದಿನಿ ಲೋಗೋ ಇರುವ ಜೆರ್ಸಿ ಅನಾವರಣ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

T20 World Cup 2024:​​​​ ನಂದಿನಿ ಲೋಗೋ ಇರುವ ಜೆರ್ಸಿ ಅನಾವರಣ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News