Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕರ್ನಾಟಕ ವಿಧಾನ ಪರಿಷತ್​ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!!

Dhrishya News by Dhrishya News
20/05/2024
in ಸುದ್ದಿಗಳು
0
0
SHARES
26
VIEWS
Share on FacebookShare on Twitter

ಬೆಂಗಳೂರು:ಮೇ 20:ವಿಧಾನಸಭೆಯಿಂದ ವಿಧಾನ ಪರಿಷತ್​ಗೆ ಆಯ್ಕೆಯಾಗುವ 11 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಜೂನ್ 13ಕ್ಕೆ ಚುನಾವಣೆ ನಡೆಯಲಿದೆ. ಜೂ.17ಕ್ಕೆ 11 ಎಂಎಲ್​ಸಿಗಳ ಅವಧಿ ಮುಕ್ತಾಯವಾಗಲಿದೆ. ಅರವಿಂದ್ ಕುಮಾರ್ ಅರಲಿ, ಎನ್.ಎಸ್. ಬೋಸರಾಜು, ಕೆ.ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ, ಮುನಿರಾಜುಗೌಡ, ಕೆ.ಪಿ.ನಂಜುಂಡಿ, ಬಿ.ಎಂ.ಫಾರೂಕ್, ರಘುನಾತ್ ಮಲ್ಕಾಪುರೆ, ಎನ್.ರವಿಕುಮಾರ್, ಎಸ್.ರುದ್ರೇಗೌಡ ಹಾಗೂ ಕೆ.ಹರೀಶ್ ಕುಮಾರ್ ಜೂ.17ಕ್ಕೆ ಎಂಎಲ್​ಸಿಯಿಂದ ನಿವೃತ್ತಿಯಾಗಲಿದ್ದಾರೆ.

ತೆರವಾಗಿರುವ 11 ಸ್ಥಾನಗಳಿಗೆ ಜೂ.17 ಚುನಾವಣೆ ನಡೆಯಲಿದ್ದು, ಅದೇ ದಿನ ಸಂಜೆ ಮತ ಎಣಿಕೆ ನಡೆಯಲಿದೆ. ಚುನಾವಣೆ ಸಂಬಂಧ ಮೇ. 27ಕ್ಕೆ ಅಧಿಸೂಚನೆ ಹೊರಡಿಸಲಿದ್ದಾರೆ. ಜೂ.3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಜೂ.4 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂ.6 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ

Previous Post

ಪತಂಜಲಿಯ ಆಹಾರ ಉತ್ಪನ್ನ ಸೋನ್ ಪಪ್ಡಿ’ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ : ವ್ಯವಸ್ಥಾಪಕ ಸೇರಿ ಮೂವರಿಗೆ ಜೈಲು ಶಿಕ್ಷೆ…!!

Next Post

ಕಾರ್ಕಳ : ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ:ಬೈಕ್ ಸವಾರ ಸ್ಥಳದಲ್ಲೇ ಮೃತ್ಯು,ಇಬ್ಬರಿಗೆ ಗಂಭೀರ ಗಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಟಿಪ್ಪರ್ - ಬೈಕ್ ನಡುವೆ ಭೀಕರ ಅಪಘಾತ:ಬೈಕ್ ಸವಾರ ಸ್ಥಳದಲ್ಲೇ ಮೃತ್ಯು,ಇಬ್ಬರಿಗೆ ಗಂಭೀರ ಗಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 02 ಶನಿವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 02 ಶನಿವಾರ )

02/05/2026
ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

01/05/2026

Recent News

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 02 ಶನಿವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ, 02 ಶನಿವಾರ )

02/05/2026
ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

01/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved