Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹಿರಿಯಡಕ:ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ:ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!!

Dhrishya News by Dhrishya News
22/05/2024
in ಸುದ್ದಿಗಳು
0
0
SHARES
41
VIEWS
Share on FacebookShare on Twitter

ಹಿರಿಯಡಕ: ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡಿದ ಆರೋಪಿಗಳ ವಿರುದ್ಧ ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಜರಗುತ್ತು ಅಂಜಾರು ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾದ ರೇವುನಾಥ ಪ್ರೇಮನಾಥ ಸಂದರ್ಶನಕ್ಕೆ ಮೇ 20ರಂದು ಆತನ ಸ್ನೇಹಿತರಾದ ಸುಧೀಶ ಮತ್ತು ವರುಣ ಅವರು ಹಣ್ಣು, ಬಿಸ್ಕೇಟ್‌ಗಳನ್ನು ತಂದಿದ್ದು, ಮುಖ್ಯದ್ವಾರದಲ್ಲಿ ದ್ವಾರ ಪಾಲಕನಾಗಿ ಕರ್ತವ್ಯಕ್ಕೆ ಇದ್ದ ಸಂತೋಷ ದಗಾಟೆ ಅವರಿಗೆ ನೀಡಿ ರೇವುನಾಥ ಅವರಿಗೆ ಕೊಡಲು ತಿಳಿಸಿದ್ದರು. ಅನಂತರ ಕೈದಿಯೊಂದಿಗೆ ಮಾತನಾಡಿ ಅವರು ತೆರಳಿದ್ದರು.

ಅನಂತರ ಕಾರಾಗೃಹದ ಸಿಬಂದಿ, ಸಹಾಯಕ ಜೈಲರ್‌ ಸೇರಿ ಅವರು ತಂದಿದ್ದ ವಸ್ತುಗಳನ್ನು ಪರಿಶೀಲಿಸಿದಾಗ ಬಿಸ್ಕೇಟ್‌ ಮತ್ತು ಹಣ್ಣುಗಳ ಮಧ್ಯದಲ್ಲಿ ಗಾಂಜಾದಂತಹ ಸೊಪ್ಪುಗಳಿದ್ದವು. ಬಳಿಕ ಜಿಲ್ಲಾಕಾರಾಗೃಹದ ಅಧೀಕ್ಷಕರಾದ ಸಿದ್ದರಾಮ ಪಾಟೀಲ ಅವರಿಗೆ ಸಿಬಂದಿ ಮಾಹಿತಿ ನೀಡಿದ್ದು, ಮತ್ತೆ ಸಮರ್ಪಕವಾಗಿ ಪರಿಶೀಲಿಸಿದಾಗ ಬ್ಯಾಗ್‌ನಲ್ಲಿ ಹಣ್ಣು ಮತ್ತು ಬಿಸ್ಕೇಟ್‌ನ ಮಧ್ಯದಲ್ಲಿ 1 ಪ್ಲಾಸ್ಟಿಕ್‌ ತೊಟ್ಟೆಯಲ್ಲಿ 10ರಿಂದ 15 ಗ್ರಾಂನಷ್ಟು ಗಾಂಜಾದಂತೆ ತೋರುವ ಸೊಪ್ಪು ಕಂಡು ಬಂದಿತ್ತು. ನಿಷೇಧಿತ ವಸ್ತುಗಳನ್ನು ಬಿಸ್ಕೇಟ್‌ ಹಾಗೂ ಹಣ್ಣುಗಳ ಮಧ್ಯದಲ್ಲಿ ಸೇರಿಸಿ ಕಾರಾಗೃಹ ಒಳಗಡೆ ನುಸುಳಿಸಲು ಪ್ರಯತ್ನಿಸಿದ ವ್ಯಕ್ತಿಗಳ ವಿರುದ್ಧ ಹಿರಿಯಡಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ವಸಂತ ದ್ವಾದಶಿ ಹಾಗೂ ಶ್ರೀ ವಿದ್ಯಮಾನ್ಯ ತೀರ್ಥರ ಉತ್ತರಾಧನೆ ಪ್ರಯುಕ್ತ ಚಿನ್ನದ ಮತ್ತು ನವರತ್ನ ರಥೋತ್ಸವ ಸಂಪನ್ನ..!!

Next Post

ಉಡುಪಿ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

20/08/2026
ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

20/08/2026
ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

20/08/2026
ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

20/08/2026

Recent News