Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ; ಜೂನ್ 4ರಂದು ಮತ ಎಣಿಕೆ ಹಿನ್ನೆಲೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ..!!

Dhrishya News by Dhrishya News
23/05/2024
in ಸುದ್ದಿಗಳು
0
0
SHARES
26
VIEWS
Share on FacebookShare on Twitter

ಉಡುಪಿ: ಮೇ 22: ಜೂನ್ 04ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನದ ಮತ ಎಣಿಕೆ ಕಾರ್ಯ  ಬ್ರಹ್ಮಗಿರಿಯ ಸೈಂಟ್‌ ಸಿಸಿಲಿಸ್‌ ವಿದ್ಯಾಸಂಸ್ಥೆಯಲ್ಲಿ ನಡೆಯಲಿದ್ದು ಅಂದು ಬೆಳಗ್ಗೆ 5ರಿಂದ ಮಧ್ಯರಾತ್ರಿ 12 ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ 

ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು 5 ಜನರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗುವುದು ಹಾಗೂ ಮೆರವಣಿಗೆ, ಸಭೆ-ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ.

ಮತ ಎಣಿಕೆ ಕೇಂದ್ರದ ಆವರಣದ ಸುತ್ತಲಿನ 100 ಮೀ. ವ್ಯಾಪ್ತಿಯನ್ನು ಪಾದಚಾರಿ ವಲಯ ಎಂದು ಗುರುತಿಸಲಾಗಿದೆ. ಈ ಸಂದರ್ಭದಲ್ಲಿ ಯಾವುದೇ ವಾಹನಗಳಿಗೆ ಪ್ರವೇಶ ಮತ್ತು ಪಾರ್ಕಿಂಗ್ ಮಾಡಲು ಅವಕಾಶ ಇರುವುದಿಲ್ಲ.

ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ವಿಜಯೋತ್ಸವ, ಕರಾಳ್ಳೋತ್ಸವ, ಪ್ರತಿಭಟನ ಮೆರವಣಿಗೆ ಹಾಗೂ ವಿಜಯೋತ್ಸವದ ಅಂಗವಾಗಿ ಸಾರ್ವಜನಿಕ ಸಭೆ, ಸಮಾರಂಭಗಳನ್ನು ಹಾಗೂ ಯಾವುದೇ ರೀತಿಯ ಘೋಷಣೆ ಕೂಗುವುದನ್ನು ಹಾಗೂ ಚುನಾವಣೆಯ ಮತ ಎಣಿಕೆ ಫ‌ಲಿತಾಂಶದ ವಿಜಯೋತ್ಸವದ ಸಮಯದಲ್ಲಿ ಪಟಾಕಿ/ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿರುತ್ತದೆ.

ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆಯಲ್ಲಿ ತಿಳಿಸಲಾಗಿದೆ 

Previous Post

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಜೆನೆಟಿಕ್ಸ್ ವಿಭಾಗದಿಂದ ‘ಓಪನ್ ಡೇ ‘ ಕಾರ್ಯಕ್ರಮ ಆಯೋಜನೆ..!!

Next Post

ಅಂಬಲಪಾಡಿ : ಅಪಘಾತ ತಪ್ಪಿಸಲು ಹೋಗಿ ಕಾರು – ಮೀನಿನ ಲಾರಿ ಮುಖಾಮುಖಿ ಢಿಕ್ಕಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಂಬಲಪಾಡಿ : ಅಪಘಾತ ತಪ್ಪಿಸಲು ಹೋಗಿ ಕಾರು - ಮೀನಿನ ಲಾರಿ ಮುಖಾಮುಖಿ ಢಿಕ್ಕಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ಅ. 30, 31ರಂದು ‘ಸುಸ್ಥಿರ ಆರೋಗ್ಯ ಶ್ರೇಷ್ಠತೆ’ ಕುರಿತ ರಾಷ್ಟ್ರೀಯ ಸಮಾವೇಶ

ಮಾಹೆಯಲ್ಲಿ ಅ. 30, 31ರಂದು ‘ಸುಸ್ಥಿರ ಆರೋಗ್ಯ ಶ್ರೇಷ್ಠತೆ’ ಕುರಿತ ರಾಷ್ಟ್ರೀಯ ಸಮಾವೇಶ

29/10/2026
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರದ್ದು: ಸಮಸ್ತ ಕನ್ನಡಿಗರಿಗೆ ಮಾಡಿದ ಅವಮಾನ – ಅನ್ಸಾರ್ ಅಹಮದ್ ಖಂಡನೆ

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರದ್ದು: ಸಮಸ್ತ ಕನ್ನಡಿಗರಿಗೆ ಮಾಡಿದ ಅವಮಾನ – ಅನ್ಸಾರ್ ಅಹಮದ್ ಖಂಡನೆ

29/10/2026
ಕುಂದಾಪುರ: ಸಾಲಿಗ್ರಾಮಕ್ಕೆಂದು ಹೋದ ವ್ಯಕ್ತಿ ನಾಪತ್ತೆ..!

ಕಾರ್ಕಳ: ಕೆಲಸಕ್ಕೆಂದು ಮನೆಯಿಂದ ಹೋದ ವ್ಯಕ್ತಿ ನಾಪತ್ತೆ

29/10/2026
ಉಡುಪಿ:ಮನು ಮುರಳಿದರ್ ಬ್ರೈಡಲ್ ಮೇಕಪ್ ಸೆಮಿನಾರ್ ನವೆಂಬರ್ 17ರಂದು ಆಯೋಜನೆ..!

ಉಡುಪಿ:ಮನು ಮುರಳಿದರ್ ಬ್ರೈಡಲ್ ಮೇಕಪ್ ಸೆಮಿನಾರ್ ನವೆಂಬರ್ 17ರಂದು ಆಯೋಜನೆ..!

29/10/2026

Recent News

imunify-bot-check