Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ..!!

Dhrishya News by Dhrishya News
21/05/2024
in ಸುದ್ದಿಗಳು
0
0
SHARES
8
VIEWS
Share on FacebookShare on Twitter

ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ..!!

ಉಡುಪಿ:ಮೇ 21:ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ 18ನೇ ಪ್ರತಿಷ್ಠ ವರ್ಧಂತಿ ಮಹೋತ್ಸವದ ಪ್ರಯುಕ್ತ ಸಂಪನ್ನಗೊಳ್ಳಲಿರುವ ಧಾರ್ಮಿಕ ಕಾರ್ಯಕ್ರಮಗಳಿಗೆ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಕೊಲಕಾಡಿ ವಾದಿರಾಜ ಉಪಾಧ್ಯಾಯ ಶ್ರೀ ಗಣೇಶ ಸರಳಾಯ ಅವರ ಸಾಮೂಹಿಕ ದೇವತಾ ಪ್ರಾರ್ಥನೆಯೊಂದಿಗೆ ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ದೀಪ ಪ್ರಜ್ವಲಿಸುವುದರೊಂದಿಗೆ ಚಾಲನೆ ನೀಡಲಾಯಿತು…

 ಕ್ಷೇತ್ರದಲ್ಲಿ ತೋರಣ ಮಹೂರ್ತ ಉಗ್ರಾಣಮಹೂರ್ತ ವಾಸ್ತು ರಾಕ್ಷೋಜ್ಞಾದಿ ಪ್ರಕ್ರಿಯೆಗಳು, ಸಪ್ತ ಶುದ್ದಿ ಪ್ರಾಸಾದ ಶುದ್ದಿ, ಪ್ರಸನ್ನ ಪೂಜೆ, ಮಹಾ ಅನ್ನಸಂತರ್ಪಣೆ ನೆರವೇರಿದವು..

ತಾರೀಕು 23ರಂದು ದುರ್ಗಾ ಆದಿಶಕ್ತಿ ದೇವಿಗೆ ಅಷ್ಟೋತ್ತರ ಶತ ಬ್ರಹ್ಮಕುಂಬಾಭಿಷೇಕ ಮಂಜು ರಂಗ ಪೂಜಾ ಸಹಿತ ಬಲಿ ಉತ್ಸವ ಹಾಗೂ ತಾರೀಕು 24ರ ಶುಕ್ರವಾರದಂದು ಮಹಾ ಚಂಡಿಕಾಯಾಗ ಮಹಾಸಂಪ್ರೋಕ್ಷಣೆ ಮಹಾ ಮಂತ್ರಾಕ್ಷತೆ ನೆರವೇರಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ

Previous Post

ಸಾಣೂರು ಮುರತಂಗಡಿ ಮಳೆ ನೀರು ಮನೆಗೆ ನುಗ್ಗಿ ಅಪಾರ ಹಾನಿ..!!

Next Post

ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ವಸಂತ ದ್ವಾದಶಿ ಹಾಗೂ ಶ್ರೀ ವಿದ್ಯಮಾನ್ಯ ತೀರ್ಥರ ಉತ್ತರಾಧನೆ ಪ್ರಯುಕ್ತ ಚಿನ್ನದ ಮತ್ತು ನವರತ್ನ ರಥೋತ್ಸವ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ವಸಂತ ದ್ವಾದಶಿ ಹಾಗೂ ಶ್ರೀ ವಿದ್ಯಮಾನ್ಯ ತೀರ್ಥರ ಉತ್ತರಾಧನೆ ಪ್ರಯುಕ್ತ ಚಿನ್ನದ ಮತ್ತು ನವರತ್ನ ರಥೋತ್ಸವ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

20/08/2026
ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

20/08/2026
ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

20/08/2026
ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

20/08/2026

Recent News