Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೆಪಿಟಿಸಿಎಲ್‌ನಲ್ಲಿ 902 ಹುದ್ದೆಗಳ ನೇಮಕಕ್ಕೆ ಆದೇಶ..!!

Dhrishya News by Dhrishya News
24/05/2024
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಬೆಂಗಳೂರು:ಮೇ 24 : ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು (ಕೆಪಿಟಿಸಿಎಲ್) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ ಆದೇಶ ಹೊರಡಿಸಿದೆ.

ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಇಂಜಿನಿಯರ್‌(ವಿದ್ಯುತ್‌), 17 ಸಹಾಯಕ ಇಂಜಿನಿಯರ್(ಸಿವಿಲ್), 15-ಕಿರಿಯ ಇಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ.

ಅದೇ ರೀತಿ, 535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಇಂಜಿನಿಯರ್) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸಿಲಿಂಗ್‌ ನಡೆಸಿ ನೇಮಕ ಆದೇಶ ನೀಡಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದು, ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರು.

ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ ದಿನವಾಗಿದೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸಲಾಗುವುದು. ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೊಂಡ ನಂತರ, ಎಲ್ಲಾ ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ಮೀಸಲು ಕೋರಿರುವ ದಾಖಲೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದು ತ್ವರಿತವಾಗಿ ಸ್ಥಳ ನಿಯುಕ್ತಿ ಹಾಗೂ ನೇಮಕ ಆದೇಶ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಟಿಸಿಎಲ್‌ ಪ್ರಕಟಣೆ ತಿಳಿಸಿದೆ.

“902 ಹೊಸ ಉದ್ಯೋಗಿಗಳ ನೇಮಕದ ಮೂಲಕ ಕೆಪಿಟಿಸಿಎಲ್‌ ಇನ್ನಷ್ಟು ಬಲಗೊಂಡು, ಗುಣಮಟ್ಟದ ಸೇವೆಯನ್ನು ಮುಂದುವರಿಸಲಿದೆ. ಆಯ್ಕೆ ಪ್ರಕ್ರಿಯೆಯನ್ನುಅತ್ಯಂತ ಪಾರದರ್ಶಕ ಮತ್ತು ಸಮರ್ಥವಾಗಿ ನಡೆಸಲಾಗಿದೆ.

Previous Post

ಪೆರ್ಡೂರು : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಜಾರಿದ ಕಾರು : ಕಾರಿನಲ್ಲಿದ್ದ ರೋಗಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಉಚಿತ ಸೇವೆಯ ಮೂಲಕ ತಲುಪಿಸಿ ಮಾನವೀಯತೆ ಮೆರೆದ ಈಶ್ವರ್ ಮಲ್ಪೆ ಮತ್ತು ತಂಡ..!!

Next Post

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಬ್ರಹ್ಮಕುಂಭಾಭಿಷೇಕ ಸಂಪನ್ನ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಬ್ರಹ್ಮಕುಂಭಾಭಿಷೇಕ ಸಂಪನ್ನ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳಿಗೆ ವಿನೂತನ ಲೀಸಿಂಗ್ ಮತ್ತು ಆರ್ಥಿಕ ಪರಿಹಾರ ಒದಗಿಸಲು ಟಾಟಾ ಮೋಟಾರ್ಸ್ ಜತೆ ಡ್ರಿವನ್ ಮಹತ್ವದ ಒಪ್ಪಂದ

ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳಿಗೆ ವಿನೂತನ ಲೀಸಿಂಗ್ ಮತ್ತು ಆರ್ಥಿಕ ಪರಿಹಾರ ಒದಗಿಸಲು ಟಾಟಾ ಮೋಟಾರ್ಸ್ ಜತೆ ಡ್ರಿವನ್ ಮಹತ್ವದ ಒಪ್ಪಂದ

21/08/2026
ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

20/08/2026
ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

20/08/2026
ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

20/08/2026

Recent News