Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಾಣೂರು ಮುರತಂಗಡಿ ಮಳೆ ನೀರು ಮನೆಗೆ ನುಗ್ಗಿ ಅಪಾರ ಹಾನಿ..!!

Dhrishya News by Dhrishya News
21/05/2024
in ಸುದ್ದಿಗಳು
0
0
SHARES
11
VIEWS
Share on FacebookShare on Twitter

ಕಾರ್ಕಳ :ಮೇ 21:ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 169 ಮುರತಂಗಡಿ _ ಶುಂಠಿ ಗುಡ್ಡೆ ಸಂಪರ್ಕ ರಸ್ತೆ ತಿರುವಿನಲ್ಲಿ ನಿನ್ನೆ (ಮೇ 20 ಸೋಮವಾರ 2024) ರಾತ್ರಿ ಏಳು ಗಂಟೆಗೆ ಸುರಿದ ಭಾರಿ ಮಳೆಗೆ… ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯ ನೀರು ರತ್ನಾಕರ್ ಕಮತ್ ರವರ ಮನೆಗೆ ನುಗ್ಗಿದ್ದು, ಮನೆಯ ಅಂಗಳದ ಮುಂಭಾಗದಲ್ಲಿ ಇತ್ತೀಚೆಗೆ ಎರಡು ಲಕ್ಷ ರೂಪಾಯಿ ಖರ್ಚು ಮಾಡಿದ್ದ ತಡೆಗೋಡೆ ಧರಾಶಾಯಿ ಯಾಗಿದೆ.

ಎರಡು ವಾರದ ಹಿಂದೆ ಸುರಿದಿದ್ದ ಪ್ರಥಮ ಮಳೆಗೆ ಶುಂಠಿ ಗುಡ್ಡೆ ಸಂಪರ್ಕ ರಸ್ತೆಯಲ್ಲಿ ಕೃತಕ ನೆರೆ ಸೃಷ್ಟಿಯಾಗಿ, ಆ ಬಳಿಕ ರಸ್ತೆಯನ್ನು ಎತ್ತರಿಸಿ ಡಾಮರೀಕರಣ ಗೊಳಿಸಲಾಗಿತ್ತು. 

ಆದರೆ ಯಾವುದೇ ಚರಂಡಿ ವ್ಯವಸ್ಥೆಯನ್ನು ಮಾಡದೇ ಇರುವುದರಿಂದ ಇದೀಗ ರಸ್ತೆಯ ನೀರು ರತ್ನಾಕರ್ ಕಾಮತ್ರ ಮನೆಯ ಮುಂಭಾಗದ ತಡೆಗೋಡೆಯನ್ನು ಕೊಚ್ಚಿ ಮನೆಗೆ ನೀರು ನುಗ್ಗಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. 

ಮಳೆ ನೀರು ಸರಾಗವಾಗಿ ಹರಿದು ಹೋಗಲು ಶಾಶ್ವತವಾದ ಚರಂಡಿ ವ್ಯವಸ್ಥೆ ಮಾಡದಿದ್ದರೆ, ಮಳೆ ಸುರಿಯುವಾಗ ರತ್ನಾಕರ್ ಕಾಮತ್ ರವರ ಕುಟುಂಬ ಆತಂಕದಿಂದಲೇ ದಿನ ಕಳೆಯಬೇಕಾದ ಪರಿಸ್ಥಿತಿ ಬರಬಹುದು. 

ಡಿಸೆಂಬರ್ 19 2024 ರಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವಿ. ಸುನಿಲ್ ಕುಮಾರ್ ರವರು ಪಂಚಾಯತ್ ಆಡಳಿತ ಮಂಡಳಿಯ ಜೊತೆಗೆ ರತ್ನಾಕರ್ ಕಾಮತ್ ರವರ ಮನೆಯ ಮುಂಭಾಗದಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಇರುವುದರ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಗಮನ ಸೆಳೆದು ಕೂಡಲೇ ಚರಂಡಿ ನಿರ್ಮಿಸುವಂತೆ ನಿರ್ದೇಶನ ನೀಡಿದ್ದರು. . 

 ರಾಷ್ಟ್ರೀಯ ಹೆದ್ದಾರಿ ಇಲಾಖೆ , ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ ಇದೀಗ 6 ತಿಂಗಳ ಬಳಿಕ ಪ್ರಥಮ ಮಳೆಗೆ ರತ್ನಾಕರ ಕಾಮತ್ ರವರ ಮನೆಯ ಮುಂಭಾಗದ ಗೋಡೆ ಕುಸಿದು, ಮನೆಯ ಅಂಗಳ ಮತ್ತು ಮನೆಗೆ ನೀರು ನುಗ್ಗಿ ಅಪಾರ ಹಾನಿ ಉಂಟಾಗಿದೆ. 

Previous Post

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ:ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ..!!

Next Post

ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026

Recent News

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved