Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಮಸಾಲೆ ಪದಾರ್ಥಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಹಿನ್ನೆಲೆ : ನೇಪಾಳದಲ್ಲಿ ಎಂಡಿಎಚ್​ ಹಾಗೂ ಎವರೆಸ್ಟ್​ ಉತ್ಪನ್ನಗಳ ನಿಷೇಧ ..!!

Dhrishya News by Dhrishya News
17/05/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
44
VIEWS
Share on FacebookShare on Twitter

ಮೇ 17:ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು ಈ ಎರಡು ಮಸಾಲೆ ಪದಾರ್ಥಗಳಿಗೆ ನಿಷೇಧ ಹೇರಿದೆ.

ಎವರೆಸ್ಟ್ ಮತ್ತು ಎಂಡಿಹೆಚ್ ಬ್ರಾಂಡ್ ಮಸಾಲೆಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಲಾಗಿದೆ. ನಾವು ಅವುಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡುವುದನ್ನು ಸಹ ನಿಷೇಧಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಎರಡು ನಿರ್ದಿಷ್ಟ ಬ್ರಾಂಡ್‌ಗಳ ಮಸಾಲೆಗಳಲ್ಲಿ ರಾಸಾಯನಿಕಗಳ ಪರೀಕ್ಷೆಗಳು ನಡೆಯುತ್ತಿವೆ. ಅಂತಿಮ ವರದಿ ಬರುವವರೆಗೆ ನಿಷೇಧವು ಜಾರಿಯಲ್ಲಿರುತ್ತದೆ ಎಂದು ಮಹಾರ್ಜನ್ ಮತ್ತಷ್ಟು ಹೇಳಿದರು. ಸರ್ಕಾರದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಈಗಾಗಲೇ ಎಂಡಿಎಚ್ ಮತ್ತು ಎವರೆಸ್ಟ್‌ನ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆದೇಶಿಸಿದೆ.

ಇದು ಹಾಂಗ್ ಕಾಂಗ್ ಮತ್ತು ಸಿಂಗಾಪುರದ ಆಹಾರ ಸುರಕ್ಷತೆ ನಿಯಂತ್ರಕರಿಂದ ವಿವರಗಳನ್ನು ಕೇಳಿದೆ. ಅಮೆರಿಕ ಹಾಗೂ ಆಸ್ಟ್ರೇಲಿಯಾ ಕೂಡ ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಈ ಎರಡು ಕಂಪನಿಗಳ ಮಸಾಲೆ ಉತ್ಪನ್ನಗಳಲ್ಲಿ ಕ್ಯಾನ್ಸರ್​ಕಾರಕ ಕೀಟನಾಶಕ, ಎಥಿಲೀನ್ ಆಕ್ಸೈಡ್​ ಇದೆ ಎಂದು ಹಾಂಕಾಂಗ್​ಕಳೆದ ತಿಂಗಳು ನಿಷೇಧ ಹೇರಿತ್ತು. ಎವರೆಸ್ಟ್​ ಸಾಂಬಾರು ಪದಾರ್ಥಗಳ ಮಿಶ್ರಣವನ್ನು ಸಿಂಗಾಪುರ ವಾಪಸ್ ಪಡೆದಿತ್ತು.

ಎಥಿಲೀನ್ ಆಕ್ಸೈಡ್​ ಮಾನವರಲ್ಲಿ ಕ್ಯಾನ್ಸರ್​ಗೆ ಕಾರಣವಾಗುತ್ತದೆ. ಅದನ್ನು ಕ್ರಿಮಿನಾಶಕವಾಗಿ ಬಳಕೆ ಮಾಡುವುದನ್ನು ನ್ಯೂಜಿಲೆಂಡ್​ ಹಾಗೂ ಇತರೆ ದೇಶಗಳಲ್ಲಿ ನಿಷೇಧಿಸಲಾಗಿದೆ. ಎಂಡಿಎಚ್​ ಹಾಗೂ ಎವರೆಸ್ಟ್​ ನ್ಯೂಜಿಲೆಂಡ್​ನಲ್ಲಿಯೂ ಇರುವುದರಿಂದ ನಾವು ಈ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ನ್ಯೂಜಿಲೆಂಡ್​ನ ಆಹಾರ ಸುರಕ್ಷತೆ ನಿಯಂತ್ರಕದ ಹಂಗಾಮಿ ಉಪನಿರ್ದೇಶಕ ಜೆನ್ನಿ ಬಿಷಪ್ ಹೇಳಿದ್ದಾರೆ

Previous Post

ಚಿಕ್ಕಮಗಳೂರು: ಗುಂಡೇಟಿನಿಂದ ಯುವಕ ಅನುಮಾನಾಸ್ಪದವಾಗಿ ಸಾವು..!!

Next Post

ಮಾಹೆ ಮಂಗಳೂರಿನಲ್ಲಿ 31 ನೇ ಘಟಿಕೋತ್ಸವ ಆಚರಣೆ : ನಾವೀನ್ಯಕಾರರು, ಸಂಶೋಧಕರು ಮತ್ತು ಪದವೀಧರರಿಗೆ ಗೌರವ ಪ್ರದಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆ ಮಂಗಳೂರಿನಲ್ಲಿ 31 ನೇ ಘಟಿಕೋತ್ಸವ ಆಚರಣೆ : ನಾವೀನ್ಯಕಾರರು, ಸಂಶೋಧಕರು ಮತ್ತು ಪದವೀಧರರಿಗೆ ಗೌರವ ಪ್ರದಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News