Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ:ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ..!!

Dhrishya News by Dhrishya News
21/05/2024
in ಸುದ್ದಿಗಳು
0
0
SHARES
21
VIEWS
Share on FacebookShare on Twitter

ಬೆಂಗಳೂರು:ಮೇ 21: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಇಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆ- 2 ರಲ್ಲಿ ಒಟ್ಟಾರೆ ಫಲಿತಾಂಶ 35.25% ಬಂದಿದೆ.

ಏಪ್ರಿಲ್ 29 ರಿಂದ ಮೇ 16ರವರೆಗೆ ಪರೀಕ್ಷೆಗಳು ನಡೆದಿತ್ತು. ಇಲಾಖೆ ವೆಬ್ ಸೈಟ್ http://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಪರೀಕ್ಷೆಗೆ ಒಟ್ಟು 1,48,942 ವಿದ್ಯಾರ್ಥಿಗಳು ಹಾಜರಾಗಿದ್ದು, ಇದರಲ್ಲಿ 52,505 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಬಾಲಕರು 26,496 (31.31%) ಮತ್ತು 26009 ( 40.44%) ಬಾಲಕಿಯರು ಪಾಸ್ ಆಗಿದ್ದಾರೆ.

ಸಂಯೋಜನೆವಾರು ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ 11589 (22.24%) ವಾಣಿಜ್ಯ ವಿಭಾಗದಲ್ಲಿ 8709 (22.06%) ಮತ್ತು ವಿಜ್ಞಾನ ವಿಭಾಗದಲ್ಲಿ- 32207 (56.16%) ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಪರೀಕ್ಷೆ-2 ಬರೆದ ವಿದ್ಯಾರ್ಥಿಗಳಲ್ಲಿ ಫಲಿತಾಂಶ ಸುಧಾರಣೆ ಬಯಸಿದ 32940 ವಿದ್ಯಾರ್ಥಿಗಳು ಇದ್ದಾರೆ. ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿಗೆ ಅರ್ಜಿ ಸಲ್ಲಿಕೆ ಕೊನೆ ದಿನ ಮೇ 23, ಮರು ಮೌಲ್ಯಮಾಪನ, ಮರು ಎಣಿಕೆಗೆ ಅರ್ಜಿ ಸಲ್ಲಿಕೆ ಕೊನೆ ದಿನ ಮೇ 25 ಆಗಿದೆ

Previous Post

ಎಜುಕೇಶನ್ ವರ್ಲ್ಡ್ ಇಂಡಿಯಾ ಹೈಯರ್ ಎಜುಕೇಶನ್ ರಾಂಕಿಂಗ್ 2024-2025 ರಲ್ಲಿ ಅಗ್ರ ಸ್ಥಾನವನ್ನು ಉಳಿಸಿಕೊಂಡ ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ ಮಣಿಪಾಲದ ಬಿ ಎಸ್ ಸಿ ನರ್ಸಿಂಗ್ ವಿಭಾಗ..!!

Next Post

ಸಾಣೂರು ಮುರತಂಗಡಿ ಮಳೆ ನೀರು ಮನೆಗೆ ನುಗ್ಗಿ ಅಪಾರ ಹಾನಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾಣೂರು ಮುರತಂಗಡಿ ಮಳೆ ನೀರು ಮನೆಗೆ ನುಗ್ಗಿ ಅಪಾರ ಹಾನಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

20/08/2026
ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

20/08/2026
ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

20/08/2026
ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

20/08/2026

Recent News