Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ..!!

Dhrishya News by Dhrishya News
22/05/2024
in ಸುದ್ದಿಗಳು
0
0
SHARES
50
VIEWS
Share on FacebookShare on Twitter

ಮದ್ಯಮಾರಾಟ

ಉಡುಪಿ, ಮೇ21: ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜೂನ್ 3ರಂದು ಮತದಾನ ನಡೆಯಲಿದೆ 

ಈ ಸಂದರ್ಭದಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ)ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಕಲಂ 135 (ಸಿ) ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಾದ್ಯಂತ ಜೂನ್ 1ರಂದು ಸಂಜೆ 5:00 ಗಂಟೆಯಿಂದ ಜೂನ್ 3ರ ಮಧ್ಯರಾತ್ರಿ 12:00ರವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಲರಿ, ಸ್ಟಾರ್ ಹೋಟೆಲ್‌ಗಳಲ್ಲಿ ಶೇಂದಿ ಅಂಗಡಿ ಹಾಗೂ ಕ್ಲಬ್‌ಗಳಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Previous Post

ಹಿರಿಯಡಕ:ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ:ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!!

Next Post

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಜೆನೆಟಿಕ್ಸ್ ವಿಭಾಗದಿಂದ ‘ಓಪನ್ ಡೇ ‘ ಕಾರ್ಯಕ್ರಮ ಆಯೋಜನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಜೆನೆಟಿಕ್ಸ್ ವಿಭಾಗದಿಂದ 'ಓಪನ್ ಡೇ ' ಕಾರ್ಯಕ್ರಮ ಆಯೋಜನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

20/08/2026
ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

20/08/2026
ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

20/08/2026
ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

20/08/2026

Recent News