Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಮಾಜಿ ಶಾಸಕ ರಘುಪತಿ ಭಟ್‌ ಬಿಜೆಪಿ ಪಕ್ಷದಿಂದ ಉಚ್ಚಾಟನೆ..!!

Dhrishya News by Dhrishya News
25/05/2024
in ಸುದ್ದಿಗಳು
0
0
SHARES
69
VIEWS
Share on FacebookShare on Twitter

ಬೆಂಗಳೂರು:ಮೇ 25: ನೈರುತ್ಯ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್‌ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಪಾಟೀಲ್‌ ಆದೇಶ ನೀಡಿದ್ದಾರೆ 

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.

ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಪಕ್ಷೇತರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಬಿಜೆಪಿ ಸೂಚಿಸಿತ್ತು.ಜೊತೆಗೆ ಬಿಜೆಪಿ ಹಿರಿಯ ನಾಯಕರಿಂದಲೂ ಕೂಡ ಮನವರಿಸುವ ಯತ್ನ ನಡೆದಿತ್ತು. ಆದರೆ, ನಾಮಪತ್ರ ಹಿಂದೆ ತೆಗೆದುಕೊಳ್ಳದೆ ಸ್ಪರ್ಧೆಗೆ ಇಳಿದಿದ್ದರು. ಈ ಹಿನ್ನಲೆ ರಘುಪತಿ ಭಟ್ ಅವರನ್ನು ಉಚ್ಚಾಟನೆ ಮಾಡಲಾಗಿದೆ.

Previous Post

ಉಡುಪಿ : ನಗರಕ್ಕೆ ನಿರಂತರ ನೀರು ಸರಬರಾಜು..!!

Next Post

ದೆಹಲಿ: ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ದುರಂತ : 7 ನವಜಾತ ಶಿಶುಗಳು ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದೆಹಲಿ: ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ದುರಂತ : 7 ನವಜಾತ ಶಿಶುಗಳು ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026

Recent News

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved