Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ..!!

Dhrishya News by Dhrishya News
18/05/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
41
VIEWS
Share on FacebookShare on Twitter

ಮೇ 18: ಎವರೆಸ್ಟ್ ಚಿಕನ್ ಮಸಾಲಾದಲ್ಲಿ  ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿರುವುದರಿಂದ ಇದನ್ನು ಬಳಸದಂತೆ ಅಧಿಕಾರಿಗಳಿಂದ ಉತ್ತರ ಕನ್ನಡ  ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಸೂಚನೆ ನೀಡಿದ್ದಾರೆ.

ಮೆಣಸಿನಪುಡಿಗೆ ಬಳಸುವ ಕೀಟನಾಶಕ ಎಥಿಲಿನ್ ಆಕ್ಸೈಡ್ ಪ್ರಮಾಣ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಹೆಚ್ಚಾಗಿದೆ. ಮಸಲಾ ಪದಾರ್ಥದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಕೇವಲ ಶೇ.0.01ರಷ್ಟು ಇರಬೇಕು. ಆದರೆ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಶೇ.3.93ರಷ್ಟು ಪ್ರಮಾಣದಲ್ಲಿದೆ. ಇಷ್ಟೊಂದು ಪ್ರಮಾಣದಲ್ಲಿ ಎಥಿಲಿನ್ ಆಕ್ಸೈಡ್ ಬಳಕೆ ಹಾನಿಕಾರಕ. ಇದು ಆರೋಗ್ಯದ ಮೇಲೆ ಪರಿಣಾಮ ಆಗಿಯೇ ಆಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಹೇಳಿದರು

ಎವರೆಸ್ಟ್ ಚಿಕನ್ ಮಸಾಲಾ ಬಗ್ಗೆ ನಮಗೆ ಅನುಮಾನ ಇದ್ದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಆಯುಕ್ತರ ಸೂಚನೆ ಮೇರೆಗೆ ಪರೀಕ್ಷೆ ಮಾಡಿದೆವು. ಆಗ ಶೇ.3.92ರಷ್ಟು ಕೀಟನಾಶಕ ಎಥಿಲಿನ್ ಆಕ್ಸೈಡ್ ಪ್ರಮಾಣ ಇರುವುದು ತಿಳಿಯಿತು. ಹೀಗಾಗಿ ಇದನ್ನು ಸಾರ್ವಜನಿಕರು ಬಳಸಬಾರು ಎಂದರು

ಎವರೆಸ್ಟ್ ಮಸಾಲಾ ಕಂಪನಿಗೆ ಈಗಾಗಲೇ ನೋಟಿಸ್ ಕಳುಹಿಸಿದ್ದೇವೆ. ಎವರೆಸ್ಟ್ ಚಿಕನ್ ಮಸಾಲಾ ಪಾಕೆಟ್‌ ಸರಬರಾಜು ನಿಲ್ಲಿಸಬೇಕು. ಈಗಾಗಲೇ ಅಂಗಡಿಗಳಿಗೆ ಪೂರೈಸಿದ್ದರೇ ಹಿಂಪಡೆಯುವಂತೆ ಸೂಚಿಸಿದ್ದೇವೆ. ಕೇವಲ ಕರ್ನಾಟಕವಲ್ಲ ದೇಶಾದ್ಯಂತ ಪೂರೈಸಿದ್ದರೆ ಹಿಂಪಡೆಯಲು ಸೂಚನೆ ನೀಡಿದ್ದೇವೆ. ಎವರೆಸ್ಟ್ ಚಿಕನ್ ಮಸಾಲಾ ಖರೀದಿಸಿದ್ದರೆ ಜನರು ಅಂಗಡಿಗಳಿಗೆ ವಾಪಸ್‌ ನೀಡಿ. ಈಗಾಗಲೆ ಮಸಾಲಾ ಪೌಡರ್ ಅನ್ನು ಹಿಂಪಡೆಯುವ ಕೆಲಸ ಕಂಪನಿ ಮಾಡುತ್ತಿದೆ. ಎವರೆಸ್ಟ್ ಚಿಕನ್ ಮಸಾಲಾ ಕಂಪನಿ ವಿರುದ್ಧ ಪ್ರಕರಣ ದಾಖಲು ಮಾಡುತ್ತೇವೆ ಎಂದು ಹೇಳಿದರು.

ಎವರೆಸ್ಟ್​ ಚಿಕನ್​ ಮಸಾಲಾ ಮಾತ್ರವಲ್ಲದೆ, 15 ತರಹದ ಮಸಾಲಾ ಪೌಡರ್​ಗಳನ್ನು ತಪಾಸಣೆಗೆ ಕಳುಹಿಸಿದ್ದೇವೆ. ಆದರೆ ಎಂಟಿಆರ್ ಮಸಾಲಾ ಇದುವರೆಗೂ ಪರೀಕ್ಷೆ ಮಾಡಿಲ್ಲ ಎಂದರು

Previous Post

ಹಿರಿಯಡ್ಕ : ಯುವತಿ ನಾಪತ್ತೆ..!!

Next Post

ಬೈಲೂರು: ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ವತಿಯಿಂದ ಪರಶುರಾಮನ ನೈಜ ಕಂಚಿನ ಪ್ರತಿಮೆ ನಿರ್ಮಾಣಕ್ಕಾಗಿ ಸಂಕಲ್ಪ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೈಲೂರು: ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ವತಿಯಿಂದ ಪರಶುರಾಮನ ನೈಜ ಕಂಚಿನ ಪ್ರತಿಮೆ ನಿರ್ಮಾಣಕ್ಕಾಗಿ ಸಂಕಲ್ಪ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved