Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಜೆನೆಟಿಕ್ಸ್ ವಿಭಾಗದಿಂದ ‘ಓಪನ್ ಡೇ ‘ ಕಾರ್ಯಕ್ರಮ ಆಯೋಜನೆ..!!

Dhrishya News by Dhrishya News
22/05/2024
in ಸುದ್ದಿಗಳು
0
0
SHARES
18
VIEWS
Share on FacebookShare on Twitter

ಮಣಿಪಾಲ, ಮೇ 22, 2024 – ಅಪರೂಪದ ಅನುವಂಶಿಕ ಅಸ್ವಸ್ಥತೆಗಳಲ್ಲಿ ವಿಶೇಷ ಸೇವೆಗಳಿಗೆ ಹೆಸರುವಾಸಿಯಾದ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಜೆನೆಟಿಕ್ಸ್ (ತಳಿಶಾಸ್ತ್ರ)ವಿಭಾಗವು ಮೇ 25, 2024 ರ ಶನಿವಾರದಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ‘ಓಪನ್ ಡೇ’ ಕಾರ್ಯಕ್ರಮವನ್ನು ಆಯೋಜಿಸಲು ಸಜ್ಜಾಗಿದೆ. ಕಾರ್ಯಕ್ರಮವು ಮಣಿಪಾಲದ ಬೇಸಿಕ್ ಲೈಫ್ ಸೈನ್ಸ್ ಕಟ್ಟಡದ 3ನೇ ಮಹಡಿಯಲ್ಲಿರುವ ವೈದ್ಯಕೀಯ ತಳಿಶಾಸ್ತ್ರ ವಿಭಾಗದಲ್ಲಿ ನಡೆಯಲಿದೆ .

ತಳಿಶಾಸ್ತ್ರ ಸಂಬಂಧಿತ ಆರೋಗ್ಯ ಮತ್ತು ರೋಗದ ಕುರಿತು ಎಲ್ಲರಿಗೂ ಪರಿಚಯಿಸಲು ಮೂಲಭೂತ ಪರಿಕಲ್ಪನೆಗಳೊಂದಿಗೆ ಈ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ. ಎಲ್ಲಾ ವಯಸ್ಸಿನವರನ್ನು ತೊಡಗಿಸಿಕೊಳ್ಳುವ ವಿನೋದ ಚಟುವಟಿಕೆ ಮತ್ತು ತಿಳುವಳಿಕೆ, ಮಾಹಿತಿ ನೀಡುವ ಅನೇಕ ಸಂವಾದಾತ್ಮಕ ಆಟಗಳು ಮತ್ತು ರಸಪ್ರಶ್ನೆಗಳು ಇವೆ.

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಈ ಮಾಹಿತಿ ಮತ್ತು ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸಲು ಎಲ್ಲಾ ವಿದ್ಯಾರ್ಥಿಗಳನ್ನು ಆಹ್ವಾನಿಸುತ್ತಿದೆ . ಪಾಲ್ಗೊಳ್ಳುವವರಿಗೆ ವಿಭಾಗದ ಸೌಲಭ್ಯಗಳನ್ನು ಅನ್ವೇಷಿಸಲು, ಅಂತರರಾಷ್ಟ್ರೀಯ ಮಾನದಂಡಗಳಲ್ಲಿ ನಡೆಯುತ್ತಿರುವ ಸಂಶೋಧನಾ ಯೋಜನೆಗಳ ಬಗ್ಗೆ ತಿಳಿದುಕೊಳ್ಳಲು ಮತ್ತು ವೈದ್ಯಕೀಯ ತಳಿಶಾಸ್ತ್ರ ಕ್ಷೇತ್ರದಲ್ಲಿ ತಜ್ಞರೊಂದಿಗೆ ಸಂವಹನ ನಡೆಸಲು ಅವಕಾಶವಿದೆ.

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಜೆನೆಟಿಕ್ಸ್ (ತಳಿಶಾಸ್ತ್ರ) ವಿಭಾಗವು ಅಪರೂಪದ ಅನುವಂಶಿಕ ಪರಿಸ್ಥಿತಿಗಳಿಂದ ಪ್ರಭಾವಿತವಾಗಿರುವ ರೋಗಿಗಳು ಮತ್ತು ಕುಟುಂಬಗಳಿಗೆ ಸಮಗ್ರ ಸೇವೆಗಳನ್ನು ಒದಗಿಸಲು ಮೀಸಲಾಗಿರುವ ಭಾರತದ ಕೆಲವೇ ಕೇಂದ್ರಗಳಲ್ಲಿ ಒಂದಾಗಿದೆ. ಕ್ಲಿನಿಕಲ್ ಸೇವೆಗಳ ಜೊತೆಗೆ, ವಿಭಾಗವು ಅಂತರರಾಷ್ಟ್ರೀಯ ಮನ್ನಣೆಯನ್ನು ಗಳಿಸಿದ ಪ್ರವರ್ತಕ ಸಂಶೋಧನೆಯಲ್ಲಿ ಹೆಚ್ಚು ತೊಡಗಿಸಿಕೊಂಡಿದೆ.

‘ಓಪನ್ ಡೇ ‘ ಕಾರ್ಯಕ್ರಮದ ಕುರಿತಾದ ಹೆಚ್ಚಿನ ಮಾಹಿತಿಗಾಗಿ, ಕಸ್ತೂರ್ಬಾ ಆಸ್ಪತ್ರೆಯಲ್ಲಿರುವ ವೈದ್ಯಕೀಯ ಜೆನೆಟಿಕ್ಸ್ ವಿಭಾಗವನ್ನು ಸಂಪರ್ಕಿಸಿ ಅಥವಾ PH: 0820 2922836 ಗೆ ಕರೆ ಮಾಡಿ .

Previous Post

ಉಡುಪಿ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ..!!

Next Post

ಉಡುಪಿ; ಜೂನ್ 4ರಂದು ಮತ ಎಣಿಕೆ ಹಿನ್ನೆಲೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ; ಜೂನ್ 4ರಂದು ಮತ ಎಣಿಕೆ ಹಿನ್ನೆಲೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026

Recent News

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved