Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಾಜ್ಯದಲ್ಲಿ ಇಂದಿನಿಂದ ಐದು ದಿನ  ಭಾರಿ ಮಳೆಯಾಗುವ ಸಾಧ್ಯತೆ :ಹವಮಾನ ಇಲಾಖೆ..!!

Dhrishya News by Dhrishya News
20/05/2024
in ಸುದ್ದಿಗಳು
0
0
SHARES
42
VIEWS
Share on FacebookShare on Twitter

ಉಡುಪಿ :ಮೇ 20: ರಾಜ್ಯದಲ್ಲಿ  ಇಂದಿನಿಂದ ಐದು ದಿನ  17 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ‌ ಮಾಡಲಾಗಿದೆ. ಮೇಲ್ಮೈ ಸುಳಿಗಾಳಿ,  ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗಕ್ಕೆ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಇಂದಿನಿಂದ ಐದು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. 

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ಇದೆ. ಅಲ್ಲದೆ ಕರಾವಳಿ ಭಾಗಕ್ಕೂ ಆರೆಂಜ್ ಅಲರ್ಟ್ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ದಕ್ಷಿಣ, ಉಡುಪಿ, ಮಂಗಳೂರು ಭಾಗಕ್ಕೆ ಹೆಚ್ಚು ಮಳೆಯಾಗುವ ಸಾಧ್ಯಾತೆ ಇದೆ ಎಂದು ಹವಮಾನ ಇಲಾಖೆ ಹೇಳಿದೆ.

Previous Post

ಕಾರ್ಕಳ :ಚಾಲಕನ ನಿಯಂತ್ರಣ ತಪ್ಪಿ ಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ :ಇಬ್ಬರು ಕಾರ್ಮಿಕರು ಮೃತ್ಯು.!!

Next Post

ಪತಂಜಲಿಯ ಆಹಾರ ಉತ್ಪನ್ನ ಸೋನ್ ಪಪ್ಡಿ’ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ : ವ್ಯವಸ್ಥಾಪಕ ಸೇರಿ ಮೂವರಿಗೆ ಜೈಲು ಶಿಕ್ಷೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪತಂಜಲಿಯ ಆಹಾರ ಉತ್ಪನ್ನ ಸೋನ್ ಪಪ್ಡಿ’ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ : ವ್ಯವಸ್ಥಾಪಕ ಸೇರಿ ಮೂವರಿಗೆ ಜೈಲು ಶಿಕ್ಷೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

16/03/2026
ಭಾರತಾದ್ಯಂತ 5,000ಕ್ಕೂ ಹೆಚ್ಚು ಬಸ್‌ಗಳ ಆರ್ಡರ್ ಪಡೆದ ಟಾಟಾ ಮೋಟಾರ್ಸ್

ಭಾರತಾದ್ಯಂತ 5,000ಕ್ಕೂ ಹೆಚ್ಚು ಬಸ್‌ಗಳ ಆರ್ಡರ್ ಪಡೆದ ಟಾಟಾ ಮೋಟಾರ್ಸ್

16/03/2026
ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾಯಮೂರ್ತಿ ಅಭಯ್ ಎಸ್. ಓಕಾ

ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾಯಮೂರ್ತಿ ಅಭಯ್ ಎಸ್. ಓಕಾ

16/03/2026
ಹಣಕ್ಕಾಗಿ ಯುವತಿಗೆ ಪೀಡನೆ: ₹14 ಲಕ್ಷ ಪಡೆದು ಜೀವ ಬೆದರಿಕೆ; ಪ್ರಕರಣ ದಾಖಲು….!

ಹಣಕ್ಕಾಗಿ ಯುವತಿಗೆ ಪೀಡನೆ: ₹14 ಲಕ್ಷ ಪಡೆದು ಜೀವ ಬೆದರಿಕೆ; ಪ್ರಕರಣ ದಾಖಲು….!

16/03/2026

Recent News

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

16/03/2026
ಭಾರತಾದ್ಯಂತ 5,000ಕ್ಕೂ ಹೆಚ್ಚು ಬಸ್‌ಗಳ ಆರ್ಡರ್ ಪಡೆದ ಟಾಟಾ ಮೋಟಾರ್ಸ್

ಭಾರತಾದ್ಯಂತ 5,000ಕ್ಕೂ ಹೆಚ್ಚು ಬಸ್‌ಗಳ ಆರ್ಡರ್ ಪಡೆದ ಟಾಟಾ ಮೋಟಾರ್ಸ್

16/03/2026
ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾಯಮೂರ್ತಿ ಅಭಯ್ ಎಸ್. ಓಕಾ

ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾಯಮೂರ್ತಿ ಅಭಯ್ ಎಸ್. ಓಕಾ

16/03/2026
ಹಣಕ್ಕಾಗಿ ಯುವತಿಗೆ ಪೀಡನೆ: ₹14 ಲಕ್ಷ ಪಡೆದು ಜೀವ ಬೆದರಿಕೆ; ಪ್ರಕರಣ ದಾಖಲು….!

ಹಣಕ್ಕಾಗಿ ಯುವತಿಗೆ ಪೀಡನೆ: ₹14 ಲಕ್ಷ ಪಡೆದು ಜೀವ ಬೆದರಿಕೆ; ಪ್ರಕರಣ ದಾಖಲು….!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved