Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಗ್ಯಾಂಗ್‌ವಾರ್‌ ಪ್ರಕರಣ :ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ..!!

Dhrishya News by Dhrishya News
28/05/2024
in ಸುದ್ದಿಗಳು
0
0
SHARES
88
VIEWS
Share on FacebookShare on Twitter

ಉಡುಪಿ : ಮೇ 28:ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದ ಗ್ಯಾಂಗ್‌ವಾರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು-ಪ್ರತಿದೂರು ಹಾಗೂ ವೀಡಿಯೋ ಆಧರಿಸಿ ಪೊಲೀಸರು ಸ್ವಯಂ ದೂರು (ಸುಮೋಟೊ) ದಾಖಲಿಸಿಕೊಂಡಿದ್ದಾರೆ.

ಘಟನೆಗೆ ಸಂಬಂಧಿಸಿ ಇದುವರೆಗೆ ಆರು ಮಂದಿಯನ್ನು ಬಂಧಿಸಲಾಗಿದ್ದು, ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಉಡುಪಿ ನ್ಯಾಯಾಲಯ ಆದೇಶಿಸಿದೆ.

ಮೇ 24ರಂದು ಆರೋಪಿಗಳಾದ ಕಾಪು ಕೊಂಬಗುಡ್ಡೆ ಮೂಲದ ಆಶಿಕ್‌, ತೋನ್ಸೆ ಹೂಡೆಯ ರಾಕೀಬ್‌ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಮೇ 26ರ ರಾತ್ರಿ ಹೂಡೆಯ ಸಕ್ಲೈನ್‌ ಹಾಗೂ ಮೇ 27ರಂದು ಬ್ರಹ್ಮಾವರದ ಶರೀಫ್, ಕಾಪು ಮೂಲದ ಮಜೀದ್‌, ಅಲಾಝ್ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 6 ಮಂದಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ

Previous Post

ಮಣಿಪಾಲ :ಕೆಎಂಸಿ ವೈದ್ಯಕೀಯ ತಳಿಶಾಸ್ತ್ರ ವಿಭಾಗದಿಂದ ಯಶಸ್ವಿ ಸಂವಾದಾತ್ಮಕ “ಓಪನ್ ಡೇ” ಕಾರ್ಯಕ್ರಮ..!!

Next Post

ಉಡುಪಿ: 174 ಗ್ರಾಂ ತೂಕದ ಚಿನ್ನಾಭರಣ,ವಜ್ರದ ಸರ ಸಹಿತ 11.50 ಲಕ್ಷ ರೂ.ಮೌಲ್ಯದ ಸೊತ್ತುಗಳಿದ್ದ ಟ್ರಾಲಿ ಬ್ಯಾಗನ್ನು ಮಹಿಳೆಗೆ ಮರಳಿಸಿದ ಕೊಂಕಣ ರೈಲ್ವೆ ಸಿಬ್ಬಂದಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: 174 ಗ್ರಾಂ ತೂಕದ ಚಿನ್ನಾಭರಣ,ವಜ್ರದ ಸರ ಸಹಿತ 11.50 ಲಕ್ಷ ರೂ.ಮೌಲ್ಯದ ಸೊತ್ತುಗಳಿದ್ದ ಟ್ರಾಲಿ ಬ್ಯಾಗನ್ನು ಮಹಿಳೆಗೆ ಮರಳಿಸಿದ ಕೊಂಕಣ ರೈಲ್ವೆ ಸಿಬ್ಬಂದಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026

Recent News

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved