Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಎರಡು ತಂಡಗಳ ನಡುವೆ ನಡುರಸ್ತೆಯಲ್ಲಿಯೇ ಗ್ಯಾಂಗ್ ವಾರ್ : ಘಟನೆಯ ವಿಡಿಯೋ  ಸಾಮಾಜಿಕ ಜಾಲತಾಣದಲ್ಲಿ ವೈರಲ್..!!

Dhrishya News by Dhrishya News
25/05/2024
in ಸುದ್ದಿಗಳು
0
0
SHARES
165
VIEWS
Share on FacebookShare on Twitter

ಉಡುಪಿ: ಮೇ 24: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು‌ ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ

ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಆರೋಪಿಗಳಿಗೆ ಜೂನ್ 1 ರ ವರೆಗೆ‌ ನ್ಯಾಯಂಗ ಬಂಧನ ವಿಧಿಸಿದ್ದಾರೆ.

ಮೇ 18ರಂದು ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿರುವ ಈ ಘಟನೆ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Previous Post

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಬ್ರಹ್ಮಕುಂಭಾಭಿಷೇಕ ಸಂಪನ್ನ…!!

Next Post

ಉಡುಪಿ:ನಿನ್ನೆ ಸುರಿದ ಬಾರಿ ಮಳೆಗೆ ಹಳೆ ಬಸ್’ಸ್ಟ್ಯಾಂಡ್ ಸಮೀಪ ಗೋಡೆ ಕುಸಿತ – ಮೂರು ದ್ವಿಚಕ್ರ ವಾಹನಗಳು ಜಖಂ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ನಿನ್ನೆ ಸುರಿದ ಬಾರಿ ಮಳೆಗೆ ಹಳೆ ಬಸ್’ಸ್ಟ್ಯಾಂಡ್ ಸಮೀಪ ಗೋಡೆ ಕುಸಿತ – ಮೂರು ದ್ವಿಚಕ್ರ ವಾಹನಗಳು ಜಖಂ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ: ಸಿಪಿಎಂ ಖಂಡನೆ

21/08/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ..!

ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳಿಗೆ ವಿನೂತನ ಲೀಸಿಂಗ್ ಮತ್ತು ಆರ್ಥಿಕ ಪರಿಹಾರ ಒದಗಿಸಲು ಟಾಟಾ ಮೋಟಾರ್ಸ್ ಜತೆ ಡ್ರಿವನ್ ಮಹತ್ವದ ಒಪ್ಪಂದ

ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

20/08/2026

Recent News