Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪೆರ್ಡೂರು : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಜಾರಿದ ಕಾರು : ಕಾರಿನಲ್ಲಿದ್ದ ರೋಗಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಉಚಿತ ಸೇವೆಯ ಮೂಲಕ ತಲುಪಿಸಿ ಮಾನವೀಯತೆ ಮೆರೆದ ಈಶ್ವರ್ ಮಲ್ಪೆ ಮತ್ತು ತಂಡ..!!

Dhrishya News by Dhrishya News
24/05/2024
in ಸುದ್ದಿಗಳು
0
0
SHARES
41
VIEWS
Share on FacebookShare on Twitter

ಪೆರ್ಡೂರು : ಮೇ 24 : ಉಡುಪಿ ಜಿಲ್ಲೆಯ ಪೆರ್ಡೂರು ಸಮೀಪದ ಪಾಡಿಗಾರ ಎಂಬಲ್ಲಿ ಚಿತ್ರದುರ್ಗದಿಂದ ಮಂಗಳೂರಿಗೆ ಗ್ಯಾಂಗ್ರಿನ್ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯನ್ನು ಕರೆದುಕೊಂಡು ಬರುತ್ತಿದ್ದ ಖಾಸಗಿ ಕಾರೊಂದು , ಚಾಲಕನ ನಿದ್ದೆ ಮಂಪರಿಗೆ ನಿಯಂತ್ರಣ ಕಳೆದುಕೊಂಡು ರಸ್ತೆಬದಿಯ ಚರಂಡಿಗೆ ಸಿಲುಕಿದ ಘಟನೆ ಮುಂಜಾನೆ 4:00 ಗಂಟೆಗೆ ನಡೆದಿದೆ.

ಅದೇ ದಾರಿಯಲ್ಲಿ ಮಲ್ಪೆ ಬೀಚ್ ಗೆ ಬರುತ್ತಿದ್ದ ಈಶ್ವರ್ ಮಲ್ಪೆಯವರ ಸ್ನೇಹಿತರಾದ ಭದ್ರಾವತಿಯ ಸ್ನೇಕ್ ಜೋಸ್ವಾ ಹಾಗೂ ಅವರ ತಂಡವು ಇವರನ್ನು ಗಮನಿಸಿದೆ. ರೋಗಿಯನ್ನು ಹನಿಹನಿ ಮಳೆಗೆ ರಸ್ತೆಯಲ್ಲಿಯೇ ಮಲಗಿಸಿದ್ದನ್ನು ಕಂಡು ತಕ್ಷಣ ಈಶ್ವರ್ ಮಲ್ಪೆಯವರಿಗೆ ಸ್ನೇಕ್ ಜೋಸ್ವಾ ರವರು ಕರೆ ಮಾಡಿದ್ದಾರೆ

ಕರೆಗೆ ಸ್ಪಂದಿಸಿದ ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡವು , ಪೆರ್ಡೂರು ಪಾಡಿಗಾರಕ್ಕೆ ತಲುಪಿ ರೋಗಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ (up&down 200 kilometres) ಉಚಿತ ಸೇವೆಯ ಮೂಲಕ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ

Previous Post

ಉಡುಪಿ:ಸಿಡಿಲಾಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ..!!

Next Post

ಕೆಪಿಟಿಸಿಎಲ್‌ನಲ್ಲಿ 902 ಹುದ್ದೆಗಳ ನೇಮಕಕ್ಕೆ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೆಪಿಟಿಸಿಎಲ್‌ನಲ್ಲಿ 902 ಹುದ್ದೆಗಳ ನೇಮಕಕ್ಕೆ ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved