Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉದ್ಯೋಗಾವಕಾಶ, ನೇರ ಸಂದರ್ಶನ :ಕಾರ್ಕಳದ ವಿದ್ಯಾಮಾತಾ ಅಕಾಡೆಮಿಯಿಂದ ಉಚಿತ ಸೇವೆ – ಯುವತಿಯರಿಗೆ ಮಾತ್ರ ಅವಕಾಶ…!!

Dhrishya News by Dhrishya News
18/05/2024
in ಸುದ್ದಿಗಳು
0
0
SHARES
46
VIEWS
Share on FacebookShare on Twitter

ಕಾರ್ಕಳ :ಮೇ 18:ಪ್ರತಿಷ್ಠಿತ ತರಬೇತಿ ಮತ್ತು ಉದ್ಯೋಗದಾತ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯ ವತಿಯಿಂದ ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಪ್ರಾರಂಭವಾಗಲಿರುವ ಅಂತರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಯ ಉತ್ಪಾದನಾ ಘಟಕಕ್ಕೆ ಅವಶ್ಯವಿರುವ 300 ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 26- 05- 2024 ಆದಿತ್ಯವಾರ ಬೆಳಿಗ್ಗೆ 10 ರಿಂದ ತಾಲೂಕು ಕಚೇರಿ ರಸ್ತೆಯಲ್ಲಿರುವ ವಿದ್ಯಾಮಾತಾ ಅಕಾಡೆಮಿ ಕಛೇರಿಯಲ್ಲಿ ನಡೆಸಲಾಗುತ್ತದೆ. ನೇರ ಸಂದರ್ಶನವನ್ನು ಕಂಪನಿಗೆ ಮಾನವ ಸಂಪನ್ಮೂಲಗಳನ್ನು ಒದಗಿಸುವ ಸಂಪನ್ಮೂಲ ಅಧಿಕಾರಿಗಳೇ ನೇರವಾಗಿ ನಡೆಸಲಿದ್ದು SSLC/PUC/ ITI /Diploma/ BE / Any degree ಓದಿರುವ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ವಯಸ್ಸಿನ ಮಿತಿ :- 18 ರಿಂದ 26 ಒಳಗಿನ ಯುವತಿಯರಿಗೆ.

ಪ್ರಾರಂಭಿಕ ವೇತನ ಶ್ರೇಣಿ :- 19,048 ರೂ

ಹುದ್ದೆಯ ವಿವರ :- ಟೀಮ್ ಲೀಡರ್, ಮೊಬೈಲ್ ಅಸ್ಸೆಂಬಲ್ ಸ್ಟಾಫ್

ಸಂದರ್ಶನಕ್ಕೆ ತರಬೇಕಾದ ದಾಖಲೆಗಳು :- ಬಯೋಡೇಟಾ, ಆಧಾರ್ , 2 ಪಾಸ್ಪೋರ್ಟ್ ಸೈಜ್ ಫೋಟೋ

ಅಭ್ಯರ್ಥಿಗಳಿಗೆ ಸಿಗುವ ಸೌಲಭ್ಯಗಳು:- ಉಚಿತ ಹಾಸ್ಟೆಲ್, ಉಚಿತ ಊಟ ,ಉಚಿತ ಸಾರಿಗೆ ,ESI, PF, ವಾರ್ಷಿಕ ಬೋನಸ್ ,ಅಟೆಂಡೆನ್ಸ್ ಬೋನಸ್ ,ವೈದ್ಯಕೀಯ ಸೌಲಭ್ಯಗಳು, ವಾರ್ಷಿಕ ರಜೆ ಸಹಿತ ಇನ್ನಿತರ ಸೌಲಭ್ಯಗಳು.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವಿಳಾಸ ಅಥವಾ ಮೊಬೈಲ್ ನಂಬರ್ ಸಂಪರ್ಕಿಸಬಹುದು.

ವಿದ್ಯಾಮಾತಾ ಅಕಾಡೆಮಿ

ಒಂದನೇ ಮಹಡಿ,MCC ಬ್ಯಾಂಕ್ ಮೇಲ್ಗಡೆ, ತಾಲೂಕು ಕಚೇರಿ ರಸ್ತೆ, (ಬಂಡಿಮಠ ಬಸ್ ಸ್ಟ್ಯಾಂಡ್ ಎದುರು ರಸ್ತೆ) ಕಾರ್ಕಳ

 8310484380/ 9740564044

Previous Post

ಮಾಹೆ ಮಂಗಳೂರಿನಲ್ಲಿ 31 ನೇ ಘಟಿಕೋತ್ಸವ ಆಚರಣೆ : ನಾವೀನ್ಯಕಾರರು, ಸಂಶೋಧಕರು ಮತ್ತು ಪದವೀಧರರಿಗೆ ಗೌರವ ಪ್ರದಾನ..!!

Next Post

ಪವಿತ್ರಾ ಜಯರಾಂ ಸಾವಿನಿಂದ ಮನನೊಂದು ಕಿರುತೆರೆ ನಟ ಚಂದ್ರಕಾಂತ್‌ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪವಿತ್ರಾ ಜಯರಾಂ ಸಾವಿನಿಂದ ಮನನೊಂದು ಕಿರುತೆರೆ ನಟ ಚಂದ್ರಕಾಂತ್‌ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved